Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಟ್ಟಮುಡಿಯಲ್ಲಿ 6 ಕೋಟಿ ರೂ. ವೆಚ್ಚದ ಕಾಲೇಜು, ವಸತಿಗೃಹ ಜ.25 ರಂದು ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಟ್ಟಮುಡಿಯಲ್ಲಿ 6 ಕೋಟಿ ರೂ. ವೆಚ್ಚದ ಕಾಲೇಜು, ವಸತಿಗೃಹ ಜ.25 ರಂದು ಉದ್ಘಾಟನೆ*

ಜನವರಿ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23  NEWS DESK :  ಮರ್ಕಝುಲ್ ಹಿದಾಯ ಸಂಸ್ಥೆಯಿಂದ ಕೊಟ್ಟಮುಡಿಯಲ್ಲಿ ನಿರ್ಮಿಸಲಾಗಿರುವ 6 ಕೋಟಿ ರೂ. ವೆಚ್ಚದ ‘ಮರ್ಕಝ್ ಹಿದಾಯ ಹಲೀಮ ಅಲ್‍ಕಿಂದಿ’ ಪ್ರಥಮ ದರ್ಜೆ ಕಾಲೇಜು ಕಟ್ಟಡ ಹಾಗೂ ಹೆಣ್ಣು ಮಕ್ಕಳ ವಸತಿಗೃಹದ ಉದ್ಘಾಟನಾ ಸಮಾರಂಭ ಜ.25 ರಂದು ನಡೆಯಲಿದೆ ಎಂದು ಸಂಸ್ಥೆಯ ನಿರ್ದೇಶಕರಾದ ಎಂ.ಎ.ಮಹಮ್ಮದ್ ಹಾಜಿ ಕುಂಜಿಲ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 12 ಗಂಟೆಗೆ ಭಾರತದ ಮುಸಲ್ಮಾನ ಬಾಂಧವರ ಆಧ್ಯಾತ್ಮಿಕ ನಾಯಕರು, ಗ್ರಾಂಡ್ ಮುಫ್ತಿಗಳೂ ಆದ ಶೇಕ್ ಅಬೂಬಕರ್ ಅಹಮ್ಮದ್ (ಎ.ಪಿ.ಉಸ್ತಾದ್)ರವರ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಥಮ ದರ್ಜೆ ಕಾಲೇಜನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದರು.
ಪ್ರಥಮ ದರ್ಜೆ ಕಾಲೇಜಿನ ಹೆಣ್ಣು ಮಕ್ಕಳ ವಸತಿ ಗೃಹ ‘ಪರ್ಲ್ ಪೆವಿಲಿಯನ್’ನ್ನು ವಿಧಾನ ಸಭೆಯ ಅಧ್ಯಕ್ಷರಾದ ಯು.ಟಿ. ಖಾದರ್ ಉದ್ಘಾಟನೆ ಮಾಡಲಿದ್ದಾರೆ.ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜ್, ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಯುವಜನ ಮತ್ತು ಕ್ರೀಡಾ ಹಾಗೂ ಪರಿಶಿಷ್ಟ ಬುಡಕಟ್ಟು ಪಂಗಡಗಳ ಅಭಿವೃದ್ಧಿ ಸಚಿವರಾದ ಬಿ.ನಾಗೇಂದ್ರ, ವಿಧಾನಪರಿಷತ ಮುಖ್ಯ ಸಚೇತರಕಾರದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಎಂಎಲ್‍ಸಿ ಬಿ.ಎಂ.ಫಾರೂಕ್, ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಅಶೋಕ್ ಎಸ್.ಆಲೂರು, ಕುಲ ಸಚಿವ ಡಾ.ಸೀನಪ್ಪ ಸೇರಿದಂತೆ ಹಲ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. 12 ಗಂಟೆಯ ಮುಂಚೆ ಬರುವ ವಾಹನಗಳಿಗೆ ಮರ್ಕಝ್ ಶಾಲೆಯ ಆಟದ ಮೈದಾನದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.ನಂತರ ಬರುವ ವಾಹನಗಳಿಗೆ ಕೊಟ್ಟಮುಡಿ ಜಂಕ್ಷನ್ ಬಳಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಸಮಾರಂಭದ ನಂತರ ಸಂಜೆ ಲತೀಫ್ ಸಖಾಫಿ ಅವರ ನೇತೃತ್ವದಲ್ಲಿ ಮದನಿಯಂ ಕಾರ್ಯಕ್ರಮ ನಡೆಯಲಿದೆಯೆಂದು ವಿವರಿಸಿದರು.
1500 ವಿದ್ಯಾರ್ಥಿಗಳಿಗೆ ಶಿಕ್ಷಣ- ಮರ್ಕಝುಲ್ ಹಿದಾಯ ಸಂಸ್ಥೆಯ ಅಧೀನದಲ್ಲಿ ಕೊಟ್ಟಮುಡಿ ಮತ್ತು ಸಿದ್ದಾಪುರದ ಬಾಡಗ ಬಾಣಂಗಾಲ ಗ್ರಾಮದ ಹುಂಡಿಯಲ್ಲಿ ಎರಡು ಪಬ್ಲಿಕ್ ಶಾಲೆಗಳು ಕಾರ್ಯಚರಿಸುತ್ತಿದೆ. ಸಂಸ್ಥೆಯ ಅಧೀನದಲ್ಲಿ ಸುಮಾರು 1500ರಷ್ಟು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಪಬ್ಲಿಕ್ ಶಾಲೆ, ಪೂರ್ವ ಪ್ರಾಥಮಿಕ ಹಂತದಿಂದ 10ನೇ ತರಗತಿಯವರೆಗೆ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅಲ್ಲದೆ, ಪದವಿ ಪೂರ್ವ ಮತ್ತು ಪದವಿ ಸೇರಿ ಸುಮಾರು 500 ವಿದ್ಯಾರ್ಥಿಗಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪದವಿ ಕಾಲೇಜು ಈಗಾಗಲೆ ಆರಂಭವಾಗಿದ್ದು, ಇದರಲ್ಲಿ ಬಿಎ, ಬಿಕಾಂ, ಬಿಎಸ್ಸಿ ಮತ್ತು ಬಿಸಿಎ ವಿಷಯದ ಶಿಕ್ಷಣವನ್ನು ನೀಡಲಾಗುತ್ತಿದೆ. ಸಂಸ್ಥೆಯ ಮೂಲಕ ಸುಮಾರು 200 ವಿದ್ಯಾರ್ಥಿಗಳಿಗೆ ಉಚಿತ ವಸತಿ, ಸಮವಸ್ತ್ರ, ಊಟದೊಂದಿಗೆ ಶಿಕ್ಷಣವನ್ನು ನೀಡಲಾಗುತ್ತಿದೆಯೆಂದು ಮಾಹಿತಿಯನ್ನಿತ್ತರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಮೊಹಿದ್ದೀನ್ ಕುಟ್ಟಿ ಹಾಜಿ ಕೊಳಕೇರಿ, ಖಜಾಂಚಿ ಕೆ.ಎ. ಅಬ್ದುಲ್ಲ ಕೊಟ್ಟಮುಡಿ, ಕಾರ್ಯದರ್ಶಿ ಪಿ.ಎ. ಯೂಸುಫ್ ಹಾಜಿ ಕೊಂಡಂಗೇರಿ ಹಾಗೂ ಆಡಳಿತ ಅಧಿಕಾರಿ ಎಂ.ಬಿ.ಹಮೀದ್ ಕಬಡಗೇರಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.