Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಸಮಾವೇಶ : ಬಿಜೆಪಿಯ ಯಾವುದೇ ಟೀಕೆಗಳಿಗೆ ಅವಕಾಶವಿಲ್ಲದಂತೆ ಸರ್ಕಾರ ನಡೆಯುತ್ತಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಸಮಾವೇಶ : ಬಿಜೆಪಿಯ ಯಾವುದೇ ಟೀಕೆಗಳಿಗೆ ಅವಕಾಶವಿಲ್ಲದಂತೆ ಸರ್ಕಾರ ನಡೆಯುತ್ತಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್*

ಜನವರಿ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.25  NEWS DESK :  ಕಾಂಗ್ರೆಸ್ ಸರ್ಕಾರ ಪ್ರಸ್ತುತ ಬಿಜೆಪಿಯ ಯಾವುದೇ ಟೀಕೆಗಳಿಗೆ ಅವಕಾಶವಿಲ್ಲದಂತೆ ಪ್ರಣಾಳಿಕೆಯಲ್ಲಿ ಸೂಚಿಸಿದ ಭರವಸೆಗಳನ್ನು ಈಡೇರಿಸುವ ಮೂಲಕ, ಸಮಾಜದ ಎಲ್ಲ ವರ್ಗಗಳಿಗೆ ನೆರವಾಗುವ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ರಾಜ್ಯದಲ್ಲಿ ‘ಶಾಂತಿಯ ತೋಟ’ವನ್ನು ನಿರ್ಮಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ವಿರಾಜಪೇಟೆಯಲ್ಲಿ ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಯ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೊಳಿಸಿರುವ ಐದು ಗ್ಯಾರಂಟಿಗಳಿಂದ, ವಿಪಕ್ಷ ಬಿಜೆಪಿಯ ಟೀಕೆಗಳಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲವೆಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಂದರ್ಭ, ಇಂತಹ ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಿಲ್ಲ, ಜಾರಿ ಮಾಡಿದಲ್ಲಿ ಸರ್ಕಾರ ದಿವಾಳಿಯಾಗುತ್ತದೆ, ರಾಜ್ಯ ಸಾಲದ ಹೊರೆಗೆ ಸಿಲುಕುತ್ತದೆಂದು ಬಿಜೆಪಿ ಟೀಕೆ ಟಿಪ್ಪಣಿ ಮಾಡಿತ್ತು. ಪ್ರಸ್ತುತ 14 ಬಾರಿ ಬಡ್ಜೆಟ್ ಮಂಡಿಸಿರುವ ಅನುಭವ ಹೊಂದಿರುವ ಸಿದ್ದರಾಮಯ್ಯ ನೇತೃತ್ವದಲ್ಲಿ ಗ್ಯಾರಂಟಿಗಳ ಜಾರಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಇಂದು ಜಿಲ್ಲೆಯಲ್ಲಿ 350 ಕೋಟಿ ಅಭಿವೃದ್ಶಿ ಯೋಜನೆಗಳ ಶಂಕುಸ್ಥಾಪನೆ, ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನಡೆಯುತ್ತಿರುವುದಾಗಿ ತಿಳಿಸಿದರು.


ರಾಜ್ಯದಲ್ಲಿ ಜಾತಿ ಗಣತಿ ನಡೆಸುವ ಮೂಲಕ ಯಾವೆಲ್ಲ ಸಮುದಾಯ ಎಷ್ಟು ಸಂಖ್ಯೆಯಲ್ಲಿದೆ, ಅವರ ಸ್ಥಿತಿಗಳಿಗಳೇನೆಂದು ಅರಿತು ಅವರಿಗೆ ಹೆಚ್ಚಿನ ನೆರವು ನೀಡುವ ಮೂಲಕ ನ್ಯಾಯ ಒದಗಿಸುವ ಚಿಂತನೆ ಕಾಂಗ್ರೆಸ್‍ನದ್ದು. ವಿಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ನಾವು ಬಗ್ಗುವುದಿಲ್ಲವೆಂದು ಪರಮೇಶ್ವರ್ ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕÀ ಎ.ಎಸ್.ಪೊನ್ನಣ್ಣ, ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳನ್ನು ಟೀಕಿಸಿರುವ ಬಿಜೆಪಿ ಮಂದಿಯೂ ಅದರ ಪ್ರಯೋಜನವನ್ನು ಪಡೆದಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿರುವ ಗ್ಯಾರಂಟಿಗಳ ಸದುಪಯೋಗ ಪಡೆದವರ ಪಟ್ಟಿಯೊಂದಿಗೆ ಕಾರ್ಯಕರ್ತರು ಜನರ ಮನೆ ಬಾಗಿಲಿಗೆ ತೆರಳಿ ಜನಪರ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ತಿಳಿಸಬೇಕೆಂದು ಕರೆ ನೀಡಿದರು.
ಈ ನಾಡನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ಮುಖ್ಯ ಮಂತ್ರಿಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯವೆಂದು ಬಣ್ಣಿಸಿದ ಪೊನ್ನಣ್ಣ, ಅಭಿವೃದ್ಧಿಯ ಪಥದಲ್ಲಿ ಸಮಾನವಾಗಿ ಕೊಂಡೊಯ್ಯುವ ಮೂಲಕ ಅಭಿವೃದ್ಧಿ ಪರವಾದ ಸೌಹಾರ್ದತೆಯ ಸಮಾಜವನ್ನು ನಿರ್ಮಾಣ ಮಾಡಬೇಕೆನ್ನುವ ಆಶಯವನ್ನು ವ್ಯಕ್ತಪಡಿಸಿದರು.
ಜಿಲ್ಲೆಯ ಕೃಷಿಕರು, ಬೆಳೆಗಾರರು ಸೇರಿದಂತೆ ಪ್ರತಿಯೊಬ್ಬರ ಸಂಕಷ್ಟಗಳಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುತ್ತದೆ. ಮುಂದಿನ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಮೂಲಭೂತವಾದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಮಾತ್ರವಲ್ಲ ಶಾಶ್ವತ ಪರಿಹಾರವನ್ನು ಒದಗಿಸುವ ಕೆಲಸ ಮಾಡುವುದಾಗಿ ವಿಶ್ವಾಸದಿಂದ ನುಡಿದರು.
ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಜನಪರವಾಗಿ ಕಾಂಗ್ರೆಸ್ ಸರ್ಕಾರ ಮುನ್ನಡೆಯುತ್ತಿದೆ. ಇದನ್ನು ಸಹಿಸಲಾಗದ ಮಂದಿ ಸಿದ್ದರಾಮಯ್ಯ ಅವರ ವಿರುದ್ಧ ನಾಲಿಗೆಯನ್ನು ಹರಿಬಿಡುತ್ತಿದ್ದಾರೆ. ಅಂತಹ ಟೀಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಅವರ ನಾಲಿಗೆ ಅವರನ್ನೇ ಪರಿಚಯಿಸಿ ಕೊಡುತ್ತದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಇಂತಹ ಮಂದಿಯನ್ನು ಸಮಾಜದಿಂದ ದೂರವಿಡಬೇಕೆಂದು ಅವರು ಕರೆ ನೀಡಿದರು.
ಪಂಚ ಗ್ಯಾರಂಟಿಗಳ ಆಧಾರದಲ್ಲಿ ಲೋಕಸಭಾ ಚುಣಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.13 NEWS DESK : ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ…

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.