Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಸೂಚನೆ*

ಜನವರಿ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಜ.26 NEWS DESK : ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಹೊರಬರುವುದು ಕಡಿಮೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ ಮಾನವ ಸಂಘರ್ಷ ತಪ್ಪಿಸಬಹುದು. ತಡೆಗೋಡೆ ನಿರ್ಮಾಣವಾದರೆ ನಿಂತುಹೋಗಲಿದೆ ಎಂದರು.

*ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ ::

ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯನ್ನು . ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕಚೇರಿ ಕೊಡಗಿನ ಸಂಪ್ರದಾಯದಂತೆ ನಿರ್ಮಾಣವಾಗಿದೆ . ಕಚೇರಿ ಮುಖ್ಯವಲ್ಲ ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ ಎಂದರು.

ರಾಜ್ಯದಲ್ಲಿ ವಸತಿ ಗೃಹಗಳ ಕೊರತೆ ಇದ್ದು ಈ ನಿಟ್ಟಿನಲ್ಲಿ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ಗಮನ ಹರಿಸಲಿದೆ ಎಂದರು.

ಚಿಕ್ಕಹೆಜ್ಜಾಲದಲ್ಲಿ ಪೊಲೀಸ್ ತರಬೇತಿ ಶಾಲೆ ಸ್ಥಾಪಿಸುವ ಬಗ್ಗೆ ಬೇಡಿಕೆ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಬಂದರೆ ಪರಿಶೀಲಿಸಲಾಗುವುದು ಎಂದರು.

ತಡೆಯಾಜ್ಞೆ ತೆರವುಗೊಡ ನಂತರ ಕ್ರಮ :: ಹಿಂದಿನ ಸರ್ಕಾರದ ಅವಧಿಯಲ್ಲಿ ಗುಂಡೂರಾವ್ ಬಡಾವಣೆಯಲ್ಲಿ ನ ಪೊಲೀಸ್ ಇಲಾಖೆ ಕಟ್ಟಡಕ್ಕೆ ಅಡಿಪಾಯ ಹಾಕಿದ್ದು,ಅದಕ್ಕೆ ಉಚ್ಚನ್ಯಾಯಾಲಯದಲ್ಲಿ ತಡೆಯಾಜ್ಞೆ ದೊರಕಿದೆ. ತಡೆಯಾಜ್ಞೆ ತೆರವುಗೊಂಡ ನಂತರ ಕ್ರಮ ವಹಿಸಲಾಗುವುದು ಎಂದರು.

ಕಾಂಗ್ರೆಸ್ ಪಕ್ಷ ಚೆನ್ನಾಗಿ ನೋಡಿಕೊಂಡಿದೆ :: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲವೇ ದಿನಗಳಲ್ಲಿ ಲಕ್ಷಣ ಸವದಿಯವರೂ ಬಿಜೆಪಿಗೆ ಮರಳಲಿದ್ದಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಟಿಕೆಟ್ ಮೇಲೆ ಲಕ್ಹ್ಮಣ ಸವದಿ ಚುನಾಯಿತರಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರು ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಅವರನ್ನು ಚೆನ್ನಾಗಿ ನೋಡಿಕೊಂಡಿದೆ. ಈ ಬಗ್ಗೆ ಏನೂ ಹೇಳಲು ಹೋಗುವುದಿಲ್ಲ ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.27: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಸಹಯೋಗದೊಂದಿಗೆ ಮಡಿಕೇರಿ…

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.