Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ : ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ : ಉದ್ಘಾಟನೆ*

ಜನವರಿ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.26 NEWS DESK :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

ಶಂಕುಸ್ಥಾಪನೆ: ಕೃಷಿ ಇಲಾಖೆಯ 100 ಲಕ್ಷ ರೂ. ವೆಚ್ಚದ ಕಾಮಗಾರಿ, ಹಿಂದುಳಿದ ವರ್ಗಗಳ ಇಲಾಖೆಯ 500 ಲಕ್ಷ ರೂ. ಕಾಮಗಾರಿ, ನಗರ ನೀರು ಮತ್ತು ಒಳಚರಂಡಿ ಮಂಡಳಿ ನಗರಾಭಿವೃದ್ಧಿ ಇಲಾಖೆಯ 16108 ಲಕ್ಷ ರೂ.ನ 5 ಕಾಮಗಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 60 ಲಕ್ಷ ರೂ. ವೆಚ್ಚದ 3 ಕಾಮಗಾರಿ, ಸಮಾಜ ಕಲ್ಯಾಣ ಇಲಾಖೆಯ 375 ಲಕ್ಷ ರೂ. ವೆಚ್ಚದ ಕಾಮಗಾರಿ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ-ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ 1226 ಲಕ್ಷ ರೂ. ಕಾಮಗಾರಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕುಶಾಲನಗರ ತಾ. ಬಸವನಹಳ್ಳಿಯಲ್ಲಿ ಬಸ್ ಡಿಪೋ ಕಾಮಗಾರಿ) ಸಾರಿಗೆ ಇಲಾಖೆಯ 670.58 ಲಕ್ಷ ರೂ. ವೆಚ್ಚದ ಕಾಮಗಾರಿ, ಜಿಲ್ಲಾ ನಗರಾಭಿವೃದ್ಧಿ ಇಲಾಖೆಯ 1589.50 ಲಕ್ಷ ರೂ. ವೆಚ್ಚದ ಕಾಮಗಾರಿ,
ಸಣ್ಯ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ 1,100 ಲಕ್ಷ ರೂ. 2 ಕಾಮಗಾರಿಗಳು, ಪೊನ್ನಂಪೇಟೆ ತಾ. ಗೋಣಿಕೊಪ್ಪದ ನೂತನ ಬಸ್ ನಿಲ್ದಾಣ(ಜಿಲ್ಲಾ ಪಂಚಾಯತ್) 200 ಲಕ್ಷ ರೂ., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 499.79 ಲಕ್ಷ ರೂ. ಕಾಮಗಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ-ಸಮಾಜ ಕಲ್ಯಾಣ ಇಲಾಖೆಯ 199.50 ಲಕ್ಷ ರೂ. ಕಾಮಗಾರಿ, ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತದ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ-ಇಂಧನ ಇಲಾಖೆಯ 2417.92 ಲಕ್ಷ ರೂ.ನ ಕಾಮಗಾರಿ ಒಟ್ಟು 25046.79 ಲಕ್ಷ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಉದ್ಘಾಟನೆ : ಪೊಲೀಸ್ ಇಲಾಖೆ-ಗೃಹ ಇಲಾಖೆಯ 1200 ಲಕ್ಷ ರೂ. ವೆಚ್ಚದ ಕಟ್ಟಡ ಉದ್ಘಾಟನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 63 ಲಕ್ಷ ರೂ. ವೆಚ್ಚದ 5 ಅಂಗನವಾಡಿ ಕಟ್ಟಡ ಉದ್ಘಾಟನೆ, ಶಾಲಾ ಶಿಕ್ಷಣ ಇಲಾಖೆಯ 404.20 ಲಕ್ಷ ರೂ.ಗಳ 19 ಕಾಮಗಾರಿಗಳ ಉದ್ಘಾಟನೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 865.80 ಲಕ್ಷ ರೂ. ವೆಚ್ಚದ 11 ಕಾಮಗಾರಿಗಳ ಉದ್ಘಾಟನೆ, ಮಡಿಕೇರಿ ತಾಲ್ಲೂಕು ನಾಪೋಕ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ-ಸಮಾಜ ಕಲ್ಯಾಣ ಇಲಾಖೆಯ 2500 ಲಕ್ಷ ರೂ. ವೆಚ್ಚದ 1 ಕಾಮಗಾರಿ ಉದ್ಘಾಟನೆ,
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ 1695 ಲಕ್ಷ ರೂ. ವೆಚ್ಚದ 2 ಕಾಮಗಾರಿ ಉದ್ಘಾಟನೆ, ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ-ಮಡಿಕೇರಿಯಿಂದ –ವಿರಾಜಪೇಟೆವರೆಗೆ 37.38 ಕಿ.ಮೀ. ಉದ್ದದ 66 ಕೆ.ವಿ. ವಿದ್ಯುತ್ ಮಾರ್ಗ-ಇಂಧನ ಇಲಾಖೆಯ 3248.42 ಲಕ್ಷ ರೂ. ವೆಚ್ಚದ ಕಾಮಗಾರಿ ಒಟ್ಟು 9,976.42 ಲಕ್ಷ ರೂ. ವೆಚ್ಚದ 40 ಕಾಮಗಾರಿಗಳನ್ನು ಉದ್ಘಾಟಿಸಿದರು.
ಕೊಡಗು ವಿಶ್ವವಿದ್ಯಾಲಯವು ಅನುದೀಪ್ ಫೌಂಡೇಶ್, ಐಬಿಎಮ್ ಹಾಗೂ ಕರ್ನಾಟಕ ಕೌಸಲ್ಯಾಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿರುವ ಹೊಸ ಕೋರ್ಸುಗಳ ಲೋಕಾರ್ಪಣೆ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.