Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜನವರಿ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಜ.26 NEWS DESK : ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಸಂವಿಧಾನವನ್ನು ಅರಿಯುವ ಮೂಲಕ ಸಂವಿಧಾನವನ್ನು ಬಲಪಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಜನತೆಗೆ ಶುಭಾಶಯಗಳನ್ನು ಕೋರಿದರು.

ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಮಾಡಿರುವ ಅವರು, ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿದೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ, ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ.

ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ. ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.