Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಸೈನಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ : ವಿದ್ಯಾರ್ಥಿಗಳು ಕೊಡಗಿನ ಸ್ಥಳೀಯ ಸಂಸ್ಕೃತಿಯನ್ನು ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು : ಕರ್ನಲ್ ಅಮರ್ ಜೀತ್ ಸಿಂಗ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಸೈನಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ : ವಿದ್ಯಾರ್ಥಿಗಳು ಕೊಡಗಿನ ಸ್ಥಳೀಯ ಸಂಸ್ಕೃತಿಯನ್ನು ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು : ಕರ್ನಲ್ ಅಮರ್ ಜೀತ್ ಸಿಂಗ್*

ಜನವರಿ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.26 NEWS DESK :  ವಿದ್ಯಾರ್ಥಿಗಳು ತಮ್ಮ ದೈನಂದಿನ ಬದುಕಿನಲ್ಲಿ ನಾಯಕತ್ವ, ಧೈರ್ಯ, ವೃತ್ತಿಪರ ಜ್ಞಾನ, ನಿಷ್ಠೆ, ಸ್ವಯಂ ಶಿಸ್ತು ಮತ್ತು ಆತ್ಮವಿಶ್ವಾಸದೊಂದಿಗೆ ಸಂವಹನ ಕೌಶಲ್ಯಗಳನ್ನು ಮೈಗೂಡಿಸಿಕೊಂಡು ಭವಿಷ್ಯದ ನಾಯಕರಾಗಲು ತಯಾರಾಗಿ ಎಂದು ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಹೇಳಿದರು.
ಕೊಡಗು ಸೈನಿಕ ಶಾಲೆಯ ಜನರಲ್ ತಿಮ್ಮಯ್ಯ ಪೆರೇಡ್ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಹಾಗೂ ಶಾಲೆಯ 12ನೇ ತರಗತಿಯ ವಿದ್ಯಾರ್ಥಿಗಳ ಅಂತಿಮ ಪಥಸಂಚಲನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಸೈನಿಕ ಶಾಲೆ ಕೊಡಗು ಭಾರತೀಯ ಸೇನೆಗೆ ಅಧಿಕಾರಿಯಲ್ಲಿರಬೇಕಾದ ಗುಣಗಳನ್ನು ವೃದ್ಧಿಸುವಲ್ಲಿ ಅವಿರತವಾಗಿ ಪ್ರಯತ್ನಿಸುತ್ತಿದೆ.ಇದರೊಂದಿಗೆ ವಿದ್ಯಾರ್ಥಿಗಳು ಕೊಡಗಿನ ಸ್ಥಳೀಯ ಸಂಸ್ಕೃತಿಯನ್ನು ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕೆಂದು ತಿಳಿಸಿದರು.
ಪ್ರತಿಯೊಬ್ಬ ವಿದ್ಯಾರ್ಥಿಯು ಭಾರತೀಯ ಸೇನೆಗೆ ಸೇರ್ಪಡೆಗೊಳ್ಳಲು ಬೇಕಾದ ಸಮಗ್ರ ಪೂರ್ವ ತಯಾರಿಯನ್ನು ಮಾಡಿಕೊಳ್ಳುವಂತೆ ಕರೆ ನೀಡಿದರು.
ಶಾಲೆಯ ಅಶ್ವದಳದೊಂದಿಗೆ ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ.ಪ್ರಕಾಶ್ ಮುಖ್ಯ ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯಲ್ಲಿರುವ ಯುದ್ಧ ವೀರರ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸುವುದರ ಮೂಲಕ ಗೌರವ ಸಮರ್ಪಿಸಿದ ನಂತರ ಜನರಲ್ ತಿಮ್ಮಯ್ಯ ಪೆರೇಡ್ ಮೈದಾನದಲ್ಲಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿ, ರಾಷ್ಟ್ರ ಗೀತೆಯ ಗಾಯನದೊಂದಿಗೆ ಗೌರವ ಸಮರ್ಪಿಸಿದರು.
ಈ ಸಂದರ್ಭ ಶಾಲೆಯ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ಪ್ರದರ್ಶಿಸುವುದರೊಂದಿಗೆ, 12ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಪಥಸಂಚಲನವನ್ನು ಪ್ರದರ್ಶಿಸಿದರು. ಈ ಪಥಸಂಚಲನವು ಶಾಲೆಯಲ್ಲಿ 12ನೇ ತರಗತಿಯ ವಿದ್ಯಾರ್ಥಿಗಳ ತಮ್ಮ 7 ವರ್ಷಗಳ ವಿದ್ಯಾಭ್ಯಾಸದ ಅಂತಿಮ ಪಥಸಂಚಲನವಾಗಿತ್ತು.
ಶಾಲೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಂಪ್ಯೂಟರ್ ಶಿಕ್ಷಕರಾದ ಕೆ.ಗೋವಿಂದರಾಜ ಹಾಗೂ ಸಾಮಾನ್ಯ ಸಿಬ್ಬಂದಿ ವರ್ಗದ ಶ್ರೀ ಮಂಜುನಾಥ್ ರವರಿಗೆ ಸ್ಥಳೀಯ ಆಡಳಿತ ಮಂಡಳಿ ಅಧ್ಯಕ್ಷರ ಪ್ರಶಂಸನಾ ಪ್ರಮಾಣ ಪತ್ರವನ್ನು ವಿತರಿಸಿ ಗೌರವಿಸಲಾಯಿತು.
ನಂತರ ಶಾಲೆಯ ಕುವೆಂಪು ವಿವಿದೋದ್ದೇಶ ಸಭಾಂಗಣದಲ್ಲಿ ದೇಶದ ಸಂಸ್ಕೃತಿಯ ವೈಶಿಷ್ಠ್ಯವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು. ಶಾಲೆಯ ಪ್ರಥಮ ಮಹಿಳೆ ದಿವ್ಯಾ ಸಿಂಗ್ರವರು ಸಮಾರಂಭದಲ್ಲಿ ಜ್ಯೋತಿ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೆಡೆಟ್ ದೀಪ್ತಿ ಮತ್ತು ತಂಡದವರಿಂದ ಸ್ವಾಗತ ನೃತ್ಯ, ಕೆಡೆಟ್ ಸಂಪ್ರೀತ್ ಶಿಂಧೆಯವರ ನೇತೃತ್ವದಲ್ಲಿ “ಇನ್‍ಕ್ರೆಡಿಬಲ್ ಇಂಡಿಯಾ” ಎಂಬ ಶಿರೋನಾಮೆಯ ಆತ್ಮಸ್ಥೈರ್ಯ ತುಂಬುವ ಸಮೂಹ ಗೀತೆ ಗಾಯನ ಹಾಗೂ ಕೆಡೆಟ್ ಪ್ರಗತಿ ಮತ್ತು ತಂಡ ಪ್ರದರ್ಶಿಸಿದರು.
ಸಮಾರಂಭದಲ್ಲಿ ಅಂತರ ನಿಲಯ ಡ್ರಿಲ್ ಸ್ಪರ್ಧೆಯ ವಿಜೇತ ತಂಡವಾಗಿ ಶಾಲೆಯ ಸುಬ್ರತೋ ನಿಲಯವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಶಾಲೆಯ ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್, ಉಪ ಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮನ್ ಪ್ರೀತ್ ಸಿಂಗ್, ಬೋಧಕ-ಬೋಧಕೇತರ ವರ್ಗ, ಸುಮಾರು 200 ಕ್ಕೂ ಹೆಚ್ಚು ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.27: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಸಹಯೋಗದೊಂದಿಗೆ ಮಡಿಕೇರಿ…

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.