Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರೋಶನಾರದಲ್ಲಿನ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಜನ್ಮದಿನಾಚರಣೆ : ಯುವಪೀಳಿಗೆಗೆ ಸೈನಿಕರು ಸದಾ ಸ್ಫೂರ್ತಿ, ಆದಶ೯ವಾಗಬೇಕು  : ಏರ್ ಮಾಷ೯ಲ್ ಕಾಯ೯ಪ್ಪ*
ಇತ್ತೀಚಿನ ಸುದ್ದಿಗಳು

*ರೋಶನಾರದಲ್ಲಿನ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಜನ್ಮದಿನಾಚರಣೆ : ಯುವಪೀಳಿಗೆಗೆ ಸೈನಿಕರು ಸದಾ ಸ್ಫೂರ್ತಿ, ಆದಶ೯ವಾಗಬೇಕು  : ಏರ್ ಮಾಷ೯ಲ್ ಕಾಯ೯ಪ್ಪ*

January 29, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.29 NEWS DESK : ಇಂದಿನ ಯುವಪೀಳಿಗೆಗೆ ಚಿತ್ರತಾರೆಯರು, ಕ್ರಿಕೆಟಿಗರು, ಭ್ರಷ್ಟ ರಾಜಕಾರಣಿಗಳೇ ಆದಶ೯ಪ್ರಾಯರಾಗುತ್ತಿದ್ದಾರೆಯೇ ವಿನಾ: ದೇಶಕ್ಕಾಗಿ ಹೋರಾಡುವ ಸೈನಿಕರನ್ನು ಯುವಜನಾಂಗ ಮರೆಯುತ್ತಿದೆ ಎಂದು ನಿವೃತ್ತ ಏರ್ ಮಾಷ೯ಲ್ ಕೆ.ಸಿ. ನಂದಕಾಯ೯ಪ್ಪ ವಿಷಾಧಿಸಿದ್ದಾರೆ.

ಮಡಿಕೇರಿಯಲ್ಲಿನ ಫೀಲ್ಡ್ ಮಾಷ೯ಲ್ ಕೆ.ಸಿ.ಕಾಯ೯ಪ್ಪ ಅವರ ನಿವಾಸ ರೋಶನಾರದಲ್ಲಿರುವ ಕಾಯ೯ಪ್ಪ ಸಮಾಧಿ ಸ್ಥಳದಲ್ಲಿ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ 125 ನೇ ಜನ್ಮದಿನಾಚರಣೆ  ಪ್ರಯುಕ್ತ  ಮಗ ನಂದ ಕಾಯ೯ಪ್ಪ ಮಾತನಾಡಿದರು.

ಯುವಪೀಳಿಗೆಗೆ ಸೈನಿಕರ ದೇಶಸೇವೆಯನ್ನು ಪರಿಣಾಮಕಾರಿಯಾಗಿ ತಿಳಿಹೇಳುವ ಅನಿವಾಯ೯ತೆ ಹಿಂದೆಂದಿಗಿಂತ ಹೆಚ್ಚಾಗಿದೆ ಎಂದೂ ಅವರು ಸಲಹೆ ನೀಡಿದರು. ದೇಶಕ್ಕಾಗಿ ಹಗಲಿರುಳು ಹೋರಾಡುವ ಸೈನಿಕರು ಇಂದಿನ ಯುವಪೀಳಿಗೆಗೆ ಮಾದರಿಯಾಗಬೇಕು. ಆದಶ೯ವಾಗಬೇಕು. ಸ್ಪೂತಿ೯ಯಾಗಬೇಕೆಂದು ಅವರು ಕರೆ ನೀಡಿದರು. ತನ್ನ ತಂದೆಯ ಪುಣ್ಯ ಸ್ಮರಣೆಯನ್ನು ಕೊಡಗು ವಿದ್ಯಾಲಯ ಶಿಕ್ಷಣ ಸಂಸ್ಥೆಯು ಮಕ್ಕಳ ಸಮ್ಮುಖದಲ್ಲಿ ವಷ೯ಂಪ್ರತಿ ಆಚರಿಸುತ್ತಾ ಬರುತ್ತಿರುವುದು ಶ್ಲಾಘನೀಯ ಎಂದೂ ಕಾಯ೯ಪ್ಪ ಹೇಳಿದರು

ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಿವೖತ್ತ ಕನ೯ಲ್ ಬಿ.ಜಿ.ವಿ. ಕುಮಾರ್ ಮಾತನಾಡಿ, ದೇಶಕ್ಕಾಗಿ ಕಾಯ೯ಪ್ಪ ಅವರ ಕತ೯ವ್ಯಪರತೆಯನ್ನು ಕೊಂಡಾಡಿದರು. ಕಾಯ೯ಪ್ಪ ಅವರು ಸದಾ ದೇಶದ ಬಗ್ಗೆ ಚಿಂತಿಸುತ್ತಿದ್ದರು. ಅನೇಕ ಮಾನವೀಯ ಗುಣಗಳು ಕೂಡ ಅವರಲ್ಲಿ ಹಾಸುಹೊಕ್ಕಾಗಿದ್ದವು. ಬಡವಿದ್ಯಾಥಿ೯ಗಳೂ ಸೇರಿದಂತೆ ಆಥಿ೯ಕ ಅಗತ್ಯವುಳ್ಳವರಿಗೆ ಕಾಯ೯ಪ್ಪ ನೆರವು ನೀಡುತ್ತಿದ್ದರು ಎಂದೂ ಕುಮಾರ್ ಸ್ಮರಿಸಿದರು.

ಫೀಲ್ಡ್ ಮಾಷ೯ಲ್ ಕೆ.ಸಿ.ಕಾಯ೯ಪ್ಪ ಅವರ ಮಕ್ಕಳಾದ ನಿವೖತ್ತ ಏರ್ ಮಾಷ೯ಲ್ ನಂದಾಕಾಯ೯ಪ್ಪ, ನಳಿನಿ ಕಾಯ೯ಪ್ಪ ಸಮಾಧಿ ಸ್ಥಳದಲ್ಲಿ ದೀಪ ಬೆಳಗಿ ಗೌರವ ನಮನ ಸಲ್ಲಿಸಿ ಕಾಯ೯ಕ್ರಮಕ್ಕೆ ಚಾಲನೆ ನೀಡಿದರು.

ಪ್ರಬಂಧ ಸ್ಪಧೆ೯ಯಲ್ಲಿ ವಿಜೇತರಾದ ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲಾ ವಿದ್ಯಾಥಿ೯ನಿ ಅಮ್ ಅಬೀಬಾ ಪಿ.ಎಂ. ಅವರಿಗೆ ಏರ್ ಮಾಷ೯ಲ್ ಕಾಯ೯ಪ್ಪ ಮತ್ತು ಮೀನಾ ಕಾಯ೯ಪ್ಪ ಟ್ರೋಫಿ ವಿತರಿಸಿದರು. ವಿದ್ಯಾಥಿ೯ನಿ ಅಕ್ಷರ ಟಿ.ಅಪ್ಪಣ್ಣ ಈ ಸಂದಭ೯ ಫೀಲ್ಡ್ ಮಾಷ೯ಲ್ ಜೀವನ ಕುರಿತಾಗಿ ಮಾತನಾಡಿದರು.

ನಿವೖತ್ತ ಸೇನಾಧಿಕಾರಿಗಳು, ಎನ್ ಸಿಸಿ, ಪೊಲೀಸ್, ಕೂಡಿಗೆ ಸೈನಿಕ ಶಾಲೆಯ ಕೆಡೆಟ್ ಗಳು , ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿದೇ೯ಶಕರು, ಶಿಕ್ಷಕ ವೖಂದ, ವಿದ್ಯಾಥಿ೯ಗಳು, ಕೊಡಗು ವಿದ್ಯಾಲಯದ ಆಪಚ್ಯುನಿಟಿ ಶಾಲೆಯ ಶಿಕ್ಷಕರು, ನಾಗರಿಕ ಪ್ರಮುಖರು ಸೇರಿದಂತೆ ಅನೇಕರು ಪಾಲ್ಗೊಂಡು ರೋಶನಾರದಲ್ಲಿರುವ ಕಾಯ೯ಪ್ಪ ಸಮಾಧಿ ಸ್ಥಳಕ್ಕೆ ಪುಪ್ಪನಮನ ಸಲ್ಲಿಸಿದರು.

ಕೊಡಗು ವಿದ್ಯಾಲಯದ ಶಿಕ್ಷಕಿಯರಾದ ಅಲೆಮಾಡ ಚಿತ್ರನಂಜಪ್ಪ, ಪ್ರತಿಭಾಶೇಟ್ ನೇತೖತ್ವದಲ್ಲಿ ವಿದ್ಯಾಥಿ೯ಗಳು ಕಾಯ೯ಪ್ಪ ಅವರಿಗೆ ಪ್ರಿಯವಾಗಿದ್ದ ಭಜನೆ, ದೇಶಭಕ್ತಿಗೀತೆಗಳನ್ನು ಹಾಡಿದರು. ಕೊಡಗು ವಿದ್ಯಾಲಯದ ಆಡಳಿತ ವ್ಯವಸ್ಥಾಪಕ ರವಿ ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*
Next Article *ಹಿಂದೂ ಮಲಯಾಳಿ ಫುಟ್ಬಾಲ್ ‌ಕಪ್ ಪಂದ್ಯಾವಳಿ : ಹಿಂದೂ ಮಲಯಾಳಿ ಸಮಾಜ ‌ಮರಗೋಡು ತಂಡ ಚಾಂಪಿಯನ್*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.