Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಹಿಂದೂ ಮಲಯಾಳಿ ಫುಟ್ಬಾಲ್ ‌ಕಪ್ ಪಂದ್ಯಾವಳಿ : ಹಿಂದೂ ಮಲಯಾಳಿ ಸಮಾಜ ‌ಮರಗೋಡು ತಂಡ ಚಾಂಪಿಯನ್*
ಇತ್ತೀಚಿನ ಸುದ್ದಿಗಳು

*ಹಿಂದೂ ಮಲಯಾಳಿ ಫುಟ್ಬಾಲ್ ‌ಕಪ್ ಪಂದ್ಯಾವಳಿ : ಹಿಂದೂ ಮಲಯಾಳಿ ಸಮಾಜ ‌ಮರಗೋಡು ತಂಡ ಚಾಂಪಿಯನ್*

January 29, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.29 NEWS DESK :  ಮರಗೋಡುವಿನ ಸರ್ಕಾರಿ ಹಿರಿಯ ಪ್ರಾಥಮಿಕ‌ ಶಾಲಾ ಮೈದಾನದಲ್ಲಿ ನಡೆದ ಲೀಗ್ ಮಾದರಿಯ ಕೊಡಗು ಜಿಲ್ಲಾ ಹಿಂದೂ ‌ ಮಲಯಾಳಿ ಫುಟ್ಬಾಲ್ ಕಪ್ ನಲ್ಲಿ ಹಿಂದೂ ಮಲಯಾಳಿ ಸಮಾಜ ಮರಗೋಡು ತಂಡ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ರನ್ನರ್ಸ್ ಪ್ರಶಸ್ತಿಯನ್ನು ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡದ ಪಡೆದುಕೊಂಡಿತ್ತು. ಎರಡು ಬಲಿಷ್ಠ ತಂಡಗಳ ನಡುವೆ ನಡೆದ ಫೈನಲ್ ‌ಪಂದ್ಯದಲ್ಲಿ ಹಿಂದೂ ಮಲಯಾಳಿ ಸಮಾಜ‌ ಮರಗೋಡು ‌ತಂಡದ ನಾಯಕ ಅಜಿತ್ ಚೆಟ್ಟಳ್ಳಿ ಅವರ ಏಕೈಕ ಗೋಲಿನಿಂದ ಹಿಂದೂ‌ ಮಲಯಾಳಿ ‌ಸಮಾಜ ಮರಗೋಡು ‌ತಂಡ ಮಲಯಾಳಿ ‌ಫುಟ್ಬಾಲ್ ಕಪ್ ಪ್ರಶಸ್ತಿ ‌ಜಯಿಸಿತು.

ಇದಕ್ಕೂ ‌ಮೊದಲು ನಡೆದ ಮೊದಲ ಸೆಮಿಫೈನಲ್ ಪಂದ್ಯವು ಶ್ರೀ‌ನಿಥಿ ಎಫ್.ಸಿ ಒಂಟಿಯಂಗಡಿ ‌ಹಾಗೂ ಚಾಲೆಂಜರ್ಸ್ ‌ಎಫ್.ಸಿ ಚೆನ್ನಯ್ಯನಕೋಟೆ ತಂಡಗಳ ನಡುವೆ ‌ನಡೆಯಿತು.ಅತ್ಯಂತ ‌ಕುತೂಹಲಕಾರಿ ಪಂದ್ಯದಲ್ಲಿ ಎರಡು ತಂಡವು ‌1-1 ಗೋಲುಗಳನ್ನು ‌ಬಾರಿಸಿ ಸಮಬಲ ಸಾಧಿಸಿತ್ತು.ಶ್ರೀನಿಥಿ ಎಫ್‌.ಸಿ‌‌ ತಂಡದ ಪರವಾಗಿ ಸತ್ಯ ಹಾಗೂ ಚಾಲೆಂಜರ್ಸ್ ಎಫ್.ಸಿ‌ ತಂಡದ ಪರವಾಗಿ ವಿಷ್ಣು ಗೋಲುಗಳಿಸಿ ಡ್ರಾ ಪಡೆದುಕೊಂಡರು. ನಿಗದಿತ ಸಮಯದಲ್ಲಿ ಪಂದ್ಯವು ಸಮಬಲವಾದ ಕಾರಣ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು.ಪೆನಾಲ್ಟಿ ಶೂಟೌಟ್ ನ ಐದು‌ ಕಿಕ್ಕ್ ನಲ್ಲಿ ಎರಡು ತಂಡವು ಸಮಬಲ ಸಾಧಿಸಿತು.

ಸಡನ್ ಡೆತ್ ನತ್ತ ಮುಂದುವರೆದ ಪೆನಾಲ್ಟಿ ‌ಶೂಟೌಟ್ ನಲ್ಲಿ ಅಂತಿಮವಾಗಿ ಸಡನ್ ಡೆತ್ ನಲ್ಲಿ 10-09 ಪೆನಾಲ್ಟಿ ಶೂಟೌಟ್ ಗೋಲುಗಳಿಂದ ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡವು ಗೆದ್ದು ಫೈನಲ್ ಪ್ರವೇಶಿಸಿತು.
ಎರಡನೇ ಸೆಮಿಫೈನಲ್ ಪಂದ್ಯವು ಹಿಂದೂ ಮಲಯಾಳಿ ಸಮಾಜ ಮರಗೋಡು ಹಾಗೂ ಚಾಮುಂಡೇಶ್ವರಿ ಫ್ರೆಂಡ್ಸ್ ಅರೆಕಾಡು‌ ತಂಡಗಳ ನಡುವೆ ನಡೆಯಿತು. ಚಾಲೆಂಜರ್ಸ್ ಎಫ್.ಸಿ ತಂಡದ ನಾಯಕ ಅಜಿತ್ ಚೆಟ್ಟಳ್ಳಿ ಹಾಗೂ ಉಮೇಶ್ ಮರಗೋಡು ಅವರ ತಲಾ ಒಂದು ಗೋಲುಗಳ ನೆರವಿನಿಂದ ಚಾಮುಂಡೇಶ್ವರಿ ಅರೆಕಾಡು ತಂಡವನ್ನು ಮಣಿಸಿ ಹಿಂದೂ ಮಲಯಾಳಿ ‌ಸಮಾಜ‌ ಮರಗೋಡು ‌ತಂಡವು 2-0 ಗೋಲುಗಳ ಅಂತರದಿಂದ ಗೆಲುವು ಸಾಧಿಸಿ ಫೈನಲ್ ಗೆ ಲಗ್ಗೆಯಿಟ್ಟಿತ್ತು.

ಜ.26 ರಿಂದ 28 ವರೆಗೆ ನಡೆದ ಹಿಂದೂ ಮಲಯಾಳಿ ಫುಟ್ಬಾಲ್ ‌ಕಪ್ 08 ತಂಡಗಳು‌ ಹಾಗೂ 72 ಆಟಗಾರರು ಭಾಗವಹಿಸಿ, ಪಂದ್ಯಾವಳಿಯ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಹಿಂದೂ ಮಲಯಾಳಿ ಸಮಾಜ ಮರಗೋಡು ‌ತಂಡ ನಾಯಕ ಅಜಿತ್ ಚೆಟ್ಟಳ್ಳಿ ಪಡೆದುಕೊಂಡರು. ಬೆಸ್ಟ್ ಡಿಫೆಂಡರ್ ಪ್ರಶಸ್ತಿಗೆ ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡದ ನಾಯಕ ಶರತ್(ಕಣ್ಣ) ಭಾಜನರಾದರು. ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿಯನ್ನು ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡದ ಅಭಿಷೇಕ್ ಕುಶಾಲನಗರ ಹಾಗೂ ಅತೀ ಹೆಚ್ಚು ಗೋಲು ಬಾರಿಸಿದ ಆಟಗಾರ ಪ್ರಶಸ್ತಿಯನ್ನು ಶ್ರೀನಿಥಿ‌ ಎಫ್.ಸಿ ಒಂಟಿಯಂಗಡಿ ‌ತಂಡದ ಸತ್ಯ ಪಡೆದುಕೊಂಡರು. ಉದಯೋನ್ಮುಖ ಆಟಗಾರ ಪ್ರಶಸ್ತಿಯನ್ನು ಚಾಮುಂಡೇಶ್ವರಿ ಫ್ರೆಂಡ್ಸ್ ಅರೆಕಾಡು ತಂಡದ ನೀಕ್ಷಿತ್ ಪಡೆದುಕೊಂಡಿತು.

Share. Facebook Twitter Pinterest LinkedIn Tumblr Email WhatsApp
Previous Article*ರೋಶನಾರದಲ್ಲಿನ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಜನ್ಮದಿನಾಚರಣೆ : ಯುವಪೀಳಿಗೆಗೆ ಸೈನಿಕರು ಸದಾ ಸ್ಫೂರ್ತಿ, ಆದಶ೯ವಾಗಬೇಕು  : ಏರ್ ಮಾಷ೯ಲ್ ಕಾಯ೯ಪ್ಪ*
Next Article *ಫೆ.2 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗ ಭೇಟಿ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.