Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೆರಾಜೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ : ಸಾರ್ವಜನಿಕರಿಂದ 60 ಅರ್ಜಿ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೆರಾಜೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ : ಸಾರ್ವಜನಿಕರಿಂದ 60 ಅರ್ಜಿ ಸಲ್ಲಿಕೆ*

ಜನವರಿ 30, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.30 NEWS DESK : ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಪೆರಾಜೆ ಗ್ರಾಮದ ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು.
ಜನಸ್ಪಂದನಾ ಕಾರ್ಯಕ್ರಮದಲ್ಲಿ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಕುಡಿಯುವ ನೀರು, ರಸ್ತೆ ಮತ್ತು ಸೇತುವೆ ನಿರ್ಮಾಣ, ವಿದ್ಯುತ್ ದೀಪ ಅಳವಡಿಸುವುದು ಮತ್ತಿತರ ಸಂಬಂಧ 24 ಅರ್ಜಿಗಳು ಸಲ್ಲಿಕೆಯಾದವು.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 17 ಅರ್ಜಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 5 ಅರ್ಜಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ 4 ಅರ್ಜಿಗಳು, ಸೆಸ್ಕ್, ಅರಣ್ಯ, ಕೆಎಸ್‍ಆರ್‍ಟಿಸಿ ವಿಭಾಗಕ್ಕೆ ತಲಾ 2 ಅರ್ಜಿಗಳು, ಪೊಲೀಸ್, ಆಹಾರ, ಉದ್ಯೋಗ ವಿನಿಮಯ, ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಲಾ 1 ಅರ್ಜಿಗಳು ಒಟ್ಟು 60 ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾದವು.
ಜನಸ್ಪಂದನಾ ಸಭೆಯ ಆರಂಭದಲ್ಲಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸರ್ಕಾರ ಜನರ ಬಾಗಿಲಿಗೆ ಬಂದು ಹಲವು ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಶ್ರಮಿಸುತ್ತಿದೆ ಎಂದು ತಿಳಿಸಿದರು.
ಯಾವುದೇ ಸಮಸ್ಯೆಗಳು ಇದ್ದಲ್ಲಿ ಬಗೆಹರಿಸಲು ಪ್ರಯತ್ನಿಸಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರ ಜನರ ಮನೆ ಬಾಗಿಲಿಗೆ ಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡ ಜನರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.
ಈ ಭಾಗದಲ್ಲಿ ಜಲಜೀವನ್ ಯೋಜನೆಯನ್ನು ಇನ್ನಷ್ಟು ಉತ್ತಮವಾಗಿ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಜನರಿಗೆ ಸರಿಯಾಗಿ ತಲುಪಬೇಕು ಎಂದು ಪೊನ್ನಣ್ಣ ಅವರು ತಾಕೀತು ಮಾಡಿದರು.
ಪೆರಾಜೆ ಗ್ರಾ.ಪಂ.ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ ಮಾತನಾಡಿ ಪೆರಾಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಮೂಲ ಸೌಲಭ್ಯ ಕಲ್ಪಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಶೀಲ್ದಾರ್ ಪ್ರವೀಣ್ ಕುಮಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.