Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ : ಡಾ.ಹರೀಶ್‌ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ : ಡಾ.ಹರೀಶ್‌ ಕುಮಾರ್*

ಜನವರಿ 31, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.31 NEWS DESK :  ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಸೀಕೋ ಸಂಸ್ಥೆಯ ಮುಖ್ಯಸ್ಥರಾದ ಡಾ.ಹರೀಶ್‌ ಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ವತಿಯಿಂದ ದೇಶದಾದ್ಯಂತ ವಿದ್ಯಾರ್ಥಿಗಳಿಗೆ ಮತ್ತು ಯುವ ಜನತೆಗೆ ಇಂಧನ ಉಳಿತಾಯ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮ ಅಂಗವಾಗಿ ರಾಜ್ಯದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಹಯೋಗದಲ್ಲಿ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್‌ ಮತ್ತು ಸರಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಯುವ ಜನತೆಯ ಜೊತೆಗೆ ಇಂಧನ ಉಳಿತಾಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನೈಸರ್ಗಿಕ ಸಂಪನ್ಮೂಲಗಳ ದುರ್ಬಳಕೆಯಿಂದಾಗಿ ಮುಂದಿನ ಪೀಳಿಗೆಗೆ ಒಂದು ಹನಿ ಶುದ್ಧ ಗಾಳಿ, ಸ್ವಚ್ಛ ನೀರು ಸಿಗದಂತಹ ಪರಿಸರ ನಿರ್ಮಾಣವಾಗುತ್ತಿದೆ. ಕಳೆದ ಮೂರು ದಶಕಗಳಲ್ಲಿ ವಾಯು ಮಾಲಿನ್ಯ ಅತಿಯಾಗಿದೆ. ಆಮ್ಲಜನಕದ ಸಿಲಿಂಡರ್‌ ಬಳಸಿ ಉಸಿರಾಡುವ ದಿನಗಳು ಮಾರ್ಪಾಡಾಗುತ್ತಿದೆ. ಶುದ್ಧ ನೀರು ಹರಿಯುತ್ತಿರುವ ನದಿಗಳು ಕಣ್ಮರೆಯಾಗುತ್ತಿದೆ. ಜಾಗತಿಕ ತಾಪಮಾನದ ಏರಿಕೆಯಿಂದಾಗಿ ಅತಿವೃಷ್ಠಿ, ಅನಾವೃಷ್ಠಿ ಉಂಟಾಗುತ್ತಿವೆ. ಇಂಗಾಲದ ನಿಯಂತ್ರಣ ತಡೆಯುವಲ್ಲಿ ಪ್ರತಿಯೊಬ್ಬರೂ ಎಚ್ಚರವಹಿಸಬೇಕು. ಪರ್ಯಾಯ ಶಕ್ತಿಗಳ ಕಡೆಗೆ ಸರ್ಕಾರ ಹೆಚ್ಚು ಒತ್ತು ನೀಡುತಿದ್ದು, ಇಂಧನ ಉಳಿತಾಯ ದೇಶದ ಆರ್ಥಿಕತೆ ಸ್ಥಿರತೆ ಕಾಪಾಡುವಲ್ಲಿ ಬಹುಮುಖ್ಯ ಪಾತ್ರವಹಿಸಲಿದೆ ಎಂದು ತಿಳಿಸಿದರು. ಯಾವುದೇ ವಸ್ತುವನ್ನು ಉತ್ಪಾದಿಸುವ ಸಂದರ್ಭ ಪರಿಸರದ ಮೇಲೆ ಸಾಕಷ್ಟು ಪರಿಣಾಮ ಬೀರಿರುತ್ತದೆ. ಒಂದು ತಟ್ಟೆ ಅನ್ನ ನಮ್ಮ ತಟ್ಟೆಗೆ ತಲುಪಲು, ಸಾವಿರಾರು ಲೀಟರ್‌ ನೀರು, ಮಣ್ಣು, ಗಾಳಿ, ಬೆಳಕು ಮತ್ತಿತರ ಮೂಲ ಸೌಲಭ್ಯಗಳ ಬಳಕೆಯಾಗಿರುತ್ತದೆ. ಆದ್ದರಿಂದ ಪರಿಸರ ಸ್ನೇಹಿ ಜೀವನವನ್ನು ಅಳವಡಿಸಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಸತೀಶ್ ಕುಮಾರ್, ಉಪನ್ಯಾಸಕ  ಶ್ರೀನಾಥ್, ವಿಶ್ವನಾಥ್, ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿಭಾಗಿಯ ಪ್ರಮುಖರಾದ ಜಯಣ್ಣ ಪ್ರಸನ್ನ ಕುಮಾರ್, ಪ್ರದೀಪ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಎಂ.ಎನ್.ಚಂದ್ರಮೋಹನ್ ಇದ್ದರು.
ಕಳೆದ ಮೂರು ದಿನಗಳಿಂದ ಕುಶಾಲನಗರದ ಕನ್ನಡಭಾರತಿ ಕಾಲೇಜು, ಮೂಕಾಂಬಿಕ ಪ್ರೌಢಶಾಲೆ, ಕೂಡುಮಂಗಳೂರು ಸರಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯಗಾರವನ್ನು ಡಾ. ಹರೀಶ್ ಹಮ್ಮಿಕೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.