Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಡ್ಮ್ಯಾರ್ 1 ರ ಪ್ರಯುಕ್ತ ಸಿಎನ್‌ಸಿಯಿಂದ ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ಮತ್ತು ಮಾನವ ಸರಪಳಿ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ*
  • *ಏ.19 ರಿಂದ 21ರ ವರೆಗೆ ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ದೈವ ಕೋಲ*
  • *ಅಖಿಲ ಕೊಡವ ಸಮಾಜ ಹಾಗು ಭಕ್ತಜನ ಸಂಘದಿಂದ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ಏ.18 ಮತ್ತು 19 ರಂದು ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಪೂಜೆ ಮಾಡುತ್ತಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ*
  • *ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಸರಕಾರ : ಪ್ರತಿಭಟನೆಗೆ ಬಿಜೆಪಿ ನಿರ್ಧಾರ*
  • *ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*
  • *ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಯ್ಯಂಡಾಣೆಯಲ್ಲಿ ಸಂವಿಧಾನ ಜಾಗೃತಿ ಜಾಥಾ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಯ್ಯಂಡಾಣೆಯಲ್ಲಿ ಸಂವಿಧಾನ ಜಾಗೃತಿ ಜಾಥಾ* 

ಜನವರಿ 31, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಯ್ಯಂಡಾಣೆ  ಜ.30 NEWS DESK :  ಸಂವಿಧಾನ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತದ ವತಿಯಿಂದ ಸಂವಿಧಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಸಂವಿಧಾನ ಜಾಗೃತಿ ಜಾಥಾದ ರಥವನ್ನು ಚೆಯ್ಯ0ಡಾಣೆಯಲ್ಲಿ ಸ್ವಾಗತಿಸಲಾಯಿತು.

ಚೆಯ್ಯ0ಡಾಣೆ ಪಟ್ಟಣದಲ್ಲಿ ಗ್ರಾ.ಪಂ  ಪದಾಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಬಳಿಕ ಪಟ್ಟಣದ ಮುಖ್ಯಬೀದಿಗಳಲ್ಲಿ ವಿದ್ಯಾರ್ಥಿಗಳ ವಾದ್ಯಗೋಷ್ಠಿಗಳೊಂದಿಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅಧ್ಯಕ್ಷತೆಯಲ್ಲಿ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕಿ ಸತ್ಯಮ್ಮ ಸಂವಿಧಾನ ರಚನೆ ಮತ್ತು ಅದರ ಆಶಯಗಳ ಕುರಿತು ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಸಂವಿಧಾನ ಜಾಥಾ ಕಾರ್ಯಕ್ರಮದ ಕುರಿತು ವಿವರಿಸಿದರು.
ಬಳಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವದ ಕುರಿತು ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.

ಈ ಸಂದರ್ಭ ಗ್ರಾ.ಪಂ  ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಕ್ಲಸ್ಟರ್ ಸಿ ಆರ್ ಪಿ ಉಷಾ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಾ ಕುಮಾರಿ, ಜಯಪ್ರದಾ, ಗ್ರಾ.ಪಂ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು ಶಿಕ್ಷಕ ವೃಂದ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ವರದಿ : ಅಶ್ರಫ್ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಡ್ಮ್ಯಾರ್ 1 ರ ಪ್ರಯುಕ್ತ ಸಿಎನ್‌ಸಿಯಿಂದ ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ಮತ್ತು ಮಾನವ ಸರಪಳಿ*

ಏಪ್ರಿಲ್ 15, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ*

ಏಪ್ರಿಲ್ 15, 2026

*ಏ.19 ರಿಂದ 21ರ ವರೆಗೆ ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ದೈವ ಕೋಲ*

ಏಪ್ರಿಲ್ 15, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ*

ಏಪ್ರಿಲ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಏ.15: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಕಾಲೇಜಿನಲ್ಲಿ…

*ಏ.19 ರಿಂದ 21ರ ವರೆಗೆ ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ದೈವ ಕೋಲ*

ಏಪ್ರಿಲ್ 15, 2026

*ಅಖಿಲ ಕೊಡವ ಸಮಾಜ ಹಾಗು ಭಕ್ತಜನ ಸಂಘದಿಂದ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 15, 2026

*ಏ.18 ಮತ್ತು 19 ರಂದು ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಏಪ್ರಿಲ್ 15, 2026

*ಪೂಜೆ ಮಾಡುತ್ತಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ*

ಏಪ್ರಿಲ್ 15, 2026

*ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಸರಕಾರ : ಪ್ರತಿಭಟನೆಗೆ ಬಿಜೆಪಿ ನಿರ್ಧಾರ*

ಏಪ್ರಿಲ್ 15, 2026

*ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.