Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಗೃಹರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಗೃಹರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ*

January 31, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ಕೊಡಗು ಜಿಲ್ಲಾ ಗೃಹರಕ್ಷಕದಳ ಮಡಿಕೇರಿ ಕಚೇರಿಯಲ್ಲಿ 2023-24ನೇ ಸಾಲಿಗೆ ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಾನಗಳಿಗೆ ಸ್ವಯಂ ಸೇವಕ ಗೃಹರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಡಗು ಜಿಲ್ಲೆಯ ನಿವಾಸಿಯಾಗಿರುವ 19 ವರ್ಷ ಮೇಲ್ಪಟ್ಟ 40 ವರ್ಷದೊಳಗಿನ ಹಾಗೂ 10ನೇ ತರಗತಿ ತೇರ್ಗಡೆ ಹೊಂದಿರುವ ದೃಢಕಾಯರಾಗಿರುವ ಪುರುಷ/ ಮಹಿಳಾ ಅಭ್ಯರ್ಥಿಗಳು ಫೆ.15 ರವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಬಯಸುವ ಸದಸ್ಯರು ಜಿಲ್ಲಾ ಗೃಹರಕ್ಷಕದಳ ಕಚೇರಿ, ಡೈರಿಫಾರಂ ಮಡಿಕೇರಿ (ದೂ.ಸಂ. 08272-228427) ಮತ್ತು ಕೊಡಗು ಜಿಲ್ಲಾ ಗೃಹರಕ್ಷಕದಳದ ಸಹಾಯಕ ಬೋಧಕರಾದ ಅಕ್ಷಯ್‍ಕುಮಾರ್ ಡಿ. ಮೊ.ಸಂ.9844008820 ಹಾಗೂ ಗೃಹರಕ್ಷಕದಳದ ಘಟಕ ಕಚೇರಿಗಳ ಘಟಕಾಧಿಕಾರಿಗಳನ್ನು ಸಂಪರ್ಕಿಸಬಹುದು.
ಘಟಕಾಧಿಕಾರಿಗಳ ವಿವರ : ಮಡಿಕೇರಿ ಘಟಕ ವೈ.ಎನ್.ಕವನ್ ಕುಮಾರ್ 9448204356, ಭಾಗಮಂಡಲ ಘಟಕ ಎನ್.ಪಿ.ಲೋಕನಾಥ 9108209941, ವಿರಾಜಪೇಟೆ ಘಟಕ ಮದಬ್ ಬೈರಾಗಿ 819756103, ಕುಶಾಲನಗರ ಘಟಕ ಬಿ.ಕೆ.ಪುಟ್ಟರಾಜು 9242116174, ಸೋಮವಾರಪೇಟೆ ಘಟಕ ಎಚ್.ಕೆ.ತ್ಯಾಗರಾಜು 9481431221, ಶಾಂತಳ್ಳಿ ಘಟಕ ಎಸ್.ಆರ್.ದೇವರಾಜು 9482729233, ಶನಿವಾರಸಂತೆ ಘಟಕ ಈ.ಬಿ.ಲೋಕೇಶ 9902047075 ಇಲ್ಲಿ ಅರ್ಜಿ ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ಘಟಕಾಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು ಹತ್ತಿರದ ಘಟಕಾಧಿಕಾರಿಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಕೆ.ಎಸ್.ಸುಂದರ್ ರಾಜ್  ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ತಾಳತ್ತಮನೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮದಿನಾಚರಣೆ*
Next Article *ಬಿಎಸ್‍ಎನ್‍ಎಲ್ ನೆಟ್ ವರ್ಕ್ ಸಮಸ್ಯೆ ಪರಿಹರಿಸಿ : ಗ್ರಾಮಸ್ಥರ ಒತ್ತಾಯ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.