Facebook Twitter WhatsApp Email Telegram Copy Link ಸಿದ್ದಾಪುರ ಫೆ.1 NEWS DESK : ಗುಹ್ಯ ಗ್ರಾಮದ ನಂದ ಎಂಬವರ ಕಾಫಿತೋಟದ ಕಣದಲ್ಲಿ ಜೋಡಿ ನಾಗರಹಾವುಗಳು ಕಾಣಿಸಿಕೊಂಡ ಘಟನೆ ನಡೆದಿದೆ. ವಿಷಯವರಿತ ಉರಗ ರಕ್ಷಕ ಸುರೇಶ್ ಪೂಜಾರಿ ಸ್ಥಳಕ್ಕೆ ತೆರಳಿ ಭಾರೀ ಗಾತ್ರದ ನಾಗರಹಾವುಗಳನ್ನು ಸುರಕ್ಷಿತವಾಗಿ ಸೆರೆಹಿಡಿದು, ಮಾಲ್ದಾರೆ ಅರಣ್ಯಕ್ಕೆ ಬಿಟ್ಟರು.
* ಕೊಡಗು : ಜಿಲ್ಲಾಸ್ಪತ್ರೆ, ಸರ್ಕಾರಿ ಕಚೇರಿಗಳು ಮತ್ತು ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ : ಪರಿಶೀಲನೆ*ಜುಲೈ 4, 2026