Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಸಂವಿಧಾನ ಜಾಗೃತಿ ಜಾಥಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಸಂವಿಧಾನ ಜಾಗೃತಿ ಜಾಥಾ*

ಫೆಬ್ರವರಿ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಫೆ.2 NEWS DESK : ಸಂವಿಧಾನ ಜಾಗೃತಿ ಜಾತಾ ರಥಕ್ಕೆ ಸುಂಟಿಕೊಪ್ಪ ಗ್ರಾ.ಪಂ ವತಿಯಿಂದ ಭವ್ಯ ಸ್ವಗತ ಕೋರಿದರು.
ಪಟ್ಟಣದಲ್ಲಿ ಸುಂಟಿಕೊಪ್ಪದ ಪ್ರಮುಖ ಬೀದಿಗಳಲ್ಲಿ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಹಾಗೂ ಅಧಿಕಾರಿಗಳು ಶಾಲಾ ಮಕ್ಕಳು ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿ ದೇಶದ ಸಂವಿಧಾನದ ಬಗ್ಗೆ ಅರಿವು ಮೂಡಿಸಿದರು.
ಪಟ್ಟಣದ ಖಾಸಗಿ ಬಸ್‍ನಿಲ್ದಾಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಸಿ.ಯು.ಸರಳ, ಭಾರತದ ಸಂವಿಧಾನ ಜಗತ್ತಿನ ಶೇಷ್ಠ ಸಂವಿಧಾನಗಳಲ್ಲಿ ಒಂದಾಗಿದ್ದು, ಇದು ಲಿಖಿತ ಸಂವಿಧಾನವಾಗಿದೆ. ಮೂಲತಃ 395 ವಿಧಿಗಳು 8 ಪರಿಛೇದಿಗಳು ಮತ್ತು 22 ಭಾಗಗಳಲ್ಲಿ ಸಂವಿಧಾನವನ್ನು ಬರೆಯಲಾಗಿದ್ದು, ಕಾಲಕಾಲಕ್ಕೆ ಮಾಡಿದ ತಿದ್ದುಪಡಿಗಳ ಹಿನ್ನಲೆಯಲ್ಲಿ ಸಂವಿಧಾನ ಹೆಚ್ಚು ಪರಿಷ್ಕøತವು ಸ್ಪಷ್ಟತೆಯನ್ನು ಹೊಂದಿದೆ ಎಂದು ಅವರು ಬಣ್ಣಿಸಿದರು.
ಸಂವಿಧಾನದಲ್ಲಿ ನಾಗರಿಕರ ಹಕ್ಕುಗಳು ಕರ್ತವ್ಯದ ಬಗ್ಗೆ ಸ್ಪಷ್ಟವಾಗಿ ಹೇಳಲಾಗಿದ್ದು, ನಾವೆಲ್ಲಾರೂ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನ ಆಶಯಗಳಿಗೆ ಅನುಗುಣವಾಗಿ ನಮ್ಮ ಹಕ್ಕು ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭ ಗ್ರಾ.ಪಂ ಸದಸ್ಯರುಗಳಾದ ಶಬ್ಬೀರ್, ರಫೀಕ್‍ಖಾನ್ ಹಾಗೂ ಪಿ.ಎಫ್.ಸಬಾಸ್ಟೀನ್ ಭಾರತದ ಸಂವಿಧಾನ ಕುರಿತು ಮಾತನಾಡಿದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಸಂವಿಧಾನದ ಮಹತ್ವತೆಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ವಹಿಸಿದ್ದರು.
ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧೇಗೌಡ ಹಾಗೂ ಸಾಂಕ್ಯ ಅಧಿಕಾರಿ ನಾರಾಯಣ್ ಅವರುಗಳು ನೇರಿದ್ದ ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಭಾರತದ ಸಂವಿಧಾನದ ಪ್ರತಿಜ್ಞೆಯನ್ನು ಭೋದಿಸಿದರು.
ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮುಂಭಾಗದಿಂದ ಸಂವಿಧಾನ ಜಾಗೃತಿ ಜಾಥ ರಥಕ್ಕೆ ಚಾಲನೆ ನೀಡುವ ಮೂಲಕ ಸಂವಿಧಾನ ಜಾಗೃತಿ ರಥದೊಂದಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಪಂಚಾಯಿತಿ ಸದಸ್ಯರು, ಪೌರಕಾರ್ಮಿಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ ಸಂವಿಧಾನ ಘೋಷವಾಕ್ಯದೊಂದಿಗೆ ಮೆರವಣಿಗೆಯಲ್ಲಿ ತೆರಳಿದ್ದರು.
ಸಭೆಯ ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಶಿವಮ್ಮ, ಐ.ಸೋಮನಾಥ, ನಾಗರತ್ನ ಸುರೇಶ್, ಲೆಕ್ಕಾಪರಿಶೋಧಕಿ ಚಂದ್ರಕಲಾ, ಸಂಧ್ಯಾ, ಶ್ರೀನಿವಾಸ್, ಡಿ.ಎಂ.ಮಂಜುನಾಥ್, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಭಾರತ ಸಂವಿಧಾನದ ವಿಷಯದ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತ ವಿಜೇತ ಮಕ್ಕಳಿಗೆ ಪ್ರಸಂಶನ ಪತ್ರವನ್ನು ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.