Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ-ಸೋಮವಾರಪೇಟೆ : ಫೆ.9 ಮತ್ತು 14 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ-ಸೋಮವಾರಪೇಟೆ : ಫೆ.9 ಮತ್ತು 14 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*

February 2, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.2 : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆ.9 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಫೆ.14 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ.
ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*10 ವರ್ಷಗಳ ಪ್ರಮುಖ ಯೋಜನೆಗಳ “ರಿಪೋರ್ಟ್ ಕಾರ್ಡ್” ವಿತರಿಸಿದ ಸಂಸದ ಪ್ರತಾಪ್ ಸಿಂಹ*
Next Article *ಕೊಡಗು : ಎಸ್ಸಿಪಿ/ಟಿಎಸ್ಪಿ ಉಪ ಯೋಜನಾ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.