Facebook Twitter WhatsApp Email Telegram Copy Link ಮಡಿಕೇರಿ ಫೆ.3 NEWS DESK : ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿದರು.
* ಕೊಡಗು : ಜಿಲ್ಲಾಸ್ಪತ್ರೆ, ಸರ್ಕಾರಿ ಕಚೇರಿಗಳು ಮತ್ತು ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ : ಪರಿಶೀಲನೆ*ಜುಲೈ 4, 2026