Facebook Twitter WhatsApp Email Telegram Copy Link ಮಡಿಕೇರಿ ಫೆ.5 NEWS DESK : ಗೋಣಿಕೊಪ್ಪಲಿನ ಎಂ.ಎಂ.ಲೇಔಟ್ ನಲ್ಲಿ ನಿರ್ಮಾಣವಾಗುತ್ತಿರುವ ಲಯನ್ಸ್ ಕ್ಲಬ್ ನ ನೂತನ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.
* ಕೊಡಗು : ಜಿಲ್ಲಾಸ್ಪತ್ರೆ, ಸರ್ಕಾರಿ ಕಚೇರಿಗಳು ಮತ್ತು ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ : ಪರಿಶೀಲನೆ*ಜುಲೈ 4, 2026