Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ವಿಶೇಷ ಶಿಕ್ಷಣ ಕಾರ್ಯಕ್ರಮ : ‘ಯಶಸ್ವಿನಿ’ ಸಹಕಾರಿಗಳಿಗೆ ಮಾತ್ರ ಇರುವ ಅಪೂರ್ವ ಅವಕಾಶ : ಎಂ.ಎಸ್. ಕೃಷ್ಣಪ್ರಸಾದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ವಿಶೇಷ ಶಿಕ್ಷಣ ಕಾರ್ಯಕ್ರಮ : ‘ಯಶಸ್ವಿನಿ’ ಸಹಕಾರಿಗಳಿಗೆ ಮಾತ್ರ ಇರುವ ಅಪೂರ್ವ ಅವಕಾಶ : ಎಂ.ಎಸ್. ಕೃಷ್ಣಪ್ರಸಾದ್*

ಫೆಬ್ರವರಿ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.6 NEWS DESK : ಸಹಕಾರ ಸಂಘದ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಯೂ ಜಾಬ್‍ಚಾರ್ಟ್ ಪ್ರಕಾರ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ. ಆದರೂ ಸರ್ಕಾರದಿಂದ ಯಾವುದಾದರೂ ಯೋಜನೆಗಳ ಕುರಿತು ಆದೇಶವಿದ್ದಲ್ಲಿ ನಮಗೆ ಸೇವೆ ಮಾಡಲು ನಮಗೆ ಒದಗಿ ಬಂದಿರುವ ಅವಕಾಶವೆಂದು ತಿಳಿದು ಕಾರ್ಯೊನ್ಮುಖರಾದಲ್ಲಿ ಆ ಕೆಲಸವು ಸಂತೃಪ್ತಿಯಿಂದ ಮುಗಿಯುತ್ತದೆ ಹಾಗೂ ನಮ್ಮ ಖಾತೆಯಲ್ಲಿ ಪುಣ್ಯ ಸಂಪಾದನೆಯೂ ಹೆಚ್ಚಾಗುತ್ತದೆ ಎಂದು ಕೊಡಗು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಂ.ಎಸ್. ಕೃಷ್ಣಪ್ರಸಾದ್ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಮಡಿಕೇರಿ ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆದ ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ಯಶಸ್ವಿನಿ ಆರೋಗ್ಯ ವರದಿಯ ಪರಿಸ್ಕೃತ ನಮೂನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು.
‘ಯಶಸ್ವಿನಿ’ ಎಂಬುದು ಸಹಕಾರಿಗಳಿಗೆ ಮಾತ್ರ ಇರುವ ಅಪೂರ್ವ ಅವಕಾಶವಾಗಿದ್ದು, ಸಹಕಾರ ಚಳುವಳಿಗೆ ಪೂರಕವಾಗಿ ಆರೋಗ್ಯ ರಕ್ಷಣೆ ಮೂಲಕ ಸ್ವಾಸ್ಥ್ಯ ಸಮಾಜಕ್ಕೆ ಪ್ರೋತ್ಸಾಹ ನೀಡುವ ಯೋಜನೆಯಾಗಿದೆ. ಕಳೆದ ಬಾರಿಯ 50,000 ಕ್ಕೆ 81 ಸಾವಿರ ನೋಂದಣಿ ಗುರಿ ಸಾಧಿಸಿದ್ದು 720 ಜನ ಸೌಲಭ್ಯ ಪಡೆದಿದೆ. ಒಂದೂವರೆ ಕೋಟಿ ಮೊತ್ತದ ಸೌಲಭ್ಯ ಪಡೆದಿರುವುದನ್ನು ಅವಲೋಕಿಸಿದಾಗ ನಾವೆಲ್ಲ ಕೈಜೋಡಿಸಿದ ಪರಿಣಾಮ ಹಲವು ಸಹಕಾರಿಗಳು ನೆಮ್ಮದಿ ಜೀವನ ನಡೆಸುವಂತಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ, ಜಿಲ್ಲೆಯಲ್ಲಿ ಅದ್ಭುತ ರೀತಿಯಲ್ಲಿ ಯಶಸ್ವಿನಿ ಗುರಿ ಸಾಧಿಸಲಾಗಿದೆ. ಮತ್ತಷ್ಟು ಪರಿಶ್ರಮದೊಂದಿಗೆ ಜಿಲ್ಲೆಯ ಅಂದಾಜು 2.5 ಲಕ್ಷ ಸಹಕಾರಿಗಳಿಗೆ ಈ ಯೋಜನೆಯನ್ನು ತಲುಪಿಸಿದ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಿದಂತಾಗುತ್ತದೆ. ಗ್ರಾಮದ ಉದ್ಧಾರ ದೇಶದ ಉದ್ಧಾರವೆಂದು ಮನಗಂಡಿರುವ ಕೇಂದ್ರ ಸರ್ಕಾರವು ಸಹ ಸಹಕಾರ ಕ್ಷೇತ್ರದ ಮೇಲೆ ವಿಶ್ವಾಸವಿರಿಸಿ ಚಳುವಳಿ ಮುನ್ನಡೆಸುವ ಮಹತ್ಕಾರ್ಯ ನಡೆಸುತ್ತಿದ್ದು, 5 ಟ್ರಿಲಿಯನ್ ಡಾಲರ್ ಸಾಧನೆಗಾಗಿ ದಾಪುಗಾಲಿಕ್ಕುತ್ತಿದೆ. ಇನ್ನೂ ಕೆಲವೇ ವರ್ಷಗಳಲ್ಲಿ ಜರ್ಮನಿ, ಜಪಾನ್ ದೇಶಗಳನ್ನು ಹಿಂದಿಕ್ಕಿ ವಿಶ್ವದ 3ನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರ ಹೊಮ್ಮಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ, ಅವರು ಸಹಕಾರ ಸಂಘಗಳು ಕುಡಿಯುವ ನೀರಿನ ಆಸರೆ, ಪೆಟ್ರೋಲ್ ಬಂಕ್, ಗ್ಯಾಸ್ ಏಜೆನ್ಸಿ, ಚಾರ್ಜಿಂಗ್ ಪಾಯಿಂಟ್, ಸ್ವಚ್ಛ ಭಾರತ ಇತ್ಯಾದಿ ಯೋಜನೆಗಳನ್ನು ವೈಜ್ಞಾನಿಕ ರೀತಿಯಲ್ಲಿ ಅಳವಡಿಸಿಕೊಂಡು ಶಕ್ತಿ ಕೇಂದ್ರಗಳಾಗಿ ಹಣಕಾಸು ಹಾಗೂ ಉದ್ಯೋಗ ಕ್ರಾಂತಿಗೆ ಕಾರಣವಾಗಿ ಯುವ ಜನತೆಯ ಕಣ್ಮಣಿಯಾಗಬೇಕು ಎಂದರು.
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಕುರಿತು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಂ.ಈ. ಮೋಹನ್ ಹಾಗೂ ಲೆಕ್ಕಪರಿಶೋಧನಾ ವರದಿಯ ಪರಿಸ್ಕೃತ ನಮೂನೆ ಕುರಿತು ನಿವೃತ್ತ ಹಿರಿಯ ಲೆಕ್ಕಪರಿಶೋಧಕ ಸಿರಿಲ್ ಮೊರಾಸ್ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಯೂನಿಯನ್ ನಿರ್ದೇಶಕರಾದ ಎನ್.ಎ.ರವಿ ಬಸಪ್ಪ, ಸಿ.ಎಸ್.ಕೃಷ್ಣ ಗಣಪತಿ, ಕನ್ನಂಡ ಸಂಪತ್, ಯಶಸ್ವಿನಿ ಯೋಜನೆ ಜಿಲ್ಲಾ ಸಂಯೋಜಕ ಚೇತನ್, ಕಾಸ್ಕಾರ್ಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಮುತ್ತುರಾಜ್, ಸಹಕಾರ ಇಲಾಖೆಯ ಪಿ.ಬಿ.ಮೋಹನ್, ಆಶಾ ಉಪಸ್ಥಿತರಿದ್ದರು.
ಯೂನಿಯನ್ ವ್ಯವಸ್ಥಾಪಕಿ ಆರ್.ಮಂಜುಳಾ ಪ್ರಾರ್ಥಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಸ್ವಾಗತಿಸಿ, ನಿರೂಪಣೆ, ವಂದನಾರ್ಪಣೆ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.