Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
  • *ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*
  • *ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.25 ರಂದು ಕಾನ್‍ಬೈಲ್ ನಲ್ಲಿ ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.25 ರಂದು ಕಾನ್‍ಬೈಲ್ ನಲ್ಲಿ ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*

ಫೆಬ್ರವರಿ 7, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಫೆ.7 NEWS DESK : ನಾಕೂರು-ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ 24ನೇ ವಾರ್ಷಿಕೋತ್ಸವದ ಅಂಗವಾಗಿ ಫೆ.25 ರಂದು ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್‍ಮೇಳ ಕಾರ್ಯಕ್ರಮ ನಡೆಯಲಿದೆ ಎಂದು ಫ್ರೆಂಡ್ಸ್ ಯೂತ್ ಕ್ಲಬ್‍ನ ಅಧ್ಯಕ್ಷ ವಸಂತ ತಿಳಿಸಿದ್ದಾರೆ.
ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪ್ರಥಮಸ್ಥಾನ ಪಡೆದ ತಂಡಕ್ಕೆ ರೂ.20,000 ನಗದು ಹಾಗೂ ಆಕರ್ಷಕ ಟ್ರೋಪಿ, ದ್ವಿತೀಯ ಸ್ಥಾನ ರೂ 15,000 ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಸ್ಥಾನ ಪಡೆದ ತಂಡಕ್ಕೆ ರೂ 10,000 ನಗದು ನೀಡಲಾಗುವುದೆಂದು ಅವರು ಹೇಳಿದರು.
ಸ್ಥಳೀಯ ಪುರುಷರಿಗೆ ಕಬ್ಬಡ್ಡಿ ಪಂದ್ಯಾವಳಿ, ಮುಕ್ತ ರಸ್ತೆ ಓಟ, ಮಹಿಳೆಯರಿಗೆ ಥ್ರೋಬಾಲ್, ಸ್ಥಳಿಯ ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗ ಜಗ್ಗಾಟ, ಹಾಗೂ 5 ವರ್ಷದೊಳಗಿನ ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಡ್ಯಾನ್ಸ್ ಮೇಳದಲ್ಲಿ ಭಾಗವಹಿಸುವವರು ಫೆ.20ರೊಳಗೆ ಹೆಸರು ನೊಂದಾಯಿಸಿಕೊಳ್ಳಬೇಕು.
ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ತಂಡಗಳು ಕ್ರೀಡಾ ದಿನದಂದು ಬೆಳಿಗ್ಗೆ 10 ಗಂಟೆಯೊಳಗೆ ನೊಂದಾವಣೆ ಮಾಡಿಕೊಳ್ಳುವಂತೆ ತಿಳಿಸಿದರು.
ಫ್ರೆಂಡ್ಸ್ ಯೂತ್ ಕ್ಲಬ್ ಸದಸ್ಯರು ರಕ್ತದಾನ ಶಿಬಿರ, ಆರ್ಥಿಕವಾಗಿ ದುರ್ಬಲರಾದವರಿಗೆ ನೆರವು, ಕೊರೊನಾ ಕಾಲಘಟ್ಟದಲ್ಲಿ ಜನಸಾಮಾನ್ಯರಿಗೆ ನೆರವಿನ ಹಸ್ತಚಾಚಿರುವುದು ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಜನಮಾನಸದಲ್ಲಿ ಪ್ರೀತಿ ವಿಶ್ವಾಸ ಮತ್ತು ಅಭಿಮಾನವನ್ನು ಗಳಿಸಿಕೊಂಡಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಊರಿನ ಹಬ್ಬವೆಂದೆ ಆಚರಿಸಿಕೊಂಡು ಬರಲಾಗುತ್ತಿರುವ ಕ್ರೀಡಾಕೂಟವು ಗ್ರಾಮೀಣ ಮಟ್ಟದ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಗ್ರಾಮದ ಮೂಲಭೂತ ಸಮಸ್ಯೆಗಳನ್ನು ಪರಿಹಾರಿಸುವ ದಿಸೆಯಲ್ಲಿ ಕಳೆದ 23 ವರ್ಷಗಳಿಂದ ನೀಡಿರುವ ಕೊಡುಗೆ ಅಪಾರ ಎಂದರು.
ಗ್ರಾಮದ ಹಲವು ಕ್ರೀಡಾ ಪ್ರತಿಭೆಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಥಾನವನ್ನು ಪಡೆದುಕೊಂಡಿರುವುದು ಈ ಗ್ರಾಮದ ಹೆಗ್ಗಳಿಕೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಎಂ.ಎಂ.ಶಂಕರ ನಾರಾಯಣ, ಉಪಾಧ್ಯಕ್ಷ ಟಿ.ಕೆ.ಚಂದ್ರು, ಸಹ ಕಾರ್ಯದರ್ಶಿ ಎಚ್.ಎಂ.ಹರೀಶ, ಖಜಾಂಚಿ ಕೆ.ಎಚ್.ವಿನೋದ್, ಕ್ರೀಡಾ ಕಾರ್ಯದರ್ಶಿ ಅಶೋಕ(ದೇವೆಂದ್ರ), ಕೆ.ಟಿ.ವಿಜೇಶ್, ಸಾಂಸ್ಕøತಿಕ ಕಾರ್ಯದರ್ಶಿ ಸಿ.ಬಿ.ಪ್ರವೀಣ್ ಕುಮಾರ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಆ.28 : ಮುಂಬರಲಿರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ…

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.