Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಹಿತಿ ಭಾರಧ್ವಾಜರ ಕಂದಕ ಹಾಗೂ ಕ್ರಮಣ ಕಾದಂಬರಿ ಲೋಕಾರ್ಪಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಹಿತಿ ಭಾರಧ್ವಾಜರ ಕಂದಕ ಹಾಗೂ ಕ್ರಮಣ ಕಾದಂಬರಿ ಲೋಕಾರ್ಪಣೆ*

ಫೆಬ್ರವರಿ 10, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.10 NEWS DESK :  ವೀರಲೋಕ ಪ್ರಕಾಶನ ಆಯೋಜಿಸಿರುವ ಪುಸ್ತಕ ಸಂತೆ ಆರಂಭಗೊಂಡಿದೆ.
ಬೆಂಗಳೂರು ನಗರದ ಎಚ್.ಎಸ್.ಆರ್ ಬಡಾವಣೆಯ ಸ್ವಾಭಿಮಾನ ಉದ್ಯಾನವನದಲ್ಲಿ ಎರಡು ದಿನಗಳ ಕಾಲ ನಡೆಯುವ ಈ ಪುಸ್ತಕ ಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಹೇಳಿದರು. ಪುಸ್ತಕ ಮತ್ತು ಪತ್ರಿಕೆಗಳನ್ನು ಕೊಂಡು ಓದುವ ಅಭಿರುಚಿ ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಿ ಎಂದು ನೆರೆದಿದ್ದ ಓದುಗರಿಗೆ ಕರೆ ನೀಡಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ, ಚಲನಚಿತ್ರ ನಿರ್ದೇಶಕ ಹಾಗೂ ಲೇಖಕ ಬರಗೂರು ರಾಮಚಂದ್ರಪ್ಪ ಮಾಜಿ ಸಂಸದ ಉಗ್ರಪ್ಪ ಮತ್ತು ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಉದ್ಘಾಟನೆ ಸಮಾರಂಭದಲ್ಲಿ ಕೊಡಗಿನ ಸಾಹಿತಿ ಭಾರಧ್ವಾಜ ಕೆ.ಆನಂದ ತೀರ್ಥ ಅವರ ವೀರಲೋಕ ಪ್ರಕಾಶನ ಪ್ರಕಟಿಸಿರುವ ಕಂದಕ ಹಾಗೂ ಕ್ರಮಣ ಕಾದಂಬರಿಯ ಪರಿಷ್ಕೃತ ಆವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಿದರು.

ಕನ್ನಡದ ಪ್ರಮುಖ ಕವಿ ಬಿ.ಆರ್.ಲಕ್ಷಣ್ ರಾವ್ ಅವರ ಪ್ರೀತಿ ಎನುವ ಮಾಯೆ, ಡಾ. ಬಿಎಸ್.ವಿವೇಕಾನಂದ ಅವರ ಹಿಮಾಲಯದ ನರಭಕ್ಷಕಗಳು, ವ್ಯಾಘ್ರಹತ್ಯೆಯ ನಿಗೂಢತೆಗಳು ಹಾಗೂ ಪರಿಸರ ನಿಘಂಟು, ಯತಿರಾಜ್ ವೀರಾಂಬುಧಿ ಅವರ ಕರ್ಮಸಾಕ್ಷಿ, ಗಾಯತ್ರಿ ರಾಜ್ ಅವರ ಒಲವೆ ವಿಸ್ಮಯ ಕೃತಿಗಳನ್ನೂ ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದರು.
ಎರಡನೇ ದಿನದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿ, ಮಕ್ಕಳ ಸಂತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.