Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಯುದ್ಧದಲ್ಲಿ ಭಾಗವಹಿಸಿದ ಕೊಡಗಿನ ಮಾಜಿ ಸೈನಿಕರಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಯುದ್ಧದಲ್ಲಿ ಭಾಗವಹಿಸಿದ ಕೊಡಗಿನ ಮಾಜಿ ಸೈನಿಕರಿಗೆ ಸನ್ಮಾನ

ಫೆಬ್ರವರಿ 10, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.10 NEWS DESK : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ 1962, 1965, 1971ರ ಯುದ್ಧಗಳಲ್ಲಿ ಭಾಗವಹಿಸಿದ ಜಿಲ್ಲೆಯ ಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿವಿಧ ಸಂಘಟನೆಯಿಂದ ಈ ಹಿಂದೆ ಸೈನಿಕರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ, ಯುದ್ಧಗಳಲ್ಲಿ ಹೋರಾಡಿದ, ಭಾಗವಹಿಸಿದವರನ್ನು ಗುರುತಿಸುವ ಕಾರ್ಯ ನಡೆದಿರಲಿಲ್ಲ. ಮೊದಲ ಬಾರಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ 1962ರ ಇಂಡೋ ಚೈನ ಯುದ್ಧ ಹಾಗೂ 1965 ಮತ್ತು 1971ರ ಇಂಡೋ ಪಾಕ್ ಯುದ್ಧಗಳಲ್ಲಿ ಭಾಗವಹಿಸಿದ ಕೊಡಗಿನ ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ಜಿಲ್ಲೆಯ ಜನತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಬರಲಾಗದವರಿಗೆ ಸಂಘದ ವತಿಯಿಂದ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಇದೇ ರೀತಿ ಮುಂದಿನ ದಿನಗಳಲ್ಲಿ ಕಾರ್ಗಿಲ್, ಶಾಂತಿ ಪಡೆಯವರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಂಘದ ಉಪಾಧ್ಯಕ್ಷ ಸುಧೀರ್ ಮಾತನಾಡಿ, ದ.ಕನ್ನಡ ಜಿಲ್ಲೆಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿರುವ ಸತ್ಯಜಿತ್ ಸುರತ್ಕಲ್ ಅವರನ್ನು ಮಡಿಕೇರಿಯಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಗಿದೆ. ಕೊಡಗಿಗೂ ಸಹಾಯಹಸ್ತ ಚಾಚುವಂತೆ ಅವರಲ್ಲಿ ಮನವಿ ಮಾಡಿರುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಮಾಚಿಮಂಡ ಭವಾನಿ, ಮಡಿಕೇರಿ ಸಂಚಾಲಕ ತಳೂರ್ ಕಾಳಪ್ಪ, ಪ್ರಮುಖರಾದ ಬೊಟ್ಟಂಗಡ ಜಪ್ಪು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು…

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.