Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಪತ್ರಕರ್ತರ ತಂಡ ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಪತ್ರಕರ್ತರ ತಂಡ ಚಾಂಪಿಯನ್*

ಫೆಬ್ರವರಿ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.12 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು.
8 ಓವರ್‍ನ ಮೂರು ಪಂದ್ಯಗಳಲ್ಲಿ 2-1 ಪಂದ್ಯಗಳಿಂದ ಕೊಡಗು ಜಿಲ್ಲಾ ಪೊಲೀಸ್ ತಂಡವನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಪತ್ರಕರ್ತರ ತಂಡ ಕ್ಷೇತ್ರ ರಕ್ಷಣೆಗೆ ಮುಂದಾಯಿತು. ನಿಗದಿತ 8 ಓವರ್‍ನಲ್ಲಿ ಕೊಡಗು ಜಿಲ್ಲಾ ಪೊಲೀಸ್ ತಂಡ 4 ವಿಕೆಟ್ ಕಳೆದುಕೊಂಡು 73 ರನ್ ಕಲೆಹಾಕಿತು. ತಂಡ ಪರ ಮನೋಹರ್ 25, ನಾಗೇಶ್ 31 ರನ್ ದಾಖಲಿಸಿದರು. ಗುರಿ ಬೆನ್ನಟ್ಟಿದ ಪತ್ರಕರ್ತರ ತಂಡ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ತಂಡದ ಪರ ಜಯಪ್ರಕಾಶ್ 19, ಹೇಮಂತ್ 35 ರನ್ ಕಲೆ ಹಾಕಿದರು.
2ನೇ ಪಂದ್ಯದಲ್ಲಿ ಟಾಸ್ ಸೋತ ಕೊಡಗು ಜಿಲ್ಲಾ ಪೊಲೀಸ್ ತಂಡ ನಿಗದಿತ 8 ಓವರ್‍ನಲ್ಲಿ 56ರನ್ ಕಲೆಹಾಕಿತು. ಗುರಿಬೆನ್ನಟ್ಟಿದ ಪತ್ರಕರ್ತರ ತಂಡ 9 ವಿಕೆಟ್‍ಗೆ 40 ರನ್ ದಾಖಲಿಸಿ 15ರನ್‍ಗಳ ಅಂತರದಲ್ಲಿ ಸೋಲುಂಡಿತ್ತು.
3ನೇ ಪಂದ್ಯದಲ್ಲಿ ಟಾಸ್ ಸೋತ ಜಿಲ್ಲಾ ಪೊಲೀಸ್ ತಂಡ ನಿಗದಿತ 8 ಓವರ್‍ನಲ್ಲಿ 4 ವಿಕೆಟ್ ಕಳೆದುಕೊಂಡು 80ರನ್ ಕಲೆ ಹಾಕಿತು. ತಂಡದ ಪರ ಮನೋಹರ್ 24, ನಾಗೇಶ್ 23 ರನ್ ಕೆಲ ಹಾಕಿದರು. ಗುರಿ ಬೆನ್ನಟ್ಟಿದ ಪತ್ರಕರ್ತರ ತಂಡ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ತಂಡದ ಪರ ಆದರ್ಶ್ ಅದ್ಕಲೇಗಾರ್ 35, ಹೇಮಂತ್ 31 ರನ್ ದಾಖಲಿಸಿ ತಂಡದ ಗೆಲುವಿಗೆ ಕಾರಣರಾದರು.
::: ಬಾಂಧವ್ಯ ವೃದ್ಧಿ :::
ಸೌಹಾರ್ದ ಪಂದ್ಯಾವಳಿಗೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿ, ಪತ್ರಕರ್ತರು ಹಾಗೂ ಪೊಲೀಸರ ನಡುವಿನ ಬಾಂಧವ್ಯವನ್ನು ವೃದ್ಧಿಗೊಳಿಸಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು.
ಜಿಲ್ಲಾ ಸಶಸ್ತ್ರ ಪಡೆ ಇನ್ಸ್ ಪೆಕ್ಟರ್ ಚೆನ್ನನಾಯಕ್ ಮಾತನಾಡಿ, ಪೊಲೀಸ್ ಇಲಾಖೆಯ ಕುರಿತು ಸಾರ್ವಜನಿಕರಲ್ಲಿ ನಕಾರಾತ್ಮಕ ಭಾವನೆಯಿದೆ. ಪೆÇಲೀಸರು ಇರುವುದೇ ಜನರ ರಕ್ಷಣೆಗಾಗಿ ಎಂಬ ಸತ್ಯಾಂಶವನ್ನು ಜನರಿಗೆ ಅರ್ಥೈಸುವಲ್ಲಿ ಮಾಧ್ಯಮಗಳ ಪಾತ್ರ ಅಪಾರವಾಗಿದೆ. ಇಲಾಖೆಯ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ಮೂಡಿಸಲು ಮಾಧ್ಯಮಗಳು ಸಹಕರಿಸಬೇಕೆಂದು ಹೇಳಿದರು.
::: ಸಮಾರೋಪ ಸಮಾರಂಭ :::
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಮಾತನಾಡಿ, ಪೊಲೀಸರು ಹಾಗೂ ಪತ್ರಕರ್ತರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸಮಾಜದ ಎರಡು ಕಣ್ಣುಗಳಂತೆ ಕಾರ್ಯ ನಿರ್ವಹಿಸುತ್ತಿರುವವರ ನಡುವಿನ ಬಾಂಧವ್ಯಕ್ಕೆ ಪಂದ್ಯಾವಳಿ ಸಾಕ್ಷಿಯಾಗಿದ್ದು, ಚೆನ್ನನಾಯಕ ನೇತೃತ್ವದಲ್ಲಿ ನಡೆದ ಪಂದ್ಯಾವಳಿ ಯಶಸ್ವಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಯಿತು. ಆರ್‍ಎಸ್‍ಐಗಳಾದ ರಾಕೇಶ್, ಮರಿಯಣ್ಣ, ಮಂಜುನಾಥ್, ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಮಂಜು ಸುವರ್ಣ, ಪಾರ್ಥ ಚಿಣ್ಣಪ್ಪ, ಸಂಘದ ಸದಸ್ಯರು ಹಾಗೂ ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.