Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಗೆ ರೋಟರಿ ಗವನ೯ರ್ ಭೇಟಿ : ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಗೆ ರೋಟರಿ ಗವನ೯ರ್ ಭೇಟಿ : ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಕರೆ*

ಫೆಬ್ರವರಿ 16, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.16 NEWS DESK :  ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಇತರರ ಬದುಕಿನಲ್ಲಿ ಬದಲಾವಣೆಗೆ ಕಾರಣರಾಗಬೇಕು. ಬದುಕಲೆಂದೇ ಸಂಘಟನೆಗಳಿಗೆ ಸೇರುವ ಬದಲಿಗೆ ಸಂಘಟನೆಗಳಿಗೆ ಸೇಪ೯ಡೆಯಾದ ಬಳಿಕ ಇತರರ ಬದುಕನ್ನು ಬದಲಾಯಿಸುವ ನಿಟ್ಟಿನಲ್ಲಿ ಪ್ರಯತ್ನ ಪಡಬೇಕು ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಹೆಚ್.ಆರ್.ಕೇಶವ ಕರೆ ನೀಡಿದ್ದಾರೆ.

ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಗೆ ಅಧಿಕೃತ ಭೇಟಿ ನೀಡಿದ ಸಂದಭ೯ ರೋಟರಿ ಸಭಾಂಗಣದಲ್ಲಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಹೆಚ್.ಆರ್.ಕೇಶವ್, ಸಮಾಜಕ್ಕೆ ನಾನಾ ರೀತಿಯ ಸೇವೆಗಳ ಮೂಲಕ ಒಳಿತನ್ನುಂಟು ಮಾಡಬೇಕೆಂಬ ಉದ್ದೇಶ ಹೊಂದಿರುವ ರೋಟರಿಯ ಧ್ಯೇಯಗಳೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ರೋಟರಿ ಸದಸ್ಯರಾಗಲು ಪ್ರೇರಣೆಯಾಗಿದೆ ಎಂದು ಹೇಳಿದರು.

ಸಂಘಟನೆಯೇ ಜೀವನವಲ್ಲ. ಆದರೆ ಇತರರ ಜೀವನದ ಮೇಲೆ ಉತ್ತಮ ಪರಿಣಾಮ ಬೀರಲು ಸಂಘಟನೆಗಳ ಮೂಲಕ ಸಾಧ್ಯವಿದೆ. ಇದನ್ನು ರೋಟರಿ ಸಂಸ್ಥೆಯ ಸದಸ್ಯರು ನಿರೂಪಿಸಿದ್ದಾರೆ ಎಂದು ಹೇಳಿದರು. ರೋಟರಿ ಸದಸ್ಯರು ಅಂತರರಾಷ್ಟ್ರೀಯ ರೋಟರಿಗೆ ನೀಡುವ ದೇಣಿಗೆಯು ಸಾವಿರಾರು ಸಮಾಜ ಸೇವಾ ಕಾಯ೯ಗಳಿಗೆ ಸಹಕಾರಿಯಾಗುತ್ತಿದೆ. ಲಕ್ಷಾಂತರ ಜನರ ಬದುಕಿಗೆ ಈ ದೇಣಿಗೆ ಕಾರಣವಾಗುತ್ತಿದೆ. ಹೀಗಾಗಿಯೇ 118 ವಷ೯ಗಳಿಂದ ಜಾಗತಿಕ ಮಟ್ಟದಲ್ಲಿ ರೋಟರಿ ಎಂಬ ಸಾಮಾಜಿಕ ಸೇವಾ ಸಂಸ್ಥೆಯು ಮಹತ್ತರವಾದ ಛಾಪು ಬೀರಿದೆ ಎಂದು ಕೇಶವ್ ಶ್ಲಾಘಿಸಿದರು.

ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾಯ೯ದಶಿ೯ ರತ್ನಾಕರ್ ರೈ, ಸಹಾಯಕ ಗವನ೯ರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್, ಮುಂದಿನ ಸಾಲಿನ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ವೇದಿಕೆಯಲ್ಲಿದ್ದರು.

ಔಷಧಿ ವ್ಯಾಪಾರಿಗಳ ಸಂಘದ ರಾಷ್ಟ್ರೀಯ ಸಂಘಟನಾ ಕಾಯ೯ದಶಿ೯ಯಾಗಿ ನೇಮಕಗೊಂಡಿರುವ ಮಿಸ್ಟಿ ಹಿಲ್ಸ್ ನಿದೇ೯ಶಕ ಅಂಬೆಕಲ್ ಜೀವನ್ ಕುಶಾಲಪ್ಪ ಮತ್ತು ಕೊಡಗು ರೆಡ್ ಕ್ರಾಸ್ ಸಭಾಧ್ಯಕ್ಷ ಮಿಸ್ಟಿ ಹಿಲ್ಸ್ ನಿದೇ೯ಶಕ ಬಿ.ಕೆ.ರವೀಂದ್ರ ರೈ ಅವರನ್ನು ಈ ಸಂದಭ೯ ಸನ್ಮಾನಿಸಲಾಯಿತು. ಕಾಲೇಜು ವಿದ್ಯಾಥಿ೯ ಮಿಲನ್ ಕುಮಾರ್ ಗೆ ಮಿಸ್ಟಿ ಹಿಲ್ಸ್ ವತಿಯಿಂದ ಲ್ಯಾಪ್ ಟಾಪ್ ಕೊಡುಗೆಯಾಗಿ ನೀಡಲಾಯಿತು.

ಮಿಸ್ಟಿ ಹಿಲ್ಸ್ ನಿದೇ೯ಶಕರಾದ ಅನಿಲ್ ಹೆಚ್.ಟಿ. ಚೆರುಮಂಡ ಸತೀಶ್ ಸೋಮಣ್ಣ ನಿವ೯ಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.