Facebook Twitter WhatsApp Email Telegram Copy Link ಮಡಿಕೇರಿ ಫೆ.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂತ ಕವಿ ಸರ್ವಜ್ಞ ಜಯಂತಿ ಮತ್ತು ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವು ಫೆಬ್ರವರಿ, 20 ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
*ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*ಸೆಪ್ಟೆಂಬರ್ 22, 2026
*ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*ಸೆಪ್ಟೆಂಬರ್ 22, 2026