Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಾತಿ ನಿಂದನೆ ಕಾಯಿದೆ ದುರ್ಬಳಕೆಯಾಗದಂತೆ ಎಚ್ಚರ ವಹಿಸಬೇಕು : ಕೊಡಗು ಬೆಳೆಗಾರ ಒಕ್ಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಾತಿ ನಿಂದನೆ ಕಾಯಿದೆ ದುರ್ಬಳಕೆಯಾಗದಂತೆ ಎಚ್ಚರ ವಹಿಸಬೇಕು : ಕೊಡಗು ಬೆಳೆಗಾರ ಒಕ್ಕೂಟ*

ಫೆಬ್ರವರಿ 21, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶ್ರೀಮಂಗಲ ಫೆ.21 NEWS DESK : ಕೊಡಗು ಜಿಲ್ಲೆಯಲ್ಲಿ ಬೆಳೆಗಾರರು ಮತ್ತು ಕಾರ್ಮಿಕರ ನಡುವೆ ಉತ್ತಮ ಬಾಂಧವ್ಯವಿದ್ದು, ಈ ಸಾಮರಸ್ಯಗಳನ್ನು ಕೆಡಿಸಲು ಕೆಲವು ಮಧ್ಯ ವರ್ತಿಗಳಿಂದ ಕಾರ್ಮಿಕರನ್ನು ಪ್ರಚೋದಿಸಿ ಬೆಳೆಗಾರರನ್ನು ಬೆದರಿಸಿ ಬೆಳೆಗಾರರ ಮೇಲೆ ಪ್ರಕರಣ ದಾಖಲಿಸುತ್ತಿವೆ ಎಂದು ಕೊಡಗು ಬೆಳೆಗಾರ ಒಕ್ಕೂಟ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಶ್ರೀಮಂಗಲ ಗ್ರಾ.ಪಂ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಒಕ್ಕೂಟದ ಪ್ರಮುಖರು ಕೊಡಗು ಜಿಲ್ಲೆಯ ತೋಟಗಳಲ್ಲಿ ಹೊರ ರಾಜ್ಯದ, ಹೊರ ಜಿಲ್ಲೆಯ ಹಾಗೂ ಸ್ಥಳೀಯ ಕಾರ್ಮಿಕರು ಕೆಲಸದ ನಿಮಿತ್ತ ಜಿಲ್ಲೆಯಲ್ಲಿದ್ದು,  ತೋಟದ ಕೆಲಸ ಮಾಡುತ್ತಿದ್ದಾರೆ. ಕೈಗಾರಿಕೆ, ಹೋಟೆಲ್ ಉದ್ಯಮ, ಕಟ್ಟಡ ಕೆಲಸ, ಪ್ರವಾಸೋದ್ಯಮ ಆಟೋಮೊಬೈಲ್, ರಸ್ತೆ ಕಾಮಗಾರಿಗಳಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವಂತೆ ಕಾಫಿ ಪ್ಲಾಂಟೇಶನ್ ನಲ್ಲಿಯೂ ಕೆಲಸ ಮಾಡುತ್ತಿದ್ದಾರೆ, ಕಾಫಿ ಬೆಳೆಗಾರರನ್ನು ಟಾರ್ಗೆಟ್ ಮಾಡಿ ಕಾರ್ಮಿಕರನ್ನು ಪ್ರಚೋದಿಸಿ ಬೆಳೆಗಾರರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಜೀತ ವಿಮುಕ್ತ ಮತ್ತು ಜಾತಿ ನಿಂದನೆ ಕಾಯಿದೆ ಹಿಂದಿನಿಂದಲೂ ವ್ಯಾಪಕವಾಗಿ ದುರುಪಯೋಗವಾಗುತ್ತಿದ್ದು, ಈ ಕಾನೂನುಗಳನ್ನು ದುರ್ಬಳಕೆ ಪಡಿಸಿಕೊಳ್ಳದಂತೆ ಪೊಲೀಸ್ ಇಲಾಖೆ ವಿಶೇಷ ಗಮನ ಹರಿಸಬೇಕೆಂದು ಮನವಿ ಮಾಡಿದರು.

ಹಾಗೆಯೇ ಹಲವು ದಶಕಗಳಿಂದ ಬೆಳೆಗಾರರು ವಿವಿಧ ಸಮಸ್ಯೆ ಎದುರಿಸುತ್ತಿದ್ದು, ಇದೀಗ ಮಾರುಕಟ್ಟೆ ಚೇತರಿಕೆ ಕಂಡಿರುವ ಸಮಯದಲ್ಲಿ ಬೆಳೆಗಾರರನ್ನು ಸುಲಿಗೆ ಮಾಡುವ ಪ್ರಯತ್ನ ಕೆಲವರಿಂದ ನಡೆದಿದೆ ಎಂದು ಆರೋಪಿಸಿದರು.

ಕಾರ್ಮಿಕರಿಗೆ ತೋಟದ ಲೈನ್ ಮನೆಗಳಲ್ಲಿ ಮೂಲ ಸೌಕರ್ಯಗಳೊಂದಿಗೆ ಆಶ್ರಯನೀಡಿ ಕೆಲಸ ಕೊಡುವುದೇ ತಪ್ಪು ಎಂದು ಪ್ರತಿಪಾದಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಇತರ ಉದ್ಯಮಗಳಲ್ಲಿ ಶೆಡ್ ಹಾಕಿ ಮೂಲ ಸೌಕರ್ಯ ಇಲ್ಲದೇ ಕೆಲಸಮಾಡಿಸುತ್ತಾರೆ.ಕಾಫಿ ಬೆಳೆಗಾರರನ್ನು ಬೆದರಿಸಿ ಪ್ರಕರಣ ದಾಖಲಿಸುತ್ತಿದ್ದು ಈ ಬಗ್ಗೆ ಬೆಳೆಗಾರರು ಎಚ್ಚರವಾಗಬೇಕು. ಗ್ರಾಮದಲ್ಲಿ ಬೆಳೆಗಾರರ ಮೇಲೆ ಉಂಟಾಗುವ ಸಮಸ್ಯೆಗಳಿಂದ ವಿಚಲಿತರಾಗದೇ, ಸಂಕಷ್ಟದ ಸ್ಥಿತಿಯಲ್ಲಿ ಬೆಳೆಗಾರರು ಸಂಘಟಿತರಾಗಿ ಬೆಂಬಲಿಸಿ ಆ ಪ್ರಕರಣವನ್ನು ಎದುರಿಸಬೇಕಾಗಿದೆ ಎಂದು ಕರೆ ನೀಡಿದರು.

ಕೊಡಗು ಬೆಳೆಗಾರ ಒಕ್ಕೂಟದ ಅಧ್ಯಕ್ಷ ಕೆ.ಎಂ.ಕುಶಾಲಪ್ಪ, ಸ್ಥಾಪಕ ಸದಸ್ಯ ಎಂ.ಕೆ.ಮುತ್ತಪ್ಪ,ಕಾರ್ಯದರ್ಶಿ ಹರೀಶ್ ಮಾದಪ್ಪ, ಖಜಾಂಚಿ ಎಂ.ಎನ್. ವಿಜಯ, ನಿರ್ದೇಶಕರಾದ ಮುತ್ತಣ್ಣ, ವಿಶ್ವನಾಥ್,ವೇದಿತ್ ಮುತ್ತಪ್ಪ ಹಾಜರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.