Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
  • **ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 
  • *ಮೂರು ದಿನ ಬ್ಯಾಂಕ್ ಮುಷ್ಕರ : ಸೇವೆಯಲ್ಲಿ ವ್ಯತ್ಯಯ*
  • *ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ* 
  • *ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*
  • *ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*
  • *ಪೊನ್ನಂಪೇಟೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ : ಸೆ.23 ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲೈನ್ ಮನೆ ಹೆಣ್ಣು ಮಕ್ಕಳಿಗೆ ರಕ್ಷಣೆ ಬೇಕು : ಬುಡಕಟ್ಟು ಒಕ್ಕೂಟ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲೈನ್ ಮನೆ ಹೆಣ್ಣು ಮಕ್ಕಳಿಗೆ ರಕ್ಷಣೆ ಬೇಕು : ಬುಡಕಟ್ಟು ಒಕ್ಕೂಟ ಒತ್ತಾಯ*

ಫೆಬ್ರವರಿ 21, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.21 NEWS DESK :  ನಾಗರಹೊಳೆ ಅರಣ್ಯ ಪ್ರದೇಶ ವ್ಯಾಪ್ತಿಯ ಲೈನ್ ಮನೆಗಳಲ್ಲಿ ವಾಸವಿರುವ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಾಗಿದೆ ಎಂದು ಆರೋಪಿಸಿರುವ ಕರ್ನಾಟಕ ಅರಣ್ಯ ಬುಡಕಟ್ಟು ಒಕ್ಕೂಟದ ಮೈಸೂರು ಜಿಲ್ಲಾ ಪ್ರಮುಖ ಶೈಲೇಂದ್ರ ಕುಮಾರ್, ಪೊಲೀಸ್
ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ರಾಪ್ತ ಹೆಣ್ಣು ಮಕ್ಕಳನ್ನು ಪ್ರೀತಿ, ಪ್ರೇಮದ ವಿಚಾರದಲ್ಲಿ ನಂಬಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ಮತ್ತು ಒಂಟಿಯಾಗಿರುವ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಸಿ, ಸಂತ್ರಸ್ತರಿಗೆ ಹಣ ಕೊಟ್ಟು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಹಣ ನೀಡಿದರೆ ಎಲ್ಲವೂ ಸಾಧ್ಯ ಎನ್ನುವ ಮನೋಸ್ಥಿತಿ ಹಲವರಲ್ಲಿದೆ. ದೌರ್ಜನ್ಯ ಪ್ರಕರಣಗಳು ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು. ಬಾಲಕಿಯರು ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.
ಇತ್ತೀಚೆಗೆ ದಕ್ಷಿಣ ಕೊಡಗಿನ ಗ್ರಾಮವೊಂದರಲ್ಲಿ ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೊಳಗಾದ ಅಪ್ರಾಪ್ತ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಲು ಹೋದ ಸಂದರ್ಭ ಕೆಲವು ಪೊಲೀಸರು ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಪ್ರಕರಣವನ್ನು ತಿರುಚುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಸಂತ್ರಸ್ತೆಯ ಪೋಷಕರು ಸಂಘಟನೆಗೆ ದೂರು ನೀಡಿದ್ದು, ಪ್ರಕರಣವನ್ನು ಕೂಲಂಕುಶವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶೈಲೇಂದ್ರ ಕುಮಾರ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬುಡಕಟ್ಟು ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ವೈ.ಬಿ.ಗಪ್ಪು, ಸದಸ್ಯರಾದ ರಾಣಿ, ಜೆ.ಕೆ.ಪುಷ್ಪ ಹಾಗೂ ಆತ್ಮಹತ್ಯೆಗೆ ಒಳಗಾದ ಸಂತ್ರಸ್ತೆಯ ಪೋಷಕರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 23: ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಹಾಗೂ ಸರಳ ಜೀವನಶೈಲಿಯನ್ನು ರೂಢಿಸಿಕೊಳ್ಳುವ ಮೂಲಕ ಮಹಿಳೆಯರು ತಮ್ಮ…

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026

*ಮೂರು ದಿನ ಬ್ಯಾಂಕ್ ಮುಷ್ಕರ : ಸೇವೆಯಲ್ಲಿ ವ್ಯತ್ಯಯ*

ಸೆಪ್ಟೆಂಬರ್ 23, 2026

*ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ* 

ಸೆಪ್ಟೆಂಬರ್ 23, 2026

*ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*

ಸೆಪ್ಟೆಂಬರ್ 23, 2026

*ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*

ಸೆಪ್ಟೆಂಬರ್ 22, 2026

*ಪೊನ್ನಂಪೇಟೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ : ಸೆ.23 ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ*

ಸೆಪ್ಟೆಂಬರ್ 22, 2026

*ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ :  ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*

ಸೆಪ್ಟೆಂಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.