Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
  • *ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
  • *ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*
  • *ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಸಂವಿಧಾನ ಜಾಗೃತಿ ಜಾಥಾ : 3ನೇ ಹಂತದ ರಸಪ್ರಶ್ನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಸಂವಿಧಾನ ಜಾಗೃತಿ ಜಾಥಾ : 3ನೇ ಹಂತದ ರಸಪ್ರಶ್ನೆ*

ಫೆಬ್ರವರಿ 22, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.22 NEWS DESK : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿರುವ “ಸಂವಿಧಾನ ಜಾಗೃತಿ ಜಾಥಾ” ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ Online ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಕುರಿತಂತೆ ಪ್ರಶ್ನಾವಳಿಯ ಸರಣಿಯ ಮೂರನೇ ಹಂತದ ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗಿದೆ.

ಈ ಸಂವಿಧಾನ ಜಾಗೃತಿ ಜಾಥ ಕುರಿತಾದ ಮೂರನೇ ಹಂತದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಫಾರ್ಮ್‍ನಲ್ಲಿ ಕೋರಿರುವ ಮಾಹಿತಿಯನ್ನು ಭರ್ತಿ ಮಾಡಿ ನೀಡಲಾಗಿರುವ ಬಹುಆಯ್ಕೆ ಮಾದರಿಯ ಪ್ರಶ್ನಾವಳಿಗಳಿಗೆ ಉತ್ತರಿಸುವ ಮೂಲಕ ಕೊಡಗು ಜಿಲ್ಲಾ ಆಡಳಿತ ವತಿಯಿಂದ ಆಯೋಜಿಸಲಾಗಿರುವ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ನೌಕರರು, ವಿಶೇಷವಾಗಿ ಶಾಲಾ ಶಿಕ್ಷಕರು, ವಿವಿಧ ಸಂಘ-ಸಂಸ್ಥೆಗಳು, ಭಾಗಿಯಾಗಲು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಕೋರಿದ್ದಾರೆ.

Link : https://docs.google.com/forms/d/e/1FAIpQLScvYfxL3dz6FBu54FaDKZIXE_aN_m_bqKaDFibqCSyKSBI8XQ/viewform?usp=sf_link 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 2026

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.21 NEWS DESK : ಆದಿ ಶಂಕರಾಚಾರ್ಯರು 8 ನೇ ಶತಮಾನದಲ್ಲಿ ಜನಿಸಿ ರಾಷ್ಟ್ರದಲ್ಲಿ ಅದ್ವೈತ ವೇದಾಂತ ಸಿದ್ಧಾಂತದ…

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*

ಏಪ್ರಿಲ್ 21, 2026

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.