Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರ್ನಾಡಿನಲ್ಲಿ ಆಟೋ ಮಾಲೀಕರು ಹಾಗೂ ಚಾಲಕರ ಸಂಘದ ಸಮ್ಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರ್ನಾಡಿನಲ್ಲಿ ಆಟೋ ಮಾಲೀಕರು ಹಾಗೂ ಚಾಲಕರ ಸಂಘದ ಸಮ್ಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*

ಫೆಬ್ರವರಿ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಫೆ.22 NEWS DESK : ಮೂರ್ನಾಡಿನ ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಟೋ ಮಾಲೀಕರ ಹಾಗೂ ಚಾಲಕರ ಕುಟುಂಬಗಳ ಸಮ್ಮಿಲನ ಕಾರ್ಯಕ್ರಮ ಮೂರ್ನಾಡು ಪಾಂಡಾಣೆ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಬಿ.ಡಿ.ಉಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಕಾಂತೂರು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ, ತ್ರಿನೇತ್ರ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಕರವಂಡ ಸಜನ್ ಗಣಪತಿ ,ಫ್ರೆಂಡ್ಸ್ ವಾಹನ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ರಿಯಾಜ್, ನಾಪೋಕ್ಲುವಿನ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ರಾಜೀವ್, ಅಮ್ಮತಿಯ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಭಿಜಿತ್, ಮೂರ್ನಾಡು ಪೋಲಿಸ್ ಉಪಠಾಣೆಯ ಪಿ.ಟಿ.ಶ್ರೀನಿವಾಸ್ ,ಮೂರ್ನಾಡು ಪೊಲೀಸ್ ಉಪಠಾಣೆ ಸಿಬ್ಬಂದಿ ರಾಜೇಂದ್ರ ,ಕಾಂತೂರು ಗ್ರಾ.ಪಂ ಸದಸ್ಯ ಎಚ್.ಎನ್.ರಘು,ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಗೌರವ ಅಧ್ಯಕ್ಷ ತಿಮ್ಮಪ್ಪ ,ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೆ.ಚಂದ್ರ, ಕಾರ್ಯದರ್ಶಿ ಎಚ್.ಎಸ್.ಸತೀಶ್ ಸದಸ್ಯರ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

ಸನ್ಮಾನ :: ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಹಿರಿಯ ಚಾಲಕರಾದ ವೇಣುಗೋಪಾಲ್ , ಬಿ.ಆರ್.ಗಣೇಶ್, ಚೆಟ್ಟಿಮಾಡ ದಿವಿ, ಭೋಜಣ್ಣ , ಅಂಥೋನಿ, ರಘುಪತಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯ ಸುಬಾನ್ ಅವರ ಪುತ್ರಿ ಎಂ.ಎ.ಇನ್ಷ, ದೇರಜೆ ಸತೀಶ್ ಅವರ ಮಗಳಾದ ಭವಿತ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಸಂಘದ ಪುರುಷ ಸದಸ್ಯರಿಗೆ ಕ್ರಿಕೆಟ್ ಪಂದ್ಯಾವಳಿ, ಹಗ್ಗ ಜಗ್ಗಾಟ ಮತ್ತು ಮಹಿಳೆಯರಿಗೆ ನಿಂಬೆಹಣ್ಣಿನ ಓಟ, ಇನ್ನಿತರ ಆಟೋ ಮತ್ತು ಮಕ್ಕಳಿಗೆ ವಿವಿಧ ಬಗ್ಗೆ ಆಟೋಟ ನಡೆಯಿತು.
ಕ್ರೀಡಾ ವಿಜೇತರು :: ಕ್ರಿಕೆಟ್ ಪಂದ್ಯದಲ್ಲಿ ಖಜಾಂಚಿ 9, ತಂಡ ಪ್ರಥಮ ಸ್ಥಾನವನ್ನು ಅಧ್ಯಕ್ಷ 9 ತಂಡ ದ್ವಿತೀಯ ಸ್ಥಾನವನ್ನು ಗಳಿಸಿತು. ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅನಿತಾ ಮತ್ತು ತಂಡದವರು ಪ್ರಥಮ ಸ್ಥಾನ ಗಳಿಸಿದರು. ಶೋಭ ಮತ್ತು ತಂಡದವರು ದ್ವಿತೀಯ ಸ್ಥಾನ ಗಳಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.16 : ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ…

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.