Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ, ಸಂವಿಧಾನದ ವಿರುದ್ಧದ ಅಪಪ್ರಚಾರವನ್ನು ಯಾರೂ ಸಹಿಸಬಾರದು : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ, ಸಂವಿಧಾನದ ವಿರುದ್ಧದ ಅಪಪ್ರಚಾರವನ್ನು ಯಾರೂ ಸಹಿಸಬಾರದು : ಮುಖ್ಯಮಂತ್ರಿ ಸಿದ್ದರಾಮಯ್ಯ*

ಫೆಬ್ರವರಿ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು, ಫೆ.24 NEWS DESK :  ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ,  ಸಂವಿಧಾನದ ವಿರುದ್ಧದ ಅಪಪ್ರಚಾರವನ್ನು ಯಾರೂ ಸಹಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಅರಮನೆ ಮೈದಾನದಲ್ಲಿ  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. ಸಂವಿಧಾನ ದಲಿತರ ಉದ್ದಾರಕ್ಕಾಗಿದೆ ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಇದರ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅರಿಯಬೇಕು. 1950 ಜನವರಿ 26 ರಿಂದ ಜಾರಿಗೆ ಬಂದಾಗಿನಿಂದ ಈ ಅಪಪ್ರಚಾರ ನಡೆಯುತ್ತಿದೆ. ಇದನ್ನು ನಾವು ಯಾರೂ ಸಹಿಸಬಾರದು. ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ ಎಂದರು.

ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ ::  ದೇಶದಲ್ಲಿ ಅಸಮಾನತೆಯನ್ನು ತೊಲಗಿಸಬೇಕು. ನಾವು ವೈರುಧ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆಯುಳ್ಳ ಸಮಾಜದಲ್ಲಿ ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಯಶಸ್ವಿಯಾಗುತ್ತದೆ. ಇಲ್ಲದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ. ಸಂವಿಧಾನ ಯಶಸ್ವಿಯಾಗಲು ಇದು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ. ಸಂವಿಧಾನ, ಸಮಾನತೆ, ಮಾನವ ಸಮಾಜದ ನಿರ್ಮಾಣದ ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ. ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು ಎಂದರು.

ಸಂವಿಧಾನ ಜಾರಿಯಾದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಸಂವಿಧಾನದ ಪೀಠಿಕೆ, ಆಶಯಗಳನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕೆಂದು 2024 ಜನವರಿ 26 ರಿಂದ ರಾಜ್ಯದಲ್ಲಿ ಸಂವಿಧಾನ ಜಾಥಾ ಹಮ್ಮಿಕೊಳ್ಳಲಾಗಿದೆ. 31 ಜಿಲ್ಲೆಗಳಲ್ಲಿ ಸಂವಿಧಾನದ ಉದ್ದೇಶ, ಅಗತ್ಯ, ಅನಿವಾರ್ಯತೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗಿದೆ. ಎರಡು ದಿನಗಳ ಕಾಲ ರಾಷ್ಟ್ರೀಯ ಏಕತೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶ್ರೇಷ್ಠ ಸಂವಿಧಾನ ::  ಸಂವಿಧಾನವನ್ನು ಓದುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅನೇಕ ದೇಶಗಳ ಸಂವಿಧಾನ ಓದಿ ಅರ್ಥ ಮಾಡಿಕೊಂಡು ದೇಶದ ಸಮಸ್ಯೆಗಳಿಗೆ ಅಪರಿಹಾರ ಸೂಚಿಸುವ ರೀತಿಯಲ್ಲಿ ಸಂವಿಧಾನ ರಚಿಸಿದ್ದಾರೆ. ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನ ಎಂದರು.

ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳು ಅತ್ಯುತ್ತಮ ಚಟುವಟಿಕೆ ಆಯೋಜಿಸಿದ್ದ ತುಮಕೂರು ಜಿಲ್ಲೆ, ದಾವಣಗೆರೆ, ಮೈಸೂರು, ಕೊಡಗು, ಬಳ್ಳಾರಿ ಜಿಲ್ಲೆಗಳಿಗೆ ಬಹುಮಾನ ಹಾಗೂ ನೆನಪಿನ ಕಾಣಿಕೆ ವಿತರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ , ಸಚಿವ ಪ್ರಿಯಾಂಕ ಖರ್ಗೆ ಶಾಸಕ ಸೋಮಶೇಖರ್, ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೆಂಗಳೂರು, NEWS DESK ಮಾರ್ಚ್ 03: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ (AB-PM-JAY-CMs-ArK) ಯೋಜನೆಯಡಿ…

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.