Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ನಗರಸಭೆಯ ಪೌರಾಯುಕ್ತರ ಕಚೇರಿ, ಮನೆ ಮೇಲೆ ಲೋಕಾಯುಕ್ತರ ದಾಳಿ*
  • *ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*
  • *ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸೆ.24 ರಂದು ಬಿಜೆಪಿಯಿಂದ ಪ್ರತಿಭಟನೆ*
  • *ಬಿಳಿ ಫಲಕದ ವಾಹನಗಳಿಂದ ಹಳದಿ ಫಲಕದ ವಾಹನಗಳಿಗೆ ನಷ್ಟ : ಸೂಕ್ತ ಕ್ರಮಕ್ಕೆ ಆಗ್ರಹ*
  • *ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ.ಜಾ ಮತ್ತು ಪ.ಪಂ ನೌಕರರ ಸಂಘದಿಂದ ಸಂವಿಧಾನ ಜಾಗೃತಿ ಸಮಾವೇಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ.ಜಾ ಮತ್ತು ಪ.ಪಂ ನೌಕರರ ಸಂಘದಿಂದ ಸಂವಿಧಾನ ಜಾಗೃತಿ ಸಮಾವೇಶ*

ಫೆಬ್ರವರಿ 24, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.24 NEWS DESK : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ.ಜಾ ಮತ್ತು ಪ.ಪಂ ನೌಕರರ ಸಂಘದ ವತಿಯಿಂದ  ಮಡಿಕೇರಿಯಲ್ಲಿ ಸಂವಿಧಾನ ಜಾಗೃತಿ ಸಮಾವೇಶ ನಡೆಯಿತು.

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ಬಿ.ಜಯಶಂಕರ ಶೆಟ್ಟಿ ಉದ್ಘಾಟಿಸಿದರು. ನಂತರ ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ನಂದಕುಮಾರ್  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಎಂ.ಇ.ಎಸ್.ಕಾಲೇಜಿನ ಉಪನ್ಯಾಸಕ ಡಾ.ರವಿ ಅಪ್ಪಗೆರೆ, ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ್,  ಕೆ.ಎಸ್.ಆರ್.ಟಿ.ಸಿ  ಪುತ್ತೂರು ವಿಭಾಗ ಕಾರ್ಮಿಕ ಕಲ್ಯಾಣಧಿಕಾರಿ ಕೆ.ಕೆ.ಸೋಮಶೇಖರ್, ಮಡಿಕೇರಿ ಘಟಕ ವ್ಯವಸ್ಥಾಪಕ ಹೆಚ್.ಇ.ವೀರಭದ್ರಸ್ವಾಮಿ, ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಂ.ಟಿ.ಸುರೇಶ್ ಕಂಠಿ, ಪುತ್ತೂರು ವಿಭಾಗ ತನಿಖೆದಳದ ಸಾರಿಗೆ ಸಂಚಾರಿ ನಿರ್ದೇಶಕ  ಜಯಣ್ಣ, ಕೆ.ರಾ.ರ.ಸಾ.ನಿ ಪಾ ಜಾ/ಪ ಪಂ ವರ್ಗಗಳ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶ್ರೀನಿವಾಸ್, ಪುತ್ತೂರು ವಿಭಾಗ ಪಾ.ಜಾ/ಪ.ಪಂ ವರ್ಗಗಳ ನೌಕರರ ಸಂಘದ  ಅಧ್ಯಕ್ಷ ಕುಮಾರಸ್ವಾಮಿ, ಮಡಿಕೇರಿ ಘಟಕ ಸಂಚಾರಿ ಅಧೀಕ್ಷಕ ಈರಸಪ್ಪ,  ತಾಜಾ ವರ್ಗಗಳ ನೌಕರರ ಸಂಘ ಮಡಿಕೇರಿ ಘಟಕದ ಅಧ್ಯಕ್ಷ ರಾಮಚಂದ್ರ,  ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತರ ಸಮಿತಿ ಸದಸ್ಯೆ ಜಯಂತಿ, ಮಡಿಕೇರಿ ತಾಲ್ಲೂಕು ಆಶಾ ಕಾರ್ಯಕರ್ತರ  ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಡಿಎಸ್‍ಎಸ್ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು, ಅಂಬೇಡ್ಕರ್ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಪಕ್ಷದ ವೈ.ಪ್ರಕಾಶ್, ದಲಿತ ಮುಖಂಡರಾದ  ಡಿ.ಎಸ್.ನಿರ್ವಾಣಪ್ಪ, ಎಂ.ಪಿ.ಹೂನ್ನಪ್ಪ  ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ನಗರಸಭೆಯ ಪೌರಾಯುಕ್ತರ ಕಚೇರಿ, ಮನೆ ಮೇಲೆ ಲೋಕಾಯುಕ್ತರ ದಾಳಿ*

ಸೆಪ್ಟೆಂಬರ್ 22, 2026

*ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*

ಸೆಪ್ಟೆಂಬರ್ 22, 2026

*ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 22, 2026

*ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*

ಸೆಪ್ಟೆಂಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.22 NEWS DESK : ಯೋಗಾಸನದಲ್ಲಿ ಈಗಾಗಲೆ ವಿವಿಧ ಹದಿನೈದು ದಾಖಲೆಗಳನ್ನು ಮಾಡಿರುವ ಕೊಡಗಿನ ಹೆಮ್ಮೆಯ ಕುವರಿ ಸಿಂಚನಾರಿಂದ…

*ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 22, 2026

*ಸೆ.24 ರಂದು ಬಿಜೆಪಿಯಿಂದ ಪ್ರತಿಭಟನೆ*

ಸೆಪ್ಟೆಂಬರ್ 22, 2026

*ಬಿಳಿ ಫಲಕದ ವಾಹನಗಳಿಂದ ಹಳದಿ ಫಲಕದ ವಾಹನಗಳಿಗೆ ನಷ್ಟ : ಸೂಕ್ತ ಕ್ರಮಕ್ಕೆ ಆಗ್ರಹ*

ಸೆಪ್ಟೆಂಬರ್ 22, 2026

*ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*

ಸೆಪ್ಟೆಂಬರ್ 22, 2026

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.