Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
  • *ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು ನಂದಿನಿ ಆಸ್ಪತ್ರೆಯ ಬೆಳ್ಳಿ ಹಬ್ಬ : ಉಚಿತ ಆರೋಗ್ಯ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು ನಂದಿನಿ ಆಸ್ಪತ್ರೆಯ ಬೆಳ್ಳಿ ಹಬ್ಬ : ಉಚಿತ ಆರೋಗ್ಯ ಶಿಬಿರ*

ಫೆಬ್ರವರಿ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಫೆ.26 NEWS DESK :  ಒಬ್ಬ ವ್ಯಕ್ತಿಯ ಆರೋಗ್ಯ ಹದಗೆಟ್ಟರೆ ಅದರ ಪರಿಣಾಮ ಇಡೀ ಕುಟುಂಬದ ಮೇಲೆ ಬೀರುತ್ತದೆ. ಉತ್ತಮ ಆರೋಗ್ಯ ಹೊಂದಿ, ಸಮಾಜಕ್ಕೆ ಬೇಕಾದವರಾಗಿ ಬದುಕುವುದೇ ನಿಜವಾದ ಜೀವನ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರ ಹಾಗೂ ವಿರಾಜಪೇಟೆ ಶಾಸಕ ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು.
ನಂದಿನಿ ಆಸ್ಪತ್ರೆಯ ಬೆಳ್ಳಿ ಹಬ್ಬದ ಪ್ರಯುಕ್ತ ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಥಳಿಯ ಸಪ್ತಗಿರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಬೆಂಗಳೂರು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿ , ಎ.ಕೆ ಸುಬ್ಬಯ್ಯ ಎಜುಕೇಶನ್ ಟ್ರಸ್ಟ್ ,ಕೊಡವ ಸಮಾಜ ಸ್ಪೋರ್ಟ್ಸ್ ಕಲ್ಚರಲ್ ಅಸೋಸಿಯೇಷನ್ ಹಾಗೂ ಶ್ರೀರಾಮ ಟ್ರಸ್ಟ್ ಜಂಟಿಯಾಗಿ ಆಯೋಜಿಸಿರುವ ಉಚಿತ ಸೂಪರ್ ಸ್ಪೆಷಾಲಿಟಿ ರೋಗಗಳ ತಪಾಸಣೆ ಮತ್ತು ಅರ್ಹ ಫಲಾನುಭವಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ ಮತ್ತು ಉಚಿತ ಬೃಹತ್ ಆರೋಗ್ಯ ಶಿಬಿರವನ್ನು ಉದ್ಘಾಟಿಸಿಮಾತನಾಡಿದರು.
ಇಂದು ವೈದ್ಯಕೀಯ ವಿಜ್ಞಾನ ಸಾಕಷ್ಟು ಪ್ರಗತಿಯಾಗಿದೆ. ಇದರ ಪ್ರಯೋಜನ ಪಡೆದುಕೊಳ್ಳುವುದರೊಂದಿಗೆ, ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದ ಪೊನ್ನಣ್ಣ, ವಾಹನಗಳಿಗೆ ಹೇಗೆ ಕಾಲಕಾಲಕ್ಕೆ ಸರ್ವೀಸ್ ಮಾಡುತ್ತೇವೆಯೋ, ಆಗಿಂದಾಗ್ಗೆ ವೈದ್ಯಕೀಯ ತಪಾಸಣೆ ಮಾಡಿಕೊಳ್ಳುವುದೂ ಅಗತ್ಯ ಎಂದು ಕಿವಿಮಾತು ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ವೀಣಾ ಅಚ್ಚಯ್ಯ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ನಂದಿನಿ ಆಸ್ಪತ್ರೆ ಅತ್ಯುತ್ತಮ ಸೇವೆ ಸಲ್ಲಿಸಿ ಜನ ಮನ್ನಣೆಗೆ ಪಾತ್ರವಾಗಿತ್ತು ಎಂದು ಪ್ರಶಂಸೆ ವ್ಯಕ್ತಪಡಿಸಿದ ಅವರು ಕೊಡಗು ಮೆಡಿಕಲ್ ಕಾಲೇಜು ಅಧೀನದಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳಿದ್ದು, ಜಿಲ್ಲೆಯ ಜನತೆ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು. ಎಲ್ಲರೂ ಇಂತಹ ಶಿಬಿರಗಳಿಂದ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬೇಕೆಂದು ಅವರು ಸಲಹೆ ನಿಡಿದರು.
ಈ ಸಂದರ್ಭ ವೈದ್ಯರಾದ ಡಾ.ಸುಶ್ರುತ್ ಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ತೆಗಳ ಡೀನ್ ಡಾ.ವಿಶಾಲ್ ಕುಮಾರ್ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಿನಿ ಆಸ್ಪತ್ರೆಯ ನಿರ್ದೇಶಕ ಹಾಗೂ ಕೊಡವ ಸಮಾಜದ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ವಹಿಸಿ ಆಸ್ಪತ್ರೆ ನಡೆದು ಬಂದ ದಾರಿ ಹಾಗೂ ಕಾರ್ಯ ದಕ್ಷತೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ರೂಪೇಶ್ ಕುಮಾರ್, ಆರೋಗ್ಯಾಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಶಸ್ತ ಚಿಕಿತ್ಸಕ ಡಾ.ನಂಜು0ಡಯ್ಯ, ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್, ಉಪ ಮುಖ್ಯ ವೈದ್ಯಾಧಿಕಾರಿಗಳು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ, ಮುಖ್ಯ ವೈದ್ಯಾಧಿಕಾರಿ ಡಾ. ಹೆಚ್.ವಿ.ದೇವದಾಸ್, ಬೆಂಗಳೂರಿನ ಸಪ್ತಗಿರಿ ಮೆಡಿಕಲ್ ಕಾಲೇಜಿನ ಪ್ರತಿನಿಧಿ ನಿರಂಜನ್ ಶೆಟ್ಟಿ, ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ, ಹೊದ್ದೂರು ಪಂಚಾಯ್ತಿ ಅಧ್ಯಕ್ಷ ಹೆಚ್.ಎ. ಹಂಸ, ಶ್ರೀ ರಾಮಟ್ರಸ್ಟ್ ಶಾಲೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಮತ್ತಿತರರು ಹಾಜರಿದ್ದರು.
ಶಿಬಿರದಲ್ಲಿ ಹೃದಯ ರೋಗ, ಮೂತ್ರಪಿಂಡ, ನರರೋಗಗಳ ತಪಾಸಣೆ ನಡೆಯಿತು. ಸ್ತನ ಕ್ಯಾನ್ಸರ್ ಪತ್ತೆ ಹಚ್ಚುವ ನಮೋಗ್ರಾಫಿ ಮತ್ತು ಗರ್ಭ ಕೊರಳಿನ ಉಚಿತ ಪರೀಕ್ಷೆ, ಬಿಪಿ, ಇಸಿಜಿ, ಎಕೋ ಸ್ಕ್ಯಾನಿಂಗ್ ಇತ್ಯಾದಿ ಪರೀಕ್ಷೆಗಳ ಸೌಲಭ್ಯವನ್ನು ನೂರಾರು ಜನರು ಪಡೆದುಕೊಂಡರು. ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿತ್ತು.
ಕೆಲೇಟಿರ ದಿವ್ಯ ಮುತ್ತಪ್ಪನವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಕಲ್ಯಾಟಂಡ ಶಾರದ ಸ್ವಾಗತಿಸಿದರು. ಬಾಲೆಯಡ ದಿವ್ಯ ಮಂದಪ್ಪ, ಮತ್ತು ನಾಯಕಂಡ ತೃಷ ತಂಗಮ್ಮ ನಿರೂಪಿಸಿ ದಿವ್ಯ ವಂದಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 22, 2026

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಏ.22 NEWS DESK : ತಣ್ಣೀರುಹಳ್ಳ ಗ್ರಾಮದ ಬಸವೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ದೇವಾಲಯದಲ್ಲಿ ವಿಶೇಷ ಹೋಮಹವನಗಳು ಶ್ರದ್ಧಾಭಕ್ತಿಯಿಂದ…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 2026

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.