Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
  • *ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆ.ಎಂ.ಚಿಣ್ಣಪ್ಪ ಒಂದು ದಂತ ಕಥೆ : ಟಿ.ಜಿ.ಪ್ರೇಮಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೆ.ಎಂ.ಚಿಣ್ಣಪ್ಪ ಒಂದು ದಂತ ಕಥೆ : ಟಿ.ಜಿ.ಪ್ರೇಮಕುಮಾರ್*

ಫೆಬ್ರವರಿ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.26 NEWS DESK : ಕೊಡಗಿನಲ್ಲಿ ಅರಣ್ಯ, ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಣೆಗಾಗಿ ತಮ್ಮ ಬದುಕಿನ ಉದ್ದಕ್ಕೂ ನಿರಂತರವಾಗಿ ಶ್ರಮಿಸಿದ ಪರಿಸರವಾದಿ ಕೆ.ಎಂ.ಚಿಣ್ಣಪ್ಪನವರು ಅರಣ್ಯ ದಂಧೆ ಮಾಡುವವರಿಗೆ ದುಃಸ್ವಪ್ನವಾಗಿದ್ದರು.  ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುವಾಗ ಬಹಳ ಅಡೆತಡೆಗಳು ಮತ್ತು ಸಂಕಷ್ಟಗಳ ನಡುವೆ ಅರಣ್ಯ ಮತ್ತು ವನ್ಯಜೀವಿಗಳ ಉಳಿವಿಗೆ ಶ್ರಮಿಸಿದದ್ದಾರೆ. ತಮ್ಮ ಸೇವಾ ಕಾರ್ಯ ತತ್ಪರತೆ ಹಾಗೂ ನೇರ ನಡೆ ನುಡಿಗೆ ಹೆಸರಾಗಿದ್ದ ಚಿಣ್ಣಪ್ಪನವರು ನಿವೃತ್ತಿ ನಂತರ ಸ್ವಯಂ ಸೇವಾ ಸಂಸ್ಥೆಯ ಮೂಲಕ ನಾಡಿನಾದ್ಯಂತ ಸಂಚರಿಸಿ ಶಾಲಾ – ಕಾಲೇಜು ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಉಪನ್ಯಾಸ, ಸಂವಾದ ಹಾಗೂ ಸ್ಲೈಡ್ ಪ್ರದರ್ಶನಗಳ ಮೂಲಕ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಮೂಲಕ  ಜನಮಾನಸದಲ್ಲಿ ಅವರ ಹೆಸರು ಅಜರಾಮವಾಗಿ ಉಳಿದಿದೆ. ಹುಲಿ ಸಂರಕ್ಷಣೆ, ಪಶ್ಚಿಮ ಘಟ್ಟಗಳು ಹಾಗೂ ನಾಗರಹೊಳೆ ಮತ್ತು  ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಸಂರಕ್ಷಣೆಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ ಮೂಲಕ ಮುಂದಿನ ಪೀಳಿಗೆಯು ತಮ್ಮನ್ನು ಪರಿಸರಕ್ಕಾಗಿ ಸಂಕಲ್ಪ ತೊಡಬೇಕೆಂಬ ಸಂದೇಶವನ್ನು  ಚಿಣ್ಣಪ್ಪನವರು ನಮಗೆ ಬಿಟ್ಟು ಹೋಗಿದ್ದಾರೆ. ನಾವು ಚಿಣ್ಣಪ್ಪ ಅವರೊಂದಿಗೆ ಶಾಲಾ ಕಾಲೇಜು ಹಾಗೂ ಎನ್.ಎಸ್.ಎಸ್. ಮತ್ತು ವಿವಿಧ ಪರಿಸರ ಜಾಗೃತಿ ಕಾರ್ಯಕ್ರಮಗಳಲ್ಲಿ ಅವರೊಂದಿಗೆ ಬೆರೆತು ಅವರಿಂದ ಪರಿಸರ ಪಾಠ ಕಲಿತ್ತಿದ್ದೇವೆ. ಚಿಣ್ಣಪ್ಪ ಅವರ ಕಾಡಿನ ಜೀವನವು  *ಕಾಡಿನೊಳಗೊಂದು ಜೀವ* ಎಂಬ ಅವರ ಆಕಾಶವಾಣಿ ರೇಡಿಯೋ ಕಾರ್ಯಕ್ರಮದಲ್ಲಿ ಪ್ರಸಾರವಾಗಿದ್ದು, ಇವರು ಕಾಡು, ವನ್ಯಜೀವಿಗಳು ಮತ್ತು ಪರಿಸರದ ಬಗ್ಗೆ ಹೊಂದಿದ್ದ  ನಂಟು ಮತ್ತು ಅವರ ಜೀವನದ ಬಗ್ಗೆ ಲೇಖಕರಾದ ಟಿ.ಎಸ್.ಗೋಪಾಲ್ ಅವರು ಬರೆದಿರುವ ” ಕಾಡಿನೊಳಗೊಂದು ಜೀವ ” ಎಂಬ ಪುಸ್ತಕದಲ್ಲಿ ಅವರು ಕಾಡಿನ ಬಗ್ಗೆ ಹೊಂದಿದ್ದ ಅಪಾರ ಪ್ರೀತಿ ಬಗ್ಗೆ ನಾವು ಅವಲೋಕನ ಮಾಡಬಹುದಾಗಿದೆ. ಚಿಣ್ಣಪ್ಪ ಅವರ ಪರಿಸರ ಪ್ರೇಮ ಹಾಗೂ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಇದ್ದ ಕಾಳಜಿಯು ಇಂದಿನ ಪೀಳಿಗೆಗೆ ದಾರಿದೀಪವಾಗಿದೆ.

*ಕೆ.ಎಂ.ಚಿಣ್ಣಪ್ಪ ಅವರಿಗೆ ಒಂದು ಸಲ್ಯೂಟ್*

*ಟಿ.ಜಿ.ಪ್ರೇಮಕುಮಾರ್, ಪರಿಸರ ಕಾರ್ಯಕರ್ತ, ಅಧ್ಯಕ್ಷರು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಕುಶಾಲನಗರ, ಕೊಡಗು ಜಿಲ್ಲೆ*

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.22 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 2026

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.