ಮಡಿಕೇರಿ ಫೆ.28 NEWS DESK : ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಮತ್ತಷ್ಟು ನೆರವು ನೀಡುವ ನಿಟ್ಟಿನಲ್ಲಿ, ಇಡೀ ದೇಶದಲ್ಲಿ ಒಂದೇ ಬ್ರ್ಯಾಂಡಿನಡಿಯಲ್ಲಿ ಅಗತ್ಯ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡುವ ಮಹತ್ವಾಕಾಂಕ್ಷಿ ಉಪಕ್ರಮವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದ್ದು, ಅದರ ಅಂಗವಾಗಿ ಕೆಜಿಗೆ 29 ರೂ.ಗೆ ದೊರೆಯುವ ʼಭಾರತ್ ಅಕ್ಕಿʼ ವಿತರಣೆ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಪಿರಿಯಾಪಟ್ಟಣದಲ್ಲಿ
ಚಾಲನೆ ನೀಡಿದರು.







