Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಗ್ರಾ.ಪಂ ಸದಸ್ಯರ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಗ್ರಾ.ಪಂ ಸದಸ್ಯರ ಸಭೆ*

ಫೆಬ್ರವರಿ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಫೆ.29 NEWS DESK :  ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಹೊರಡಿಸಿರುವ ಹರಾಜು ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು, ಅದರಂತೆ ಮುಂದುವರಿಯುತ್ತೇವೆ ಎಂದು ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಹೇಳಿದ್ದಾರೆ.
ಸುಂಟಿಕೊಪ್ಪ ಗ್ರಾ.ಪಂ ಸರ್ವ ಸದಸ್ಯರ ಸಭೆಯು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಹಾಗೂ ಕುಶಾಲನಗರ ವೃತ್ತನಿರೀಕ್ಷಕ ರಾಜೇಶ್ ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಪಿ.ಆರ್.ಸುನಿಲ್ ಕುಮಾರ್ ಪಂಚಾಯಿತಿಯಲ್ಲಿನ ಕೆಲವು ಸದಸ್ಯರ ಗೊಂದಲ ಮತ್ತು ಅನಾವಶ್ಯಕವಾದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕುವ ಸಭೆ ಆಯೋಜಿಸಲಾಗಿದ್ದು, ಸಭೆಯಲ್ಲಿ ಹರಾಜು ಪ್ರಕ್ರಿಯೆಯನ್ನು ಕಾನೂನು ಬದ್ಧವಾಗಿ ಮುಂದುವರೆಸಲು ತೀರ್ಮಾನಿಸಲಾಯಿತು. ಹಳೆಬರು ಮತ್ತು ಹೊಸಬರು ಎಂಬುದು ಹರಾಜು ಪ್ರಕ್ರಿಯೆಯಲ್ಲಿ ಇಲ್ಲ ಬದಲಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳು ಇರುತ್ತವೆ ಎಂದು ಸುನಿಲ್ ಕುಮಾರ್ ಸ್ಪಷ್ಟವಾಗಿ ನುಡಿದರು.
ಪಂಚಾಯಿತಿ ಸದಸ್ಯ ರಫೀಕ್ ಖಾನ್ ಮಾತನಾಡಿ, ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಮ್ಮ ಮೂಗಿನ ನೇರಕ್ಕೆ ಟೆಂಡರ್ ಪ್ರಕ್ರಿಯೇಯನ್ನು ಮಾಡಿದ್ದು, ಇಲ್ಲಿ ಪಂಚಾಯಿತಿಗೆ ನೇರವಾಗಿ ಹಣ ಪಾವತಿಸುವವರು ಬೇಕಾಗಿಲ.್ಲ ಸಾಕಷ್ಟು ಚೆರ್ಚೆಯ ಬಳಿಕ ತಾಲೂಕು ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಅವರು ಈಗಾಗಲೇ ಹರಾಜು ಪ್ರಕ್ರಿಯೆಯನ್ನು ಕಾನೂನು ಬದ್ಧವಾಗಿ ಮಾಡಿದ್ದು, ಅದರಂತೆ ಮುಂದುವರಿಯಲಾಗುವುದೆಂದು ಪ್ರಕಟಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಮೀನು, ಕೋಳಿ ಮತ್ತು ಕುರಿ ಮಾಂಸ ಮಳಿಗೆಗಳ ತೆರವು ಪ್ರಕ್ರಿಯೆಯು ರಾಜ್ಯ ಉಚ್ಛನ್ಯಾಯಾಲಯದ ಮುಂದೆ ಇದು,್ದ ಈ ಬಗ್ಗೆ ಏನ್ನನು ಹೇಳ ಬಯಸುವುದಿಲ್ಲ ಆದರೆ ನ್ಯಾಯಾಲಯದ ತೀರ್ಮಾನಕ್ಕೆ ನಾವು ಬದ್ಧರಾಗಿರಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದರು.

ಈಗಾಗಲೇ ವರದಿಯಾಗಿರುವಂತೆ ಸುಂಟಿಕೊಪ್ಪ ಗ್ರಾ.ಪಂ ವತಿಯಿಂದ ಸರ್ವ ಸದಸ್ಯರ ಸಭೆ ಕರೆದು ಕೋಳಿ, ಕುರಿ, ಮೀನು, ಮಾಂಸ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಒಪ್ಪಿಗೆ ಪಡೆದು ಸಾರ್ವಜನಿಕ ಜಾಹೀರಾತು ಮೂಲಕ ಟೆಂಡರ್ ಪ್ರಕ್ರಿಯೇ 15 ದಿನಗಳ ಹಿಂದೆಯೇ ಚಾಲನೆ ನೀಡಲಾಗಿತ್ತು. ಅದರಂತೆ ಫೆ.27 ರಂದು ಟೆಂಡರ್ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಬೆಳಗ್ಗಿನಿಂದ ಟೆಂಡರ್ ಪ್ರಕ್ರಿಯೇಯಲ್ಲಿ ಪಾಲ್ಗೊಳ್ಳಲು ನಿಗಧಿತ ಶುಲ್ಕವನ್ನು ನಿಗಧಿತ ನಮೂನೆಯಲ್ಲಿ ಬ್ಯಾಂಕಿಗೆ ಪಾವತಿ ಮಾಡಲು ಹಾಲಿ ಅಂಗಡಿ ಹೊಂದಿರುವ ಕೆಲವು ವ್ಯಾಪಾರಸ್ಥರು ವಿಫಲರಾಗಿದ್ದಾರೆ. ಇದೇ ಹೊತ್ತಿಗೆ ಹಾಲಿ ವ್ಯಾಪಾರಸ್ಥರ ಪೈಕಿ ಕೆಲವರು ಮತ್ತು ಹೊಸಬರು ನಿಗಧಿತ ಶುಲ್ಕಕಟ್ಟಿ ಟೆಂಡರ್ ಪ್ರಕಿಯೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ ಇದು ಕೆಲವು ಗೊಂದಲಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಮತ್ತು ನಾಲ್ವರು ಸಹಾಯಕ ಸಬ್‍ಇನ್ಸ್‍ಪೇಕ್ಟರ್ ಸಹಿತವಾದ ಪೊಲೀಸ್ ತಂಡ ಸಭೆಗೆ ಬಂದೋಬಸ್ತ್ ಒದಗಿಸಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.