Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು : 22 ವಿಶೇಷಚೇತನರಿಗೆ ವೀಲ್‍ಚೇರ್ ವಿತರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : 22 ವಿಶೇಷಚೇತನರಿಗೆ ವೀಲ್‍ಚೇರ್ ವಿತರಣೆ

ಫೆಬ್ರವರಿ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.29  NEWS DESK : ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ, ರೋಟರಿ ಮಿಸ್ಟಿಹಿಲ್ಸ್, ಭಾರತೀಯ ರೆಡ್‍ಕ್ರಾಸ್ ಸೊಸೈಟಿ ಹಾಗೂ ಜಿಲ್ಲಾ ವಿಶೇಷಚೇತನರ ಸಂಘ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ 22 ವಿಶೇಷ ಚೇತನರಿಗೆ ವೀಲ್‍ಚೇರ್‍ನ್ನು ವಿತರಿಸಲಾಯಿತು.
ನಗರದ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೂ.25,410 ವೆಚ್ಚದ 10 ವೀಲ್‍ಚೇರ್‍ಗಳು ಮತ್ತು 17 ಸಾವಿರ ರೂ. ವೆಚ್ಚದ 19 ವೀಲ್‍ಚೇರ್‍ಗಳನ್ನು ಕೊಡಗು ಮತ್ತು ಹುಣಸೂರು ವಿಭಾಗಕ್ಕೆ ಸೇರಿದ 29 ವಿಶೇಷಚೇತನರಿಗೆ ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಕೆ.ಜೆ.ವಿಮಲ, ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿದಾಗ ವಿಶೇಷಚೇತನರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ 6,400 ವಿಶೇಷಚೇತನರಿಗೆ ಗುರುತಿನ ಚೀಟಿ ವಿತರಿಸಲಾಗಿದ್ದು, ಸರ್ಕಾರದಿಂದ ವಿಶೇಷಚೇತನರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿಯಾದ ಬಿ.ಕೆ.ರವೀಂದ್ರ ರೈ, ಮಾತನಾಡಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಿಂದ ಉತ್ತಮ ಗುಣಮಟ್ಟದ ವೀಲ್‍ಚೇರ್‍ಗಳನ್ನು ವಿತರಿಸಲಾಗುತ್ತದೆ. ಇಂತಹ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಇತರರಂತೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ರೆಡ್‍ಕ್ರಾಸ್ ಸಂಸ್ಥೆಯು ಅಗತ್ಯ ಸಹಕಾರ ನೀಡಲಿದೆ ಎಂದರು.
ಹಲವು ಕಾರಣಗಳಿಂದ ಮನುಷ್ಯರಲ್ಲಿ ವಿಕಲತೆ ಉಂಟಾಗುತ್ತದೆ. ಆದ್ದರಿಂದ ಧೃತಿಗೆಡದೆ ಬದುಕು ಸವೆಸಬೇಕು. ಸವಾಲುಗಳನ್ನು ಎದುರಿಸಬೇಕು ಎಂದು ಹೇಳಿದರು.
ರೋಟರಿ ಮಿಸ್ಟಿಹಿಲ್ಸ್ ಕಾರ್ಯದರ್ಶಿ ರತ್ನಾಕರ ರೈ ಮಾತನಾಡಿ, ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ವಿಶೇಷಚೇತನರಿಗೆ ಕೈಲಾದಷ್ಟು ಅಗತ್ಯ ಸಹಕಾರ ಕಲ್ಪಿಸಲಾಗುತ್ತದೆ. ಆ ನಿಟ್ಟಿನಲ್ಲಿ ಇಂತಹ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದರು.
ವಿಶೇಷಚೇತನರ ಜಿಲ್ಲಾ ಸಂಘದ ಅಧ್ಯಕ್ಷ ಮಹೇಶ್ವರ್ ಮಾತನಾಡಿ, ವೀಲ್‍ಚೇರ್‍ಗಳನ್ನು ಪಡೆದು ಮೂಲೆಗೆ ಎಸೆಯಬಾರದು. ಇಂತಹ ಸಾಧನ ಸಲಕರಣೆಗಳನ್ನು ಬಳಸಿಕೊಂಡು ಸಾಧ್ಯವಾದಷ್ಟು ಬದುಕುದೂಡಲು ಪ್ರಯತ್ನಿಸಬೇಕು ಎಂದರು.
ಸ್ವಾಮಿ ವಿವೇಕಾನಂದ ಯೂತ್ ಮೂವೆಮೆಂಟ್‍ನ ಖಜಾಂಜಿ ಡಾ.ಕೆ.ಎನ್.ಚಂದ್ರಶೇಖರ್ ಮಾತನಾಡಿ, ಸ್ವಾಮಿ ವಿವೇಕಾನಂದ ಯೂತ್ ಮೂವೆಮೆಂಟ್‍ನಲ್ಲಿ 850ಕ್ಕೂ ಹೆಚ್ಚು ಜನರು ಕರ್ತವ್ಯ ನಿರ್ವಹಿಸುತ್ತಿದ್ದು, ವಿಶೇಷಚೇತನರು ಹಾಗೂ ಇತರರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಮುಂದಾಗಲಾಗಿದೆ ಎಂದು ಹೇಳಿದರು.
ವಿಶೇಷಚೇತನರಿಗೆ ಬೇಕಿರುವ ಸಾಧನೆ ಸಲಕರಣೆಗಳನ್ನು ವಿತರಿಸುವಲ್ಲಿ ಹಲವು ವರ್ಷಗಳಿಂದ ಶ್ರಮಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಬದಲಾವಣೆಯತ್ತ ಹೆಜ್ಜೆ ಹಾಕಬೇಕು. ಜೊತೆಗೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಚ್.ಆರ್.ಮುರಳಿಧರ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಬೋರಯ್ಯ, ವೆಂಕಚಾರಿ, ಅಭಿಷೇಕ್, ಸುನಿತಾ, ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು…

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.