Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
  • *ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊದವಾಡದಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಭೂಮಿ ಪೂಜೆ : ಪರಿಸರವನ್ನು ಸ್ವಚ್ಛವಾಗಿಡಲು ಎಲ್ಲರೂ ಪಣತೊಡಬೇಕು : ಶಾಸಕ ಎ.ಎಸ್.ಪೊನ್ನಣ್ಣ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊದವಾಡದಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಭೂಮಿ ಪೂಜೆ : ಪರಿಸರವನ್ನು ಸ್ವಚ್ಛವಾಗಿಡಲು ಎಲ್ಲರೂ ಪಣತೊಡಬೇಕು : ಶಾಸಕ ಎ.ಎಸ್.ಪೊನ್ನಣ್ಣ ಕರೆ*

ಮಾರ್ಚ್ 1, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಡಂಗ ಮಾ.1 NEWS DESK :  ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಎಲ್ಲರೂ ಪಣ ತೊಡಬೇಕು ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಪೊದವಾಡ ಗ್ರಾಮದಲ್ಲಿ 8ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ವಚ್ಛ ಸಂಕಿರ್ಣ ಘಟಕ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಘನತ್ಯಾಜ್ಯ ನಿವಾರಣೆ ಎಂಬುವುದು ಪಂಚಾಯಿತಿಗಳ ಮುಂದೆ ಇರುವ ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಜಿಲ್ಲೆಗೆ ಅಪಾಯಕಾರಿ ಆದಂತಹ ಪರಿಸ್ಥಿತಿ ಉದ್ಭವಕ್ಕೆ ಘನತ್ಯಾಜ್ಯ ನಿವಾರಣೆಯಲ್ಲಿ ಆಡಳಿತ ವೈಫಲ್ಯವೇ ಮುಖ್ಯ ಕಾರಣ. ಅದನ್ನು ನಿವಾರಿಸಲು ರಸ್ತೆ ಬದಿಗಳಲ್ಲಿರುವ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿ ಉತ್ತಮ ಪರಿಸರ ನಿರ್ಮಾಣಮಾಡಿ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕಾಗಿದೆ ಎಂದರು. ಇದೇ ಸಂದರ್ಭ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಪೂಜಾ ಕೈಂಕರ್ಯಗಳನ್ನು ಅರ್ಚಕರಾದ ಕೀರ್ತಿಸ್ ನೆರವೇರಿಸಿದರು.

ಈ ಸಂದರ್ಭ  ಕಾಂಗ್ರೆಸ್  ಜಿಲ್ಲಾಧ್ಯಕ್ಷ  ತಿತೀರ ಧರ್ಮಜ ಉತ್ತಪ್ಪ, ನರಿಯಂದಡ ಗ್ರಾ.ಪಂ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಸದಸ್ಯರಾದ ಸುಬೈರ್, ವಾಣಿ, ಕವಿತ, ಪ್ರಮುಖರಾದ ಗಣು ಕುಶಾಲಪ್ಪ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಸಂಜೀವಿನಿ ಒಕ್ಕೂಟದ ಸದಸ್ಯರು, ಗುತ್ತಿಗೆದಾರ ಶಬೀಲ್, ಗ್ರಾಮಸ್ಥರು, ಮತಿತ್ತರರು ಉಪಸ್ಥಿತರಿದ್ದರು.

ವರದಿ : ನೌಫಲ್ ಕಡಂಗ   

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, NEWS DESK ಆ.26: ನೂತನವಾಗಿ ಆಯ್ಕೆಯಾಗಿರುವ ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ…

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.