Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.3 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ : ಡಿಹೆಚ್‍ಒ ಡಾ.ಸತೀಶ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.3 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ : ಡಿಹೆಚ್‍ಒ ಡಾ.ಸತೀಶ್ ಕುಮಾರ್*

ಮಾರ್ಚ್ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.1 NEWS DESK :  ಪಲ್ಸ್ ಪೊಲಿಯೊ ಕಾರ್ಯಕ್ರಮ ಸಂಬಂದಿಸಿದಂತೆ ಕೊಡಗು ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳ ಒಟ್ಟು 36,595 ಗುರುತಿಸಿದ್ದು, ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 32,261 ಮಕ್ಕಳು ಹಾಗು ನಗರ ಪ್ರದೇಶದಲ್ಲಿ 4,334 ಮಕ್ಕಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.

ಒಟ್ಟು ಜನಸಂಖ್ಯೆಯಲ್ಲಿ 890 ವಲಸೆ ಪ್ರದೇಶಗಳನ್ನು ಗುರುತಿಸಿದ್ದು, ಒಟ್ಟು ವಲಸಿಗರ ಜನಸಂಖ್ಯೆ 24,021 ಇದ್ದು, ಇವರಲ್ಲಿ 0-5 ವರ್ಷದೊಳಗಿನ ಒಟ್ಟು 3143 ಮಕ್ಕಳನ್ನು ಗುರುತಿಸಲಾಗಿದೆ. ಸ್ಥಿರ ವಾಸಿತ ವಲಸಿಗರ 350 ಪ್ರದೇಶಗಳನ್ನು ಗುರುತಿಸಲಾಗಿದ್ದು, ಒಟ್ಟು ಜನಸಂಖ್ಯೆ 2,66,770 ಇದ್ದು, ಇವರಲ್ಲಿ 0-5 ವರ್ಷದೊಳಗಿನ 14,460 ಮಕ್ಕಳನ್ನು ಗುರುತಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 464 ಬೂತ್‍ಗಳನ್ನು ತೆರೆಯಲಾಗುತ್ತಿದ್ದು, ಜನಸಂದಣಿ ಇರುವ ಪ್ರದೇಶ ಮತ್ತು ಬಸ್ ನಿಲ್ದಾಣಗಳು ಹಾಗೂ ಪ್ರವಾಸಿ ಕೇಂದ್ರಗಳನ್ನು ಗುರಿಯಾಗಿಸಿ 31 ಟ್ರಾನ್ಸಿಟ್ ಬೂತ್‍ಗಳನ್ನು ತೆರೆಯಲಾಗುವುದು. ಮಡಿಕೇರಿ ತಾಲ್ಲೂಕಿನಲ್ಲಿ 01 ಸಂಚಾರಿ ತಂಡದ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಲಸಿಕಾ ಬೂತ್‍ಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 1,920 ಲಸಿಕೆ ಹಾಕುವವರನ್ನು, 86 ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. 2ನೇ ಹಾಗೂ 3ನೇ ದಿನದಂದು ಗ್ರಾಮೀಣ ಪ್ರದೇಶದಲ್ಲಿ ಹಾಗೂ ಎರಡನೇ ದಿನದಿಂದ ನಾಲ್ಕನೇ ದಿನದವರೆಗೆ ನಗರ ಪ್ರದೇಶದಲ್ಲಿ ಮನೆ ಮನೆ ಭೇಟಿ ನೀಡಿ ಬಿಟ್ಟು ಹೋಗಿರುವ ಅಥವಾ ಅಲ್ಲಿರುವ ಮನೆಗಳಿಗೆ ಹೊಸದಾಗಿ ಬರುವ ಮಕ್ಕಳನ್ನು ಗುರುತಿಸಿ ಲಸಿಕೆಯನ್ನು ನೀಡಲಾಗುವುದು. ಜಿಲ್ಲೆಯಲ್ಲಿ ಗುರುತಿಸಲಾಗಿರುವ ಒಟ್ಟು 1,29,207 ಮನೆಗಳಿಗೆ ಮನೆ-ಮನೆ ಭೇಟಿ ನೀಡಲು ಒಟ್ಟು 928 ತಂಡಗಳನ್ನು ರಚಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಲಸಿಕೆ ನೀಡಲು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಗರ ಪ್ರದೇಶಗಳಲ್ಲಿ ಲಸಿಕೆ ನೀಡಲು ಅವಶ್ಯಕತೆ ಇರುವ ಕಡೆಗಳಲ್ಲಿ ತರಬೇತಿಯಲ್ಲಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರನ್ನು ನೇಮಿಸಿಕೊಳ್ಳಲಾಗಿದೆ.
ಪ್ರವಾಸಿ ಸ್ಥಳಗಳು, ಜನಸಂದಣಿ ಹೆಚ್ಚು ಇರುವ ಕಡೆ ಟ್ರಾನ್ಸಿಟ್ ಬೂತ್‍ಗಳನ್ನು ತೆರೆಯಲಾಗುವುದು. ಲಸಿಕಾ ಕಾರ್ಯಕರ್ತೆಯರು ಇಲ್ಲಿ ಕಂಡು ಬರುವ ಮಕ್ಕಳಿಗೆ ಲಸಿಕೆಯನ್ನು ನೀಡುವರು. ಎಲ್ಲಾ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಟ್ರಾನ್ಸಿಟ್ ಬೂತ್‍ಗಳನ್ನು ತೆರೆಯಲಾಗುವುದು. ಒಂದರಿಂದ ನಾಲ್ಕನೇ ದಿನದವರೆಗಿನ ದಿನಗಳಲ್ಲಿ ಸಂತೆ ನಡೆಯುವ ಸ್ಥಳಗಳಲ್ಲಿ ಸಹ ಟ್ರಾನ್ಸಿಟ್ ಬೂತ್‍ಗಳನ್ನು ತೆರೆದು ಮಕ್ಕಳಿಗೆ ಲಸಿಕೆಯನ್ನು ಹಾಕಲಾಗುವುದು.
ಕಾರ್ಮಿಕರು ಹೆಚ್ಚಾಗಿ ಇರುವ ತೋಟಗಳನ್ನು ಗುರಿಯಾಗಿಸಿ, ಮನೆ ಮನೆಗೆ ಭೇಟಿ ಸಂದರ್ಭದಲ್ಲಿ ಇಂತಹ ಪ್ರದೇಶಗಳಲ್ಲಿ ಕಂಡುಬರುವ ಮಕ್ಕಳಿಗೆ ಲಸಿಕೆ ನೀಡಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಮೇಲ್ವಿಚಾರಕರಿಗೆ ಮಾಹಿತಿ ಸೂಚಿಸಲಾಗಿದೆ.
ಸಾರ್ವಜನಿಕರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಸದುಪಯೋಗ ಮಾಡಿಕೊಂಡು ತಮ್ಮ ಮನೆಯಲ್ಲಿರುವ 0-5 ವರ್ಷದೊಳಗಿನ ಮಕ್ಕಳು ಇದ್ದಲ್ಲಿ ಕಡ್ಡಾಯವಾಗಿ ಲಸಿಕೆ ಹಾಕಿಸುವುದು, ತಮ್ಮ ಮನೆಯ ಸಮೀಪವಾಗಲಿ ಅಥವಾ ತಮ್ಮ ತೋಟದಲ್ಲಿ ಕಾರ್ಮಿಕರ ಮಕ್ಕಳೇ ಇರಲಿ ಅಥವಾ ತಮ್ಮ ಮನೆಯ ಸಮೀಪಕ್ಕೆ ಹೊಸದಾಗಿ ಬಂದಿರುವ ಕುಟುಂಬಗಳಲ್ಲಿ 5 ವರ್ಷದೊಳಗಿನ ಮಕ್ಕಳು ಕಂಡುಬಂದಲ್ಲಿ ಹಾಗೂ ತಮ್ಮ ಗಮನಕ್ಕೆ ಬರುವ ಯಾವುದೇ ಮಗುವನ್ನು ಹತ್ತಿರದ ಲಸಿಕಾ ಬೂತ್‍ಗಳಲ್ಲಿ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.