Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನ : ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನದ ಬಗ್ಗೆ ಅರಿವು ಮುಖ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನ : ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನದ ಬಗ್ಗೆ ಅರಿವು ಮುಖ್ಯ

ಮಾರ್ಚ್ 5, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಮಾ.5 NEWS DESK : ನಮ್ಮ ಪ್ರತಿಯೊಂದು ದೈನಂದಿನ ವ್ಯವಹಾರಗಳಲ್ಲಿ ನಾವು ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಬಳಕೆ ಮಾಡುತ್ತೇವೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ನಾವು ಅರಿತುಕೊಂಡರೆ ಜೀವನ ಸುಗಮವಾಗುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗ ಹಾಗೂ ಐಎಸ್‌ಟಿಇ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಸಂದರ್ಭದಲ್ಲಿ ವಿಕಸಿತ ಭಾರತಕ್ಕಾಗಿ ಸ್ಥಳೀಯ ತಂತ್ರಜ್ಞಾನಗಳು ಎನ್ನುವ ವಿಷಯಾಧಾರಿತ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ವಿದ್ಯಾರ್ಥಿಗಳು ಸ್ಥಳೀಯ ಸಾರ್ವಜನಿಕರ, ರೈತರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಅದಕ್ಕೆ ಪೂರಕವಾದ ಪರಿಹಾರಗಳನ್ನು ಕಂಡುಹುಡುಕುವ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು ತನ್ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಸಮಾರAಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಪಠ್ಯಕ್ರಮಕ್ಕೆ ಪೂರಕವಾಗಿ ಅನೇಕ ವಿಷಯಗಳು ಜಾಲತಾಣಗಳಲ್ಲಿ ಲಭ್ಯವಿವೆ. ಇದನ್ನು ಅಭ್ಯಸಿಸಿದರೆ ಕಾರ್ಪೋರೇಟ್ ಸಂಸ್ಥೆಗಳು ಬಯಸುವ ಮಟ್ಟಕ್ಕೆ ನಮ್ಮನ್ನು ನಾವು ಉನ್ನತೀಕರಿಸಿಕೊಳ್ಳಬಹುದು ಇದು ವೃತ್ತಿ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದರು.
ಮೂಲ ವಿಜ್ಞಾನ ವಿಭಾಗದ ಪ್ರೊ.ತೇಜಸ್ವಿನಿ.ಎಲ್.ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮ ಸಂಯೋಜಕ ಡಾ.ರವೀಶ್.ಪಿ.ಎಮ್ ಸ್ವಾಗತಿಸಿ, ಸಹ ಸಂಯೋಜಕ ಡಾ.ಶ್ರೀಶ ಭಟ್ ವಂದಿಸಿದರು. ವಿದ್ಯಾರ್ಥಿನಿಯರಾದ ಶ್ರೇಯಾ ಶೆಟ್ಟಿ ಹಾಗೂ ಶೃತ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.