Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
  • *ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಯಪ್ಪ ಕಾಲೇಜು ಅತಿಥಿ ಉಪನ್ಯಾಸಕರ ಪ್ರತಿಭಟನಾ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಯಪ್ಪ ಕಾಲೇಜು ಅತಿಥಿ ಉಪನ್ಯಾಸಕರ ಪ್ರತಿಭಟನಾ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ*

ಮಾರ್ಚ್ 5, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.5 NEWS DESK : ವೇತನ ಪಾವತಿಗಾಗಿ ಆಗ್ರಹಿಸಿ ಐದನೆಯ ದಿನಕ್ಕೆ ಕಾಲಿಟ್ಟ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನಾ ಸ್ಥಳಕ್ಕೆ ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಹಾಗೂ ಕುಲಸಚಿವರ ಬಳಿ ಸಮಾಲೋಚನೆ ನಡೆಸಿ ಸಮಸ್ಯೆ ಪರಿಹರಿಸುವುವುದು. ಮಾತ್ರವಲ್ಲದೆ ಸಮಸ್ಯೆ ಇಲ್ಲಿಯೇ ಪರಿಹಾರವಾಗದಿದ್ದರೆ ರಾಜ್ಯಪಾಲರ ಬಳಿ ಮಾತನಾಡುವುದಾಗಿ ಭರವಸೆ ನೀಡಿದರು.

ಯಾವುದಕ್ಕೂ ಪರಿಹಾರ ದೊರೆಯದೇ ಹೋದರೆ ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಭವನದ ಮುಂದೆ ಅತಿಥಿ ಉಪನ್ಯಾಕರ ಜೊತೆಯಲ್ಲಿ ತಾನು ಸಹ ಧರಣಿಯಲ್ಲಿ ಭಾಗವಹಿಸುವುದಾಗಿ ಹೇಳಿದರು.

ಈವರೆಗೆ ತಾನು ಮೈಸೂರು ವಿವಿ ಹಾಗೂ ಕರ್ನಾಟಕ ಮುಕ್ತ ವಿವಿ ಹಲವು ಹಗರಣಗಳ ವಿರುದ್ಧ ಹೋರಾಟವನ್ನು ಕೈಗೊಂಡಿದ್ದೇನೆ. ಕೊಡಗಿನ ಅತಿಥಿ ಉಪನ್ಯಾಸಕರ ಯೋಗಕ್ಷೇಮ ಕಾಪಾಡುವುದು ತನ್ನ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟರು.

ಅತಿಥಿ ಉಪನ್ಯಾಸಕರ ಧರಣಿ ಬೆಂಬಲಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಹರೀಶ್ ಆಚಾರ್ಯ ಅವರು ಕಾಲೇಜಿಗೆ ಭೇಟಿ ನೀಡಿ ಅತಿಥಿ ಉಪನ್ಯಾಸಕರಿಗೆ ಬೆಂಬಲ ಸೂಚಿಸಿದರು.

ವೇತನ ದೊರಕುವವರೆಗೂ ಹೋರಾಟ ಮುಂದುವರೆಸುವುದಾಗಿ ಅತಿಥಿ ಉಪನ್ಯಾಸಕರು ಒಮ್ಮತದ ತೀರ್ಮಾನ ಮುಂದಿಟ್ಟರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25 : ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನದ…

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.