Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*2 ತಿಂಗಳ ಒಳಗೆ ನಿವೇಶನ ನೀಡಬೇಕು, ಉಳ್ಳವರ ಒತ್ತುವರಿ ತೆರವು ಮಾಡಬೇಕು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*2 ತಿಂಗಳ ಒಳಗೆ ನಿವೇಶನ ನೀಡಬೇಕು, ಉಳ್ಳವರ ಒತ್ತುವರಿ ತೆರವು ಮಾಡಬೇಕು*

ಮಾರ್ಚ್ 5, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.5 NEWS DESK : ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ನಿವೇಶನ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಲ್ ಇಂಡಿಯಾ ದಲಿತ ರೈಟ್ಸ್ ಮೂವ್‌ಮೆಂಟ್ ವತಿಯಿಂದ ಪೊನ್ನಂಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪೊನ್ನಂಪೇಟೆ ಬಸ್ ನಿಲ್ದಾಣದಿಂದ ತಾಲೂಕು ಪಂಚಾಯಿತಿ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡು ನಿವೇಶನಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಸುಡು ಬಿಸಿಲಿನಲ್ಲಿ ಪುಟ್ಟ ಮಕ್ಕಳನ್ನು ಎತ್ತಿಕೊಂಡ ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡು ನಿವೇಶನ ನೀಡುವಂತೆ ಒತ್ತಾಯಿಸಿದರು. ಬಳಿಕ ತಾಲೂಕು ಪಂಚಾಯ್ತಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು, ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ 2 ತಿಂಗಳ ಒಳಗೆ ನಿವೇಶನ ನೀಡಬೇಕು. ಉಳ್ಳವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ಸರಕಾರ ವಶಕ್ಕೆ ತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭ ಆಲ್ ಇಂಡಿಯಾ ದಲಿತ ರೈಟ್ಸ್ ಮೂವ್‌ಮೆಂಟ್‌ನ ರಾಜ್ಯ ಸಂಚಾಲಕ ಹಾಗೂ ಕೊಡಗು ಜಿಲ್ಲಾಧ್ಯಕ್ಷ ರಮೇಶ್ ಮಾಯಮುಡಿ ಮಾತನಾಡಿ, ಜಿಲ್ಲೆಯ ಜನಸಂಖ್ಯೆ ಆಧಾರಿತವಾಗಿ ಶೇ.41ರಷ್ಟು ದಲಿತ ಸಮುದಾಯವಿದ್ದು, ಇದರಲ್ಲಿ ಶೇ.21 ರಷ್ಟು ಆದಿವಾಸಿಗಳಿದ್ದಾರೆ. ಸುಮಾರು 4,500 ಕುಟುಂಬಗಳು ನಿವೇಶನ ರಹಿತವಾಗಿದ್ದು, ಲೈನ್‌ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡುವಂತೆ ಕಳೆದ 18 ವರ್ಷಗಳಿಂದ ಸಂಘಟನೆ ವತಿಯಿಂದ ಹೋರಾಟ ನಡೆಸುತ್ತಾ ಬಂದಿದ್ದರೂ ಸಂಬಂಧಿಸಿದವರು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಅರೋಪಿಸಿದರು.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೋಣಿಯಂಡ ಅಪ್ಪಣ್ಣ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಂಘಟನೆಯ ಪ್ರಮುಖರಾದ ಜೆ.ಜಿ.ತಿಮ್ಮ, ಜೆ.ಎಂ.ಅಶ್ವಥ್, ಪಿ.ರಾಣಿ, ಪಿ.ಎ.ಗೌರಿ, ಪಿ.ಸೀತೆ, ಪಿ.ಮಲ್ಲಿಗೆ, ಜೆ.ಶಾಂತಿ, ಸೇರಿದಂತೆ ಮತ್ತಿತ್ತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು/ಬೀದರ್, ಮಾರ್ಚ್ 17, 2026: ರಾಜ್ಯದಾದ್ಯಂತ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿ ಜನಜೀವನ ಅಸ್ತವ್ಯಸ್ತವಾಗಿದ್ದ ಸಮಯದಲ್ಲಿ ಸೋಮವಾರ…

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.