Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*
  • *ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*
  • *ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*
  • *ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*
  • *ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಸಿರ್ ಹುಸೇನ್ ರನ್ನು ವಿಚಾರಣೆಗೆ ಒಳಪಡಿಸಿ, ರಾಜ್ಯಸಭಾ ಸ್ಥಾನದಿಂದ ವಜಾಗೊಳಿಸಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಸಿರ್ ಹುಸೇನ್ ರನ್ನು ವಿಚಾರಣೆಗೆ ಒಳಪಡಿಸಿ, ರಾಜ್ಯಸಭಾ ಸ್ಥಾನದಿಂದ ವಜಾಗೊಳಿಸಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*

ಮಾರ್ಚ್ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.6 NEWS DESK : ಪ್ರಜಾಪ್ರಭುತ್ವ ವ್ಯವಸ್ಥೆಯ ದೇವಾಲಯದಂತ್ತಿರುವ ಕರ್ನಾಟಕ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಕಾಂಗ್ರೆಸ್ ನ ನಾಸಿರ್ ಹುಸೇನ್ ಸಯ್ಯದ್ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಬೇಕು ಮತ್ತು ರಾಜ್ಯಸಭಾ ಸ್ಥಾನದಿಂದ ವಜಾಗೊಳಿಸಬೇಕು ಎಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಎಫ್‍ಎಸ್‍ಎಲ್ ವರದಿಯಲ್ಲಿ ದೃಢಪಟ್ಟಿದೆ. ಅವರ ಬೆಂಬಲಿಗರೇ ಘೋಷಣೆ ಕೂಗಿರುವುದರಿಂದ ನಾಸಿರ್ ಹುಸೇನ್ ಅವರು ರಾಜ್ಯಸಭಾ ಸ್ಥಾನವನ್ನು ಅಲಂಕರಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಅವರನ್ನು ರಾಜ್ಯಸಭಾ ಸ್ಥಾನದಿಂದ ಅನರ್ಹಗೊಳಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೆಲವು ಸಚಿವರು ವರದಿ ಬರುವ ಮೊದಲೇ ನಾವು ವಿಡಿಯೋ ನೋಡಿದ್ದೇವೆ, ಅದರಲ್ಲಿ ಪಾಕಿಸ್ತಾನದ ಪರ ಯಾವುದೇ ಘೋಷಣೆಗಳನ್ನು ಕೂಗಿಲ್ಲ. ಮಾಧ್ಯಮದವರು ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದಾರೆ ಎಂದು ಜನರ ಹಾದಿ ತಪ್ಪಿಸುವ ಯತ್ನ ಮಾಡಿದ್ದರು. ಒಬ್ಬರು ಸಚಿವರು ಪಾಕ್ ಪರ ಘೋಷಣೆ ಕೂಗಿದ್ದು ಕಾಲ್ಪನಿಕ ಎಂದೆಲ್ಲ ಹೇಳಿಕೆ ನೀಡಿದ್ದರು. ದೇಶದ್ರೋಹದ ಪ್ರಕರಣದ ಬಗ್ಗೆ ಬೇಜವಾಬ್ದಾರಿತನದಿಂದ ಮಾತನಾಡಿರುವ ಸಚಿವರುಗಳು ತಕ್ಷಣ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.
ತಮ್ಮ ಸಮ್ಮುಖದಲ್ಲೇ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದರೂ ನಾಸಿರ್ ಹುಸೇನ್ ಅವರು ಪ್ರಕರಣವನ್ನು ಖಂಡಿಸುವ ಪ್ರಯತ್ನ ಕೂಡ ಮಾಡಿಲ್ಲ. ಏನೂ ನಡೆದೇ ಇಲ್ಲ ಎನ್ನುವಂತೆ ವರ್ತಿಸಿರುವುದಲ್ಲದೆ, ಪ್ರಶ್ನೆ ಕೇಳಿದ ಪತ್ರಕರ್ತರನ್ನು ನಿಂದಿಸಿದ್ದಾರೆ. ಆ ಮೂಲಕ ಪ್ರಕರಣವನ್ನು ತಿರುಚಲು ನೋಡಿದ್ದಾರೆ ಎಂದು ಆರೋಪಿಸಿರುವ ಅವರು, ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಬೆಂಗಳೂರು NEWS DESK ಏ.22 : ಕೊಡಗು ಜಿಲ್ಲೆಯ ಕುಟ್ಟ ಪ್ರದೇಶದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ (𝗛𝗼𝗺𝗲𝘀𝘁𝗮𝘆) ಅಮೆರಿಕಾ ಮೂಲದ ಮಹಿಳೆಯೊಬ್ಬರ…

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*

ಏಪ್ರಿಲ್ 22, 2026

*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 22, 2026

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.