Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
  • *ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಗರಸಭೆಯ ಉಸ್ತುವಾರಿಯಲ್ಲಿ ಪೂರ್ಣಗೊಂಡ ಆಕರ್ಷಕ ಜನರಲ್ ತಿಮ್ಮಯ್ಯ ವೃತ್ತ : ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸರ್ವರು ಪಾಲ್ಗೊಳ್ಳುವಂತೆ ಅಧ್ಯಕ್ಷೆ ಅನಿತಾ ಪೂವಯ್ಯ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಗರಸಭೆಯ ಉಸ್ತುವಾರಿಯಲ್ಲಿ ಪೂರ್ಣಗೊಂಡ ಆಕರ್ಷಕ ಜನರಲ್ ತಿಮ್ಮಯ್ಯ ವೃತ್ತ : ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸರ್ವರು ಪಾಲ್ಗೊಳ್ಳುವಂತೆ ಅಧ್ಯಕ್ಷೆ ಅನಿತಾ ಪೂವಯ್ಯ ಮನವಿ*

ಮಾರ್ಚ್ 7, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.7 NEWS DESK : ಮಡಿಕೇರಿ ನಗರಸಭೆಯ ಉಸ್ತುವಾರಿಯಲ್ಲಿ ನಡೆದ ನೂತನ ಜನರಲ್ ತಿಮ್ಮಯ್ಯ ವೃತ್ತದ ಕಾಮಗಾರಿ ಪೂರ್ಣಗೊಂಡಿದೆ. ಆಕರ್ಷಕ ವೃತ್ತ ಮತ್ತು ದೇಶದ ಹೆಮ್ಮೆಯ ವೀರಪುತ್ರ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯ ಅನಾವರಣ ಕಾರ್ಯಕ್ರಮದಲ್ಲಿ ಸಂಘ, ಸಂಸ್ಥೆಗಳು, ಸಾರ್ವಜನಿಕರು, ಜನಪ್ರತಿನಿಧಿಗಳು, ಯೋಧರು, ಮಾಜಿ ಯೋಧರು ಸೇರಿದಂತೆ ಸರ್ವರು ಪಾಲ್ಗೊಳ್ಳುವಂತೆ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮನವಿ ಮಾಡಿದ್ದಾರೆ.
ವೃತ್ತದ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದ ಅವರು ಮಾ.8 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಅದ್ದೂರಿಯಾಗಿ ಬರ ಮಾಡಿಕೊಳ್ಳಲಾಗುವುದು. ನಂತರ ಭವ್ಯ ಮೆರವಣಿಗೆಯಲ್ಲಿ ನೂತನ ವೃತ್ತಕ್ಕೆ ತಂದು ಅನಾವರಣಗೊಳಿಸಲಾಗುವುದು ಎಂದು ತಿಳಿಸಿದರು.
ವೃತ್ತದ ಅಭಿವೃದ್ಧಿಗಾಗಿ ಸುಮಾರು 17.14 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 4 ಲಕ್ಷ ರೂ.ಗಳನ್ನು ನೀಡಿದೆ. ಕೆಆರ್‍ಐಡಿಎಲ್ ಕಾಮಗಾರಿಯನ್ನು ನಿಭಾಯಿಸಿದೆ. ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿ ರಾಜ್ ಅವರು ಪ್ರತಿಮೆಗೆ ಕಾಯಕಲ್ಪ ನೀಡಿದ್ದಾರೆ. ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿಯಾಗಿ ವೃತ್ತ ಮತ್ತು ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಹಾನಿಯಾದ ನಂತರ ನೂತನ ವೃತ್ತ ನಿರ್ಮಾಣದ ಸಂಪೂರ್ಣ ಉಸ್ತುವಾರಿಯನ್ನು ನಗರಸಭೆ ವಹಿಸಿಕೊಂಡಿತು. ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲಾಗಿದ್ದು, ಎಲ್ಲೂ ಕಳಪೆಯಾಗಿಲ್ಲ ಎಂದು ಅನಿತಾ ಪೂವಯ್ಯ ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕದ್ವಯರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರುಗಳು, ಮಾಜಿ ಸಚಿವರು, ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ಚುನಾಯಿತ ಪ್ರತಿನಿಧಿಗಳು, ನಗರಸಭಾ ಸದಸ್ಯರು, ಆಯುಕ್ತರು ಮತ್ತಿತರರ ಸಂಪೂರ್ಣ ಸಹಕಾರದಿಂದ ನೂತನ ವೃತ್ತ ಆಕರ್ಷಕವಾಗಿ ನಿರ್ಮಾಣಗೊಂಡಿದೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ತಾಳತ್ತಮನೆಯ ಅಂಬಾಭವಾನಿ ಯುವಕ-ಯುವತಿ…

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.