Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
  • *ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ‘ಮಕ್ಕಳ ಸಾಹಿತ್ಯ ಸಂಭ್ರಮ’ ಸಮಾರೋಪ : ಸರ್ಕಾರಿ ಶಾಲೆ ಮಕ್ಕಳಿಗೆ ಕೀಳರಿಮೆ ಬೇಡ : ಗಣ್ಯರ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ‘ಮಕ್ಕಳ ಸಾಹಿತ್ಯ ಸಂಭ್ರಮ’ ಸಮಾರೋಪ : ಸರ್ಕಾರಿ ಶಾಲೆ ಮಕ್ಕಳಿಗೆ ಕೀಳರಿಮೆ ಬೇಡ : ಗಣ್ಯರ ಸಲಹೆ*

ಮಾರ್ಚ್ 7, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮಾ.7 NEWS DESK : ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳು ಕೀಳರಿಮೆಯಿಂದ ಹೊರಬರಬೇಕು. ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೂ ಸಿಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಝೀವಲ್‍ಖಾನ್ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ‘ಮಕ್ಕಳ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸದೊಂದಿಗೆ ಉನ್ನತ ಶಿಕ್ಷಣ ಪಡೆದ ಶೇ.80ರಷ್ಟು ಮಂದಿ ಸರ್ಕಾರಿ ಕೆಲಸದಲ್ಲಿದ್ದಾರೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಹೆಚ್ಚಿನ ಹಣವನ್ನು ಖರ್ಚುಮಾಡುತ್ತಿದೆ. ಮಕ್ಕಳ ಇಂತಹ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಮಕ್ಕಳ ಸಾಹಿತ್ಯ ಸಂಭ್ರಮದ ಉದ್ದೇಶ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡಬೇಕು ಹಾಗೂ ಮಕ್ಕಳನ್ನು ಗ್ರಂಥಾಲಯದ ಕಡೆಗೆ ಸೆಳೆಯಬೇಕು. ಓದುವುದರ ಮೂಲಕ ಮಕ್ಕಳು ಜ್ಞಾನ ಸಂಪಾದಿಸಿಕೊಳ್ಳಬೇಕು. ಮಕ್ಕಳು ಸಾಮಾಜಿಕವಾಗಿ ಬೆಳೆಯಬೇಕು. ಹೊಸತನದೊಂದಿಗೆ ಬೆಳೆಯಬೇಕು ಎಂದು ಹೇಳಿದರು.
ಪ್ರತಿಮಕ್ಕಳಲ್ಲೂ ಪ್ರತಿಭೆಯಿದೆ. ಪ್ರತಿಭಾ ಪ್ರದರ್ಶನಕ್ಕೆ ಅವಕಾಶಗಳನ್ನು ಸೃಷ್ಟಿಸಿಕೊಡಬೇಕಾಗಿದೆ. ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಮಕ್ಕಳು ಹಲವಷ್ಟು ಕಲಿಯುತ್ತಿದ್ದಾರೆ ಎಂದರು.
ಕಾರ್ಯಕ್ರಮದ ರಾಜ್ಯ ಸಂಪನ್ಮೂಲ ವ್ಯಕ್ತಿ ತನ್ವೀರ್ ಮಾತನಾಡಿ, ಗ್ರಾಮ ಪಂಚಾಯಿತಿ ಮಕ್ಕಳ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಕಲಿತ ಮಕ್ಕಳು ಮುಂದೊಂದು ದಿನ ಕವಿಗಳಾಗಿ, ಸಮಾಜಸೇವಕರಾಗಿ, ಕಲಾವಿದರಾಗಿ ಹೊರಹೊಮ್ಮಿ ಸಮಾಜ ಆಸ್ತಿಯಾಗಿ ಹೊರಹೊಮ್ಮಬೇಕು ಎಂದು ಹೇಳಿದರು.
ಕಾರ್ಯಕ್ರಮ ನೋಡೆಲ್ ಅಧಿಕಾರಿ ಝೀವಲ್‍ಖಾನ್ ಅವರ ಸಂದರ್ಶನವನ್ನು ದೀಪ್ತಿ ಮಾಡಿ ಗಮನ ಸೆಳೆದರು. ಮಕ್ಕಳು ತಾವೇ ರಚಿಸಿದ ಕವನ, ಕಥೆಗಳನ್ನು ವಾಚಿಸಿ ಮೆಚ್ಚುಗೆಗೆ ಪಾತ್ರರಾದರು.
ಭಾರತ ಜ್ಞಾನ ವಿಜ್ಞಾನ ಸಮಿತಿ ಸದಸ್ಯ ಅಹಮ್ಮದ್ ಆಗ್ರೆ, ಮಕ್ಕಳ ಸಂಭ್ರಮ ಕಾರ್ಯಕ್ರಮದ ಜಿಲ್ಲಾ ಸಂಯೋಜಕಿ ಸುಮನ ಮ್ಯಾಥ್ಯೂ, ಸಂಪನ್ಮೂಲ ವ್ಯಕ್ತಿಗಳಾದ ಗೌತಮ್ ಕಿರಗಂದೂರು, ಶರ್ಮಿಳಾ ರಮೇಶ್, ಪೊನ್ನಪ್ಪ, ಹೇಮಂತ್ ಪಾರೇರ, ಸಹ ಸಂಪನ್ಮೂಲ ವ್ಯಕ್ತಿಗಳಾದ ಎಲ್.ಎಂ.ಪ್ರೇಮ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ತಾಳತ್ತಮನೆಯ ಅಂಬಾಭವಾನಿ ಯುವಕ-ಯುವತಿ…

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.