Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಣೆ : 160 ಶರಣರು, ಸ್ವಾಮೀಜಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಣೆ : 160 ಶರಣರು, ಸ್ವಾಮೀಜಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸನ್ಮಾನ

ಮಾರ್ಚ್ 7, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಮಾ.7 NEWS DESK : ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ನಿರ್ಣಯಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಸಮಾರಂಭದಲ್ಲಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ – ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಆಯೋಜಿಸಿದ್ದ ಈ ಸಮಾರಂಭದಲ್ಲಿ ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ, ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಿ.ಆರ್.ಪಾಟೀಲ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಡಾ. ಗೊ.ರು. ಚನ್ನಬಸಪ್ಪ, ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ ಜತ್ತಿ , ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಪೌರಾಡಳಿತ, ಹಜ್ ಸಚಿವರಾದ ರಹೀಖಾನ್, ಮಾಜಿ ಸಚಿವರಾದ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್, ವಿಜಯ್ ಸಿಂಗ್, ಶಾಸಕ ಚನ್ನಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ. 15 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)…

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.