Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣಾ ತಂತ್ರಗಳ ಕುರಿತು ಜಾಗೃತಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣಾ ತಂತ್ರಗಳ ಕುರಿತು ಜಾಗೃತಿ ಕಾರ್ಯಕ್ರಮ*

ಮಾರ್ಚ್ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.7 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾನೂನು ಸೇವಾ ಪ್ರಧಿಕಾರ, ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ಶಾಲಾ/ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣಾ ತಂತ್ರಗಳ ಜಾಗೃತಿ ಕಾರ್ಯಕ್ರಮವು ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಿತು.

ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ.ಜವರಪ್ಪ ಉದ್ಘಾಟಿಸಿ, ಮಾತನಾಡಿ ಹೆಣ್ಣು ಮಕ್ಕಳಿಗೆ ಸರ್ಕಾರ ಹಲವಾರು ಸುರಕ್ಷಿತ ಕಾನೂನುಗಳನ್ನು ಜಾರಿಗೊಳಿಸಿದ್ದು ಸದ್ಬಳಕೆ ಮಾಡಿಕೊಳ್ಳಿ, ಹೆಣ್ಣು ಮಕ್ಕಳು ತಿಳಿವಳಿಕೆ ಮತ್ತು ಎಚ್ಚರಿಕೆಯಿಂದಿರಬೇಕೆಂದು ತಿಳಿಸಿದರು.
ಪೊಲೀಸ್ ಇಲಾಖೆಯ ಮಕ್ಕಳ ಸಹಾಯಕ ಕಲ್ಯಾಣಾಧಿಕಾರಿ ಸುಮತಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಮೇಲುಗೈ ಸಾಧಿಸಿದ್ದರು ತಾನಾಗಿಯೇ ತನ್ನ ಸಮಸ್ಯೆಗಳನ್ನು ತಾನೇ ತಂದೊಡ್ಡಿಕೊಳ್ಳುತ್ತಿರುವುದನ್ನು ನಾವು ಕಾಣಬಹುದು, ನಮ್ಮ ನೆರೆಹೊರೆಯವರಿಂದಲೇ, ಕುಟುಂಬಸ್ಥರಿಂದಲೇ ಸಮಸ್ಯೆ ಎದುರಿಸುತ್ತಿದ್ದು, ಜಾಗೃತಿವಹಿಸಿ ಸಮಸ್ಯೆಗಳೆದುರಾದಂತಹ ಪಕ್ಷದಲ್ಲಿ ಪೊಲೀಸ್ ಇಲಾಖೆಯ 112 ಸಹಾಯವಾಣಿಗೆ ಕರೆಮಾಡಿ ದೂರನ್ನು ಸಲ್ಲಿಸುವಂತೆ ತಿಳಿಸಿದರು.

ಪ್ರಸ್ತುತ ದಿನಗಳಲ್ಲಿ ಮೊಬೈಲ್ ಬಳಕೆಯಿಂದಾಗುತ್ತಿರುವ ದುಷ್ಪರಿಣಾಮಗಳು ಕುರಿತು ವಿವವರಿಸಿ ಜಾಗೃತರಾಗಿರುವಂತೆ ಕರೆಯನ್ನು ನೀಡಿದರು. ನಮ್ಮ ರಕ್ಷಣೆಯನ್ನು ನಾವೆ ಮಾಡಿ ಕೊಳ್ಳಬೇಕು ಆ ಸಮಯ ಪ್ರಜ್ಞೆಯನ್ನು ಬೆಳಸಿಕೊಳ್ಳುವಷ್ಟು ಜಾಗೃತರಾಗಿರಬೆಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಟರಾಜ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ಹೆಣ್ಣು ಮಕ್ಕಳ ಲಿಂಗಾನುಪಾತ ಇಳಿಕೆಯಾಗುತ್ತಿದ್ದು, ಮಹಿಳೆಯರ ಸಬಲೀಕರಣಕ್ಕೆ ಸಂಬಂದಿಸಿದ ಸಮಸ್ಯೆಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಹೆಣ್ಣು ಮಕ್ಕಳನ್ನು ತಮ್ಮ ತಂದೆ ತಾಯಂದಿರು ಉತ್ತಮವಾಗಿ ಶಿಕ್ಷಣವನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೀತಿ ಪ್ರೇಮಗಳಿಗೆ ಬಲಿಯಾಗದೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಉತ್ತಮ ಸಾಧನೆ ಹಾಗೂ ಅಧಿಕಾರಿಗಳಾಗಿ ಮತ್ತು ಆರ್ಥಿಕವಾಗಿ ಸಬಲೀಕರಣ ಹೊಂದಿ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ವಿಮಲ, ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರು ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆ ಹಾಗೂ ಇಲಾಖ ಸಿಬ್ಬಂದಿಗಳಾ ಎಸ್.ಆರ್ ಕೇಶಿನಿ, ಬಿ.ಎಲ್ ಚೈತ್ರ, ಪಿ.ಎನ್. ಕಾವ್ಯ, ಮತ್ತು ಎಚ್.ಪಿ.ನಿರ್ಮಲ ರಾಜ್ಯಶಾಸ್ತ್ರ ಸಹಾಯಕ ಪ್ರಾದ್ಯಾಪಕರು ನಿರೂಪಿಸಿದರು, ಕಾಲೇಜು ವಿದ್ಯಾರ್ಥಿ ಸ್ವಾಗತಿಸಿ, ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25 : ಪಶ್ಚಿಮಘಟ್ಟ ಪರಿಸರ ಸೂಕ್ಷö್ಮವಲಯದ ಪಟ್ಟಿಯಿಂದ ಕೊಳಗದಾಳು ಗ್ರಾಮವನ್ನು ಕೈಬಿಡುವಂತೆ ಒತ್ತಾಯಿಸಿ ಕಸ್ತೂರಿ ರಂಗನ್…

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.