ಮಡಿಕೇರಿ ಮಾ.8 NEWS DESK : ಪದ್ಮಭೂಷಣ ವೀರ ಸೇನಾನಿ ಭಾರತದ ಹೆಮ್ಮೆಯ ಪ್ರತೀಕ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಕೊಡಗು ಗಡಿ ಭಾಗ ಕುಶಾಲನಗರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಗೌರವಪೂರ್ವಕವಾಗಿ ಬರಮಾಡಿಕೊಂಡು ಗೌರವ ನಮನ ಸಲ್ಲಿಸಿದರು.
ಈ ಸಂದರ್ಭ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.








