Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*
  • *ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*
  • *’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
  • *ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು : ನದಿ ನೀರು ಬಳಕೆಗೆ ನಿರ್ಬಂಧ ಆದೇಶವನ್ನು ಹಿಂಪಡೆಯಲು ಕಾಫಿ ಬೆಳೆಗಾರರ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು : ನದಿ ನೀರು ಬಳಕೆಗೆ ನಿರ್ಬಂಧ ಆದೇಶವನ್ನು ಹಿಂಪಡೆಯಲು ಕಾಫಿ ಬೆಳೆಗಾರರ ಒತ್ತಾಯ*

ಮಾರ್ಚ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮಾ.9 NEWS DESK : ನದಿ ಮತ್ತು ನದಿ ಮೂಲಗಳಿಂದ ಪಂಪ್ ಸೆಟ್ ಬಳಸಿ ನೀರು ತೆಗೆಯುವುದನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ್ದು. ಕಾಫಿ ಬೆಳೆಗಾರ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ಕೃಷಿ ಮೋರ್ಚಾ ಮತ್ತು ಕಾಫಿ ಬೆಳೆಗಾರರು ನಾಪೋಕ್ಲು ಉಪತಾಹಸಿಲ್ದಾರ್ ಸುನಿಲ್ ಕುಮಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮನವಿ ಸಲ್ಲಿಸಿದರು.

ಈ ಸಂದರ್ಭ ಜಿಲ್ಲಾ ಕೃಷಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಚಾಳಿಯಂಡ ಜಗದೀಶ್ ಮಾತನಾಡಿ , ಕೊಡಗಿನಲ್ಲಿ ಕಾಫಿ ಬೆಳೆಯನ್ನು ನಂಬಿಕೊಂಡು ಹೆಚ್ಚಿನ ಸಂಖ್ಯೆಯ ಬೆಳೆಗಾರರು ಹಾಗೂ ಕಾರ್ಮಿಕರು ಜೀವನ ಸಾಗಿಸುತ್ತಿದ್ದಾರೆ. ವರ್ಷಕ್ಕೆ ಒಂದು ಬಾರಿ ಕಾಫಿ ತೋಟಕ್ಕೆ ನೀರು ಹಾಯಿಸುವ ಸಮಯ ಇದಾಗಿದೆ. ಆದರೆ ಇದೀಗ ಜಿಲ್ಲಾಡಳಿತ ಏಕಾಏಕಿ ನದಿ ಮೂಲಗಳಿಂದ ನೀರು ತೆಗೆಯದಂತೆ ಆದೇಶ ಹೊರಡಿಸಿದ್ದು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ ಎಂದರು.

ಕಾಫಿ ಬೆಳೆಗಾರರ ಒಕ್ಕೂಟದ ಹೋಬಳಿ ಅಧ್ಯಕ್ಷ ಕುಡ್ಯೋಳಂಡ ರಮೇಶ್ ಮುದ್ದಯ್ಯ ಮಾತನಾಡಿ, ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ ಗಿಡಗಳಿಗೆ ನೀರು ಹಾಯಿಸದಿದ್ದರೆ ಮುಂದಿನ ವರ್ಷ ಫಸಲು ಸಂಪೂರ್ಣವಾಗಿ ಕುಸಿಯುವ ಸಾಧ್ಯತೆ ಇದೆ. ಅತಿ ಹೆಚ್ಚು ತೆರಿಗೆ ತಂದು ಕೊಡುವ ವಾಣಿಜ್ಯ ಬೆಳೆ ಕಾಫಿ. ಇದರಿಂದ ಆಗುವ ನಷ್ಟ ದೇಶದ ಆರ್ಥಿಕ ಕ್ಷೇತ್ರದ ಮೇಲೂ ಪರಿಣಾಮ ಬೀರುತ್ತದೆ. ಕಾರ್ಮಿಕರು ಕೆಲಸ ಕಳೆದುಕೊಳ್ಳಬಹುದು. ಆದ್ದರಿಂದ ಜಿಲ್ಲಾಡಳಿತ ಆದೇಶವನ್ನು ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದರು. ಕಾಫಿ ತೋಟಗಳು ತನ್ನದೇ ಆದ ಕೊಡುಗೆಯನ್ನು ನೀಡುತ್ತಿವೆ. ಅಂತರ್ಜಲ ಕಾಪಾಡಲು ಬತ್ತದ ಗದ್ದೆಗಳನ್ನು ಉಳಿಸಿಕೊಳ್ಳಬೇಕಾಗಿದೆ. ಭತ್ತ ಬೆಳೆಯುವ ರೈತರಿಗೆ ಸಹಾಯಧನ ನೀಡಬೇಕು. ಎಂದರು.

ಬಿಜೆಪಿ ಮಡಿಕೇರಿ ಕೃಷಿ ಮೋರ್ಚಾದ ಉಪಾಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಮಾತನಾಡಿ ಈ ಆದೇಶದಿಂದ ಕಾಫಿ ಹಾಗೂ ಇತರ ಪರ್ಯಾಯ ಬೆಳೆಗಳನ್ನು ಬೆಳೆಸಿ ಜೀವನ ನಡೆಸುತ್ತಿರುವ ಕೃಷಿಕರಿಗೆ ತೊಂದರೆಯಾಗಿದೆ.ಬೆಳೆಗಾರರು ವರ್ಷಕ್ಕೊಮ್ಮೆ ಸಕಾಲಕ್ಕೆ ಮಳೆ ಬಾರದಿರುವ ಸಂದರ್ಭದಲ್ಲಿ ನದಿ ಹಾಗೂ ನದಿ ಮೂಲಗಳಿಂದ ನೀರು ಹಾಯಿಸಿಕೊಂಡು ಫಸಲನ್ನು ತೆಗೆದು ಜೀವನ ಸಾಗಿಸುತ್ತಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಗಳುನೀಡಿರುವ ಈ ಆದೇಶವನ್ನು ಹಿಂಪಡೆದುಕೊಂಡು ಬೆಳೆಗಾರರ ರಕ್ಷಣೆಗೆ ಮುಂದಾಗ ಬೇಕು ಎಂದರು. ಈ ಆದೇಶ ಹಿಂಪಡೆಯದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಬೆಳೆಗಾರರು ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಸಂದರ್ಭ ತಾಲೂಕು ಕಾರ್ಯದರ್ಶಿ ನೂರಂಬಾಡ ಉದಯ ಶಂಕರ್, ಹಿಂದುಳಿದ ವರ್ಗದ ತಾಲೂಕು ಅಧ್ಯಕ್ಷ ಪ್ರತೀಪ ಬಿ ಎಂ, ಕಾಫಿ ಬೆಳೆಗಾರರಾದ ಕೆಲೇಟಿರ ಸಾಬು ನಾಣಯ್ಯ, ಅಪ್ಪಚ್ಚಿರ ರೆಮ್ಮಿ ನಾಣಯ್ಯ,ಪಾಡಿಯಮ್ಮಂಡ ಮಹೇಶ್, ಜೆಪ್ರಿ ಬೆಳ್ಯಪ್ಪ, ಬಾಳೆಯಡ ಮೇದಪ್ಪ, ಅರಯಡ ರತ್ನಪೆಮ್ಮಯ್ಯ, ಚೇಕ್ ಪೂವಂಡ ಅಪ್ಪುಚ್ಚು ,ಸದಾ, ಕಂಗoಡ ಜಾಲಿ ಪೂವಪ್ಪ , ಕೆಲೇಟಿರ ಬಸಪ್ಪ, ದೊರೆ, ಸೇರಿದಂತೆ ಇನ್ನಿತರ ಬೆಳೆಗಾರರು ಹಾಜರಿದ್ದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.17 : ಮಡಿಕೇರಿಯ ಶ್ರೀ ರಾಮೋತ್ಸವ ಸಮಿತಿ ವತಿಯಿಂದ 132ನೇ ವರ್ಷದ ಪರಾಭವ ನಾಮ ಸಂವತ್ಸರದ…

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.