ಮಡಿಕೇರಿ ಮಾ.9 NEWS DESK : ವಿರಾಜಪೇಟೆಯ ಗೌರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟರಾಜಾ, ನಗರದ ಎಲ್ಲಾ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ನಾಗರಿಕರು ಹಾಜರಿದ್ದರು.







