Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ : ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಮತ್ತು ಸಮಯ ಪಾಲನೆ ಕುರಿತು ತರಬೇತಿ : ಒತ್ತಡ ಮುಕ್ತರಾಗಿ ಉತ್ತಮ ಸೇವೆ ಸಲ್ಲಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಕೂಡಿಗೆ : ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಮತ್ತು ಸಮಯ ಪಾಲನೆ ಕುರಿತು ತರಬೇತಿ : ಒತ್ತಡ ಮುಕ್ತರಾಗಿ ಉತ್ತಮ ಸೇವೆ ಸಲ್ಲಿಸಿ*

ಮಾರ್ಚ್ 10, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.10 NEWS DESK : ಜೂನಿಯರ್ ಛೇಂಬರ್ ಆಫ್ ಇಂಟರ್ ನ್ಯಾಷನಲ್ ( ಜೆಸಿಐ ), ಇಂಡಿಯಾದ ಸುಂಟಿಕೊಪ್ಪ ಜೆಸಿಐ ವತಿಯಿಂದ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದ ಸಹಕಾರದೊಂದಿಗೆ ಭಾನುವಾರ ಉತ್ತರ ಕೊಡಗಿನ ಕೂಡಿಗೆಯ ಜಿಲ್ಲಾ ‌ಕೃಷಿ ತರಬೇತಿ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಮತ್ತು ಸಮಯ ಪಾಲನೆ ಕುರಿತು ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಸೋಮವಾರಪೇಟೆ ಪೊಲೀಸ್ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ( ಡಿವೈಎಸ್ಪಿ) ಆರ್.ವಿ.ಗಂಗಾಧರಪ್ಪ ಮಾತನಾಡಿ,  ಸಮಾಜದಲ್ಲಿ  ಪೊಲೀಸರು ಕಾನೂನು ಪರಿಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಿ ಇಲಾಖೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಪ್ರತಿನಿತ್ಯ ಸಾಕಷ್ಟು ಒತ್ತಡ ಹಾಗೂ ಮನಸ್ಸಿನ ದುಗುಡಗಳಲ್ಲಿ  ಕಾರ್ಯನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಒತ್ತಡ ನಿರ್ವಹಣೆ ಮೂಲಕ ಒತ್ತಡದಿಂದ ಹೊರಬಂದು ಮನಸ್ಸಿಗೆ ನೆಮ್ಮದಿ ಪಡೆಯುವ ಮೂಲಕ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಬೇಕು ಎಂದರು. ಸದಾ ಜಂಜಾಟ ಮತ್ತು ಒತ್ತಡದ ನಡುವೆ ಕೆಲಸ ನಿರ್ವಹಿಸುವ ಪೊಲೀಸರಿಗೆ ಮಾನಸಿಕ ನೆಮ್ಮದಿ ಮತ್ತು ವಿಶ್ರಾಂತಿ ಅವಶ್ಯಕತೆ ಇದೆ ಎಂದು ಗಂಗಾಧರಪ್ಪ ಅಭಿಪ್ರಾಯಪಟ್ಟರು. ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಸಹಕಾರದೊಂದಿಗೆ ಪೊಲೀಸರಿಗೆ ಒತ್ತಡ ನಿರ್ವಹಣೆ ಕುರಿತು ಉತ್ತಮ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳುವ ಮೂಲಕ ಪೊಲೀಸರು ದಿನನಿತ್ಯದ ಜಂಜಾಟಗಳೊಂದಿಗೆ ಹೊರಬಂದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಕು ಸಾಧ್ಯವಾಗುತ್ತದೆ ಎಂದು ಡಿವೈಎಸ್ಪಿ ಗಂಗಾಧರಪ್ಪ ಹೇಳಿದರು.      ಜೆಸಿಐ ಸಂಸ್ಥೆಯ ವಲಯ- 14 ರ ವಲಯಾಧ್ಯಕ್ಷೆ ಆಶಾ ಜೈನ್ ಮಾತನಾಡಿ, ಇಂತಹ ತರಬೇತಿಗಳು ಪೊಲೀಸರು ತಮ್ಮ ಕರ್ತವ್ಯದಲ್ಲಿ ಕಾರ್ಯಕ್ಷಮತೆ  ಹಾಗೂ ವೃತ್ತಿಪರತೆ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು.  ಸಮಾಜದ ಹಾಗೂ ಜನರ ರಕ್ಷಣೆಗಾಗಿ ಸದಾ ತುಡಿತಗಳೊಂದಿಗೆ ಕಾರ್ಯ ನಿರ್ವಹಿಸುವ ಪೊಲೀಸರ ಸೇವೆಯು ಅನನ್ಯವಾದುದು. ಸದಾ ಜಂಜಾಟ ಮತ್ತು ಒತ್ತಡದ ನಡುವೆ ಕೆಲಸ ನಿರ್ವಹಿಸುವ ಪೊಲೀಸರಿಗೆ ವಿಶ್ರಾಂತಿ ಅವಶ್ಯಕತೆ ಇದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಅಧ್ಯಕ್ಷ ಸಂಪತ್ ಕುಮಾರ್ ಮಾತನಾಡಿ, ಇಂತಹ ತರಬೇತಿಯಿಂದ ಪೊಲೀಸರು ಮನಸ್ಸಿಗೆ ವಿಶ್ರಾಂತಿ ಪಡೆದುಕೊಳ್ಳಬೇಕು ಎಂದರು. ಜೆಸಿಐ  ವಲಯದ ಮಾಜಿ ಅಧ್ಯಕ್ಷ ದೇವಿಪ್ರಸಾದ್, ವಲಯದ ಪೂರ್ವ ಉಪಾಧ್ಯಕ್ಷ ಕೆ.ಪ್ರವೀಣ್, ವಲಯ ಸಂಯೋಜಕ ಬಿ.ಕೆ. ಸತೀಶ್ ಕುಮಾರ್,ಜೆಸಿಐ  ವಲಯದ ಮಾಜಿ ಅಧ್ಯಕ್ಷ ದೇವಿಪ್ರಸಾದ್, ವಲಯದ ಪೂರ್ವ ಉಪಾಧ್ಯಕ್ಷ ಕೆ.ಪ್ರವೀಣ್, ವಲಯ ಸಂಯೋಜಕ ಬಿ.ಕೆ. ಸತೀಶ್ ಕುಮಾರ್, ಜೆಸಿಐ ನ ನಿಕಟ ಪೂರ್ವ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಕಾರ್ಯದರ್ಶಿ ಮಂಜುನಾಥ್, ಯೋಜನಾ ನಿರ್ದೇಶಕ ನಿರಂಜನ್, ಜೇಸೀ ಸದಸ್ಯರಾದ ಡೆನಿಸ್ ಡಿ’ಸೋಜ, ಜಾಯ್ದ್ ಅಹ್ಮದ್, ಎಸ್. ಮುರುಗೇಶ್, ಫೆಲ್ಸಿ ಡೆನಿಸ್, ಜಿ.ಬಿ.ಹರೀಶ್, ಇತರರು ಇದ್ದರು.  ಜೆಸಿಐ ನ ನಿಕಟ ಪೂರ್ವ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಕಾರ್ಯದರ್ಶಿ ಮಂಜುನಾಥ್,   ಯೋಜನಾ ನಿರ್ದೇಶಕ ಎಚ್.ಆರ್.ನಿರಂಜನ್, ಜೇಸೀ ಸದಸ್ಯರಾದ ಡೆನಿಸ್ ಡಿ’ಸೋಜ, ಜಾಯ್ದ್ ಅಹ್ಮದ್, ಮುರುಗೇಶ್, ಫೆಲ್ಸಿ ಡೆನಿಸ್, ಜಿ.ಬಿ.ಹರೀಶ್, ಇತರರು ಇದ್ದರು. ತರಬೇತಿ ಕಾರ್ಯಾಗಾರದಲ್ಲಿ ಇನ್ಸ್ ಪೆಕ್ಟರ್ ಗಳಾದ ರಾಜೇಶ್ ಕೊಟ್ಯಾನ್ , ವಸಂತಕುಮಾರ್, ಪಿಎಸ್ ಐ ಗಳಾದ ಎಂ.ಸಿ.ಶ್ರೀಧರ್, ಮೋಹನ್ ರಾಜ್, ರವಿಶಂಕರ್, ಎಚ್. ಮಂಜುಳಾ, ಕಾಶೀನಾಥ್ ಬಗಲಿ, ಲೋಹಿತ್, ರಮೇಶ್ ಸೇರಿದಂತೆ ಎ ಎಸ್ ಐ ಗಳು, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು. *ಸನ್ಮಾನ* : ಇದೇ ವೇಳೆಯಲ್ಲಿ ಸುಂಟಿಕೊಪ್ಪ ಜೆಸಿಐ ವತಿಯಿಂದ  ರಾಷ್ಟ್ರೀಯ ಜೆಸಿಐ ಸಂಸ್ಥೆಯ ಪೂರ್ವಾಧ್ಯಕ್ಷ ಟಿ.ವಿ.ಎನ್.ಮೂರ್ತಿ, ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಜೆಸಿಐ ವಲಯಾಧ್ಯಕ್ಷೆ ಆಶಾಜೈನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.