Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
  • *ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*
  • *ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*
  • *ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*
  • *ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*
  • *’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಳ್ಳಿಗಟ್ಟು ಹುದೂರು ಶಾಲೆಯಲ್ಲಿ ಶಿಬಿರ : ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಪರಿಹಾರ : ಪತ್ರಕರ್ತ ಜಗದೀಶ್ ಜೋಡುಬೀಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಳ್ಳಿಗಟ್ಟು ಹುದೂರು ಶಾಲೆಯಲ್ಲಿ ಶಿಬಿರ : ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಪರಿಹಾರ : ಪತ್ರಕರ್ತ ಜಗದೀಶ್ ಜೋಡುಬೀಟಿ*

ಮಾರ್ಚ್ 10, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಮಾ.10 NEWS DESK : ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವ ಮೂಲಕ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ತಿಳಿಸಿದ್ದಾರೆ. ಹಳ್ಳಿಗಟ್ಟು ಹುದೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಿಐಟಿ ಕಾಲೇಜ್‍ನ, ರಾಷ್ಟ್ರೀಯ ಸ್ವಯಂ ಯೋಜನಾ ಘಟಕದ ವಾರ್ಷಿಕ ಶಿಬಿರದ ಸಮರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಬದುಕಿನಲ್ಲಿ ಸಮಸ್ಯೆಗಳು ಎದುರಾಗಿದೆ ಎಂದು ಆತ್ಮಹತ್ಯೆಗೆ ಶರಣಾಗುವುದು ಹೇಡಿತನದ ನಡೆಯಾಗಿದೆ. ಶಿಕ್ಷಣದ ಮೌಲ್ಯಗಳನ್ನು ಅರಿತು ಸಾಮಾಜಿಕ ಕಳಕಳಿಯೊಂದಿಗೆ, ಸಾಮಾಜಿಕ ಬಾಂಧವ್ಯ ಮತ್ತು ಮನುಜ ಪ್ರೀತಿಯೊಂದಿಗೆ ಬದುಕನ್ನು ನಡೆಸಿದಾಗ ಜೀವನ ಸಂಭ್ರಮ ಮತ್ತು ಉತ್ಸಾಹದಿಂದ ಕೂಡಿರಲು ಸಾಧ್ಯವಾಗಬಲ್ಲದು ಎಂದು ಕಿವಿಮಾತು ಹೇಳಿದರು. ಬದಲಾಗಿ ಕಾಲೇಜಿನ ಆವರಣದೊಳಗಿನ ಶಿಕ್ಷಣದ ಜತೆಗೆ ಸಮಾಜದಲ್ಲಿ ಪ್ರತ್ಯಕ್ಷವಾಗುವ ಹಲವಾರು ಘಟನೆಗಳಿಂದ  ಅನುಭವ ಪಡೆದು  ಬದುಕನ್ನು ಸಂಭ್ರಮಿಸಬಹುದಾಗಿದೆ ಎಂದರು. ಮನುಷ್ಯ ಈ ಬದುಕಿಗಾಗಿ ನೂರಾರು ರೀತಿಯ ಹೋರಾಟಗಳನ್ನ ಮತ್ತು ಸಾಹಸಗಳನ್ನು ನಡೆಸುತ್ತಾನೆ. ಇಂತಹ ಸಾಹಸಿಗರ ಯಶೋಗಾಥೆಗಳನ್ನ ತಿಳಿದುಕೊಳ್ಳುವ ಮೂಲಕ ನಮ್ಮ ಜೀವನವನ್ನು ಸೌಂದರ್ಯವಾಗಿಸಿಕೊಳ್ಳಲು ಸಾಧ್ಯವಾಗಬಲ್ಲದು. ಮನಸ್ಸಿನ ಮೇಲಿನ ನಿಯಂತ್ರಣದಿಂದ ಬದುಕಿನ ಹಾದಿಯ ನಡೆಯಲ್ಲಿ ಉಂಟಾಗುವ ವ್ಯತ್ಯಾಸವನ್ನು ನಿಯಂತ್ರಿಸಬಹುದಾಗಿದೆ. ಇಂತಹ ಕಟ್ಟುನಟ್ಟಿನ ಬಂಗಾರದಂತ ಬದುಕನ್ನು ಸವಿಯಲು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಳ್ಳುವುದರ ಜೊತೆಗೆ ವ್ಯಕ್ತಿತ್ವ ವಿಕಾಸನಕ್ಕೆ ಪ್ರೇರಣೆಯಾಗುವ ಓದಿನಿಂದ ಸಾಧ್ಯವಾಗಬಲ್ಲದು ಎಂದು ಸಲಹೆ ನೀಡಿದರು. ಅರುವತ್ತೊಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶರೀಫಬಿವಿ ಮಾತನಾಡಿ ಮಕ್ಕಳು ಶಿಕ್ಷಣವಂತರಾಗುವುದರ ಜೊತೆಗೆ ಈ ಸಮಾಜಕ್ಕೆ ಅಮೂಲ್ಯವಾದ ಕೊಡುಗೆಯನ್ನ ನೀಡುವ ಬಗೆ ಗಮನಹರಿಸಬೇಕು  ಎಂದು ಹೇಳಿದರು. ಸಿಐಟಿ ಕಾಲೇಜು ಕಾರ್ಯದರ್ಶಿ ರಾಕೇಶ್ ಪೂವಯ್ಯ ಮಾತನಾಡಿ, ಎನ್‍ಎಸ್‍ಎಸ್ ಶಿಬಿರದಿಂದ ವಿದ್ಯಾರ್ಥಿ ದೆಸೆಯಲ್ಲಿಯೇ ಶಿಸ್ತು ಮತ್ತು ಸಮಾಜದ ಮೌಲ್ಯವನ್ನು ಅರಿತುಕೊಳ್ಳಲು ಸಾಧ್ಯವಿದೆ ಈ ಉದ್ದೇಶದೊಂದಿಗೆ ಶಿರಾರ್ಥಿಗಳು ತಮ್ಮನ್ನು ತಾವು ಸೇವಾ ಮನೋಭಾವದಿಂದ ಸಂಘಟನಾತ್ಮಕವಾಗಿ ತೊಡಗಿಸಿಕೊಂಡಾಗ ಈ ಸಮಾಜ ಕಟ್ಟುವ ಶಕ್ತಿಯಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಹೇಳಿದರು. ಹುದೂರು ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೈ ಕಾವೇರಿ ಮಾತನಾಡಿ, ಶಿಬಿರದಿಂದ ಸೇವಾ ಮನೋಭಾವನೆಯನ್ನು ಬಳಸಿಕೊಳ್ಳಲು ಸಾಧ್ಯವಾಗಬಲ್ಲದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲ, ತಿಮ್ಮಯ್ಯ ಮಾತನಾಡಿ, ವಿದ್ಯಾರ್ಥಿಗಳು ಈ ಸಮಾಜಕ್ಕೆ ಮಾದರಿಯಾಗಿ ಬದುಕುವ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಎನ್.ಎಸ್.ಎಸ್ ಶಿಬಿರಗಳು ಸಹಕಾರಿಯಾಗಿದ್ದು ಇಂತಹ ಅವಕಾಶವನ್ನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎನ್ ಎಸ್.ಎಸ್ ಯೋಜನಾಧಿಕಾರಿ ಪವನ್‍ಕುಮಾರ್ ಹಾಗೂ ಶಿಬಿರಾರ್ಥಿಗಳು, ಶಾಲೆಯ ಶಿಕ್ಷಕರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.17 NEWS DESK : ಅಡಿಗೆ ಅನಿಲ ವ್ಯತ್ಯಯದ ಹಿನ್ನಲೆಯಲ್ಲಿ ಪಟ್ಟಣದ ಹೋಟೆಲ್ ಹಾಗೂ ಬೇಕರಿಗಳ ಮೇಲೆ ಆಹಾರ…

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026

*ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*

ಮಾರ್ಚ್ 17, 2026

*ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 17, 2026

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.